Sunday, September 20, 2026
Menu

ಬಳ್ಳಾರಿ ಬ್ಯಾನರ್‌ ಗಲಾಟೆ: ಯಾರ ಗನ್‌ನಿಂದ ಬುಲೆಟ್‌ ಹಾರಿದ್ದೆಂದು ಪತ್ತೆ ಹಚ್ಚಲು ಸಿಎಂ ಸೂಚನೆ

ವಾಲ್ಮೀಕಿ ಪುತ್ಥಳಿ ಅನಾವರಣ ಸಂಬಂಧ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ಬ್ಯಾನರ್‌ ಕಟ್ಟುವ ವಿಚಾರಕ್ಕೆ ಗುಂಪುಗಳ ನಡುವೆ ನಡೆದ ಗಲಾಟೆ ವೇಳೆ ಮೃತಪಟ್ಟ ರಾಜಶೇಖರ್‌ ರೆಡ್ಡಿಗೆ ಯಾರ ಗನ್‌ನಿಂದ ಬುಲೆಟ್‌ ಹಾರಿದೆ ಎಂಬುದನ್ನು ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ದುರಂತಕ್ಕೆ ಕಾರಣವಾದ ಬುಲೆಟ್‌ನ ಮೂಲದ ಬಗ್ಗೆ ತನಿಖೆಗೆ ಸೂಚಿಸಲಾಗಿದೆ. ಯಾರ ಗನ್‌ನಿಂದ ಬುಲೆಟ್ ಬಂದಿದೆ ಎಂಬುದು ಗೊತ್ತಾಗಬೇಕು.

ಗೋವಾ ನ್ಯೂ ಇಯರ್‌ ಪಾರ್ಟಿ: ಹಾಸನದ ಯುವಕ ಹೃದಯಾಘಾತಕ್ಕೆ ಬಲಿ

ನ್ಯೂ ಇಯರ್ ಪಾರ್ಟಿಗೆಂದು ಗೋವಾಗೆ ಹೋಗಿದ್ದ ಆಲೂರು ತಾಲೂಕಿನ ಹೊಸಳ್ಳಿ ಗ್ರಾಮದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ರಕ್ಷಿತ್ (26) ಗೋವಾದಲ್ಲಿ ಮೃತಪಟ್ಟ ಯುವಕ. ಸಂಬಂಧಿಕರು ಹಾಗೂ ಸಹೋದರರಾದ ಚಿದಂಬರಂ, ಪ್ರವೀಣ್ ಜೊತೆ ಡಿ.31 ರಂದು ರಕ್ಷಿತ್ ಗೋವಾಗೆ ಹೋಗಿದ್ದ. 31 ರಂದು

ಬಳ್ಳಾರಿ ಬ್ಯಾನರ್‌ ಗಲಾಟೆಯಲ್ಲಿ ಕೈ ಕಾರ್ಯಕರ್ತ ಖಾಸಗಿ ವ್ಯಕ್ತಿಯ ಗುಂಡಿಗೆ ಬಲಿ: ಎಸ್ಪಿ ಸ್ಪೋಟಕ ಮಾಹಿತಿ

ಬಳ್ಳಾರಿ ನಗರದಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆಯ ಮುಂದೆ ಬ್ಯಾನರ್ ಅಳವಡಿಸುವ ವಿಚಾರದಲ್ಲಿ ಗುಂಪುಗಳ ಮಧ್ಯೆ ನಡೆದ ಗಲಾಟೆ ತೀವ್ರಗೊಂಡು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ (28) ಖಾಸಗಿ ವ್ಯಕ್ತಿಯ ರಿವಾಲ್ವಾರ್‌ನಿಂದ ಹಾರಿದ ಗುಂಡು ತಗುಲಿ ಮೃತಪಟ್ಟಿರುವುದಾಗಿ ಜಿಲ್ಲಾ ಉಸ್ತುವಾರಿ ಜಿಲ್ಲಾ ಪೊಲೀಸ್

ಮಗಳಿಗೆ ಹಿಂಸಿಸುತ್ತಿದ್ದನೆಂದು ಶಿವಮೊಗ್ಗದಲ್ಲಿ ಅಳಿಯನ ಕೊಲೆಗೈದ ಮಾವ

ಶಿವಮೊಗ್ಗ ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಶ್ರೀನಿಧಿ ವೈನ್ ಶಾಪ್ ಎದುರು ಮಾವನೊಬ್ಬ ಅಳಿಯನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಅರುಣ ಎಂಬಾತ ವೈನ್ ಶಾಪ್ ಮುಂದೆ ನಿಂತಿದ್ದಾಗ ಅಲ್ಲಿಗೆ ಬಂದ ಇಬ್ಬರು ರಾಡ್​​ನಿಂದ ದಾಳಿ ಮಾಡಿದ್ದಾರೆ, ಆತ

ನನ್ನ ಫಿನಿಶ್‌ ಮಾಡಲೆಂದೇ ಗುಂಡಿನ ದಾಳಿ: ಶಾಸಕ ಜನಾರ್ದನ ರೆಡ್ಡಿ

ಶಾಸಕ ಭರತ್ ​​ರೆಡ್ಡಿ ಅಪ್ತ ಸತೀಶ್ ರೆಡ್ಡಿ ನನ್ನ ಹತ್ಯೆಗೆ ಸಂಚು ರೂಪಿಸಿದ್ದು, ನನ್ನನ್ನು ಫಿನಿಶ್ ಮಾಡಲೆಂದೇ ಈ ದಾಳಿ ಗುಂಡಿನ ದಾಳಿ ನಡೆಸಿದ್ದಾರೆ. ಬ್ಯಾನರ್ ಗಲಾಟೆ ನೆಪದಲ್ಲಿ ನಮ್ಮ ಮನೆ ಬಳಿ ಗುಂಡಿನ ದಾಳಿ ನಡೆಸಲಾಗಿದೆ ಎಂದು ಶಾಸಕ ಜನಾರ್ಧನ

ಜೈಲಲ್ಲಿದ್ದಾಗ ಡಿಸಿಎಂ ಆತ್ಮಸ್ಥೈರ್ಯ ತುಂಬಿದ್ದರು, ಯಾವುದೇ ಸಹಿ ಹಾಕಿಸಿಕೊಂಡಿಲ್ಲ: ವೀರೇಂದ್ರ ಪಪ್ಪಿ

ನಾನು ಬಿಹಾರ ಚುನಾವಣೆಗೆ ಯಾವುದೇ ಹಣ ನೀಡಿಲ್ಲ. ಜೈಲಲ್ಲಿ ಇದ್ದಾಗ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನನ್ನನ್ನು ಭೇಟಿಯಾಗಿದ್ದರು. ನನಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಅವರು ನನ್ನಿಂದ ಯಾವುದೇ ಸಹಿ ಹಾಕಿಸಿಕೊಂಡಿಲ್ಲ ಎಂದು ಶಾಸಕ ವೀರೇಂದ್ರ ಪಪ್ಪಿ ಹೇಳಿದ್ದಾರೆ. ಅಕ್ರಮ ಹಣ

ತರೀಕೆರೆಯಲ್ಲಿ ಯುವತಿಗೆ ಬರ್ತ್‌ಡೇ ವಿಶ್ ಮಾಡಿದ ಯುವಕನ ಕೊಲೆ

ಸೋಶಿಯಲ್ ಮೀಡಿಯಾದಲ್ಲಿ ಯುವತಿಗೆ ಬರ್ತ್‌ಡೇ ವಿಶ್ ಮಾಡಿದ ಕಾರಣಕ್ಕೆ ಯುವಕನೊಬ್ಬ ಕೊಲೆಯಾಗಿ ಹೋದ ಘಟನೆ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದಲ್ಲಿ ನಡೆದಿದೆ. ಉಡೇವಾ ಗ್ರಾಮದ ನಿವಾಸಿ ಮಂಜುನಾಥ್ (28) ಎಂಬ ಯುವಕನನ್ನು ವೇಣು ಹಾಗೂ ಅವನ ಸ್ನೇಹಿತರು ಕೊಲೆ ಮಾಡಿದ್ದಾರೆ. ಕೊಲೆಯಾಗಿ

ಉದ್ಯಮಿ, ಶಿಕ್ಷಣ ತಜ್ಞ ನಿಟ್ಟೆ ಡಾ. ಎನ್. ವಿನಯ ಹೆಗ್ಡೆ ನಿಧನ

ಅವಿಭಜಿತ ದಕ್ಷಿಣ ಕನ್ನಡದ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್. ವಿನಯ ಹೆಗ್ಡೆ (86) ಅವರು ಗುರುವಾರ ಬೆಳಗಿನ ಜಾವ ನಿಧನರಾದರು.  ಶಿಕ್ಷಣ ತಜ್ಞ, ಉದ್ಯಮಿ ಮತ್ತು ಸಮಾಜ ಸೇವಕರಾಗಿದ್ದ ಅವರು, ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸಾಕ್ಷಿ ನಾಶ, ರೇಪಿಸ್ಟ್‌ಗಳ ರಕ್ಷಣೆಗೆ ಯತ್ನ ಆರೋಪ: ಯಲಬುರ್ಗ ವೈದ್ಯಾಧಿಕಾರಿ ವಿರುದ್ಧ ಎಫ್‌ಐಆರ್‌

ಯಲಬುರ್ಗದ ಮದ್ಲೂರಿನಲ್ಲಿ ನವೆಂಬರ್​​ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ವೈದ್ಯಾಧಿಕಾರಿ ವಿರುದ್ಧವೂ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಗ್ಯಾಂಗ್‌ ರೇಪ್‌ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ತಾಲೂಕು ವೈದ್ಯಾಧಿಕಾರಿ ಶಿವಕುಮಾರ್ ಅತ್ಯಾಚಾರಿಗಳನ್ನು ರಕ್ಷಿಸಲು ಪ್ರಯತ್ನಿಸಿ ಸಾಕ್ಷಿ ನಾಶಪಡಿಸಿರುವ

ಬಸ್‌ನಲ್ಲಿ ಕಾಮುಕನ ಕಿರುಕುಳ: ಸೋಷಿಯಲ್‌ ಮೀಡಿಯಾದಲ್ಲಿ ಆತನ ವೀಡಿಯೊ ಶೇರ್‌ ಮಾಡಿದ ಯುವತಿ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಲಿಸುವ ಬಸ್‌ನಲ್ಲಿ ನಿದ್ದೆ ಮಾಡುತ್ತಿದ್ದ ಯುವತಿ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಯುವತಿ ಸೀಟಲ್ಲಿ ಕುಳಿತಿದ್ದ ಆತನ ವೀಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಯುವತಿ ಕಾರವಾರದಿಂದ ಅಂಕೋಲಾ ಕಡೆಗೆ