ಜಿಲ್ಲಾ ಸುದ್ದಿ
ಹಿಂದೂ ಯುವತಿಯ ಮದುವೆಯಾದ ಧಾರವಾಡ ಯೂಟ್ಯೂಬರ್ ವಿರುದ್ಧ ಪ್ರಕರಣ
ಕನ್ನಡದ ಯೂಟ್ಯೂಬರ್ ಖ್ವಾಜಾ ಅಲಿಯಾಸ್ ಮುಕಳೆಪ್ಪ ವಿರುದ್ಧ ಬಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲವ್ ಜಿಹಾದ್ ಆರೋಪ ಮಾಡಿರುವ ಕಾರ್ಯಕರ್ತರು, ಮುಕಳೆಪ್ಪ ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯನ್ನು ಮದುವೆಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಖ್ವಾಜಾ ತನ್ನ ವೀಡಿಯೊಗಳಲ್ಲಿ ಹಿಂದೂ ಧರ್ಮವನ್ನು ಅವಮಾನಿಸುತ್ತಿದ್ದಾನೆ. ಹಿಂದೂ ಯುವತಿಯರನ್ನು ಪ್ರೀತಿಯ ಬಲೆಗೆ ಬೀಳಿಸಿ ವಂಚನೆ ಮಾಡುತ್ತಿದ್ದಾನೆ ಎಂದು ಬಜರಂಗದಳದ ಸಂಚಾಲಕ ಸಿದ್ದು ಹಿರೇಮಠ ದೂರಿನಲ್ಲಿ ತಿಳಿಸಿದ್ದಾರೆ. ಕಳೆದ ಜೂನ್
ಗದಗ ರಸ್ತೆ ಅಪಘಾತ: ಇಬ್ಬರು ಪೊಲೀಸ್ ಸೇರಿ ಮೂವರ ಸಾವು
ಗದಗ ತಾಲೂಕಿನ ಹರ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಕಾರು ಮತ್ತು ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಕಾನ್ಸ್ಟೇಬಲ್ಗಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ಗಳಾದ ಅರ್ಜುನ್ ನೆಲ್ಲೂರ(29) ಮತ್ತು ವೀರೇಶ್ ಉಪ್ಪಾರ(31) ಹಾಗೂ ಅರ್ಜುನ್ ಚಿಕ್ಕಪ್ಪ
ಚಾಮರಾಜನಗರದಲ್ಲಿ ವಿಚಿತ್ರ ರೋಗಕ್ಕೆ ಜಾನುವಾರುಗಳು ಬಲಿ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಕಳೆದೊಂದು ತಿಂಗಳಲ್ಲಿ ವಿಚಿತ್ರ ರೋಗದಿಂದ 15 ಜಾನುವಾರುಗಳು ಮೃತಪಟ್ಟಿವೆ. ದೇಹದ ಮೇಲೆಲ್ಲ ಗುಳ್ಳೆ ಎದ್ದು ರಕ್ತ ಸುರಿದು ಜಾನುವಾರುಗಳು ಸಾಯುತ್ತಿರುವುದು ಪಶು ಸಾಕಣೆದಾರರಲ್ಲಿ ಆತಂಕ ಸೃಷ್ಟಿಸಿದೆ. ವಿಚಿತ್ರ ಗುಳ್ಳೆ ರೋಗ ಕಾಣಿಸಿಕೊಂಡ
ಮೈಸೂರಿನಲ್ಲಿ ನದಿಗೆ ಹಾರಿದ ಯುವತಿ, ಹಾಸನದಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ
ಹುಣಸೂರು ತಾಲೂಕು ಲಕ್ಷ್ಮಣ ತೀರ್ಥ ನದಿ ತೂಗುಸೇತುವೆ ಬಳಿ ನೀರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹರವೆ ಗ್ರಾಮದ ನಿವಾಸಿ ನಂಜುಂಡಸ್ವಾಮಿ ಮತ್ತು ಅಂಬುಜ ಪುತ್ರಿ ದೀಪಿಕಾ ಆತ್ಮಹತ್ಯೆಗೆ ಮಾಡಿಕೊಂಡ ಯುವತಿ. ಮೈಸೂರಿನ ಜಯಲಕ್ಷ್ಮಿಪುರಂ ನಲ್ಲಿರುವ ವಿಶ್ವಕವಿ ಕುವೆಂಪು ಕಾಲೇಜಿನಲ್ಲಿ ದ್ವಿತೀಯ
ಮಳಖೇಡದಲ್ಲಿ ಯುವತಿಯ ಹತ್ಯೆ: ಏಳು ದಿನದ ಬಳಿಕ ಶವ ಪತ್ತೆ
ಮಳಖೇಡದಲ್ಲಿ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಏಳು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕಲಬುರಗಿಯ ಜಿಲ್ಲೆ ಸೇಡಂ ತಾಲೂಕಿನ ಮಳಖೇಡ ಗ್ರಾಮದ ಅಲ್ಟ್ರಾಟೆಕ್ ಸಿಮೆಂಟ್ ಕಂಪನಿ ಆವರಣದಲ್ಲಿ ಮೃತದೇಹ ಸಿಕ್ಕಿದ್ದು, ಭಾಗ್ಯಶ್ರೀ ಸುಲಹಳ್ಳಿ
ಮನೆ ಬಾಗಿಲಿಗೆ ಸಿದ್ದರಾಮಯ್ಯ ಫೋಟೋ ಕೆತ್ತಿಸಿದ ದಂಪತಿ
ಕೂಡ್ಲಿಗಿ: ತಾಲ್ಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಮಲ್ಲೇಶಪ್ಪ ತಿಪ್ಪೇಸ್ವಾಮಿ ಹಾಗೂ ಪಾರ್ವತಿ ದಂಪತಿ ಮನೆಯ ಬಾಗಿಲಿನ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಿತ್ರವನ್ನು ಕೆತ್ತನೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರ್ವತಮ್ಮ ಅವರಿಗೆ ₹ 30 ಸಾವಿರ ಸಂದಾಯವಾಗಿತ್ತು. ಅದನ್ನು ಯಾವುದಕ್ಕೂ ಬಳಸಿರಲಿಲ್ಲ. ಈಗ
ಹುಬ್ಬಳ್ಳಿಯಲ್ಲಿ ವೀರಶೈವ ಲಿಂಗಾಯತ ಏಕತಾ ಸಮಾವೇಶ ಸೆ.19ಕ್ಕೆ
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಸಮಾಜದ ನಿಖರವಾದ ಸಂಖ್ಯೆ ತಿಳಿಯುವುದು ವೀರಶೈವ ಲಿಂಗಾಯತ ಸಮಾಜವನ್ನು ಒಗ್ಗೂಡಿಸಿ ಒಂದೇ ಎಂಬ ಭಾವನೆ ಮೂಡಿಸಲು ಇದೇ ಸೆ.19ರಂದು ವೀರಶೈವ ಲಿಂಗಾಯತ ಏಕತಾ ಸಮಾವೇಶ ಆಯೋಜಿಸಲಾಗಿದೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ವೀರಶೈವ ಲಿಂಗಾಯತ ಏಕತಾ ಸಮಾವೇಶವು ಸೆ.19ರಂದು
ನಿಮ್ಮನ್ನು ಸ್ವಾಮಿ ಮಾಡಿದ್ದು ನಾನು, ಸಿಎಂ ಪರ ಬೀದಿಗಿಳಿದ್ರೆ ತಲೆದಂಡ ಹುಷಾರ್: ಕಾಗಿನೆಲೆ ಶ್ರೀಗಳಿಗೆ ಎಚ್.ವಿಶ್ವನಾಥ್ ಬೆದರಿಕೆ?
ನಿಮ್ಮನ್ನು ಸ್ವಾಮಿ ಮಾಡಿದ್ದು ನಾನು. ಮೊದಲ ಪೀಠಾಧ್ಯಕ್ಷ ಮಾಡಿದ್ದೆ ನಾನು, ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಪರ ಬೀದಿಗೆ ಬರಬಾರದು.ಬಂದರೆ ನಾವು ಸುಮ್ಮನಿರಲ್ಲ. ನಿಮಗೂ ತಲೆ ದಂಡ ಮಾಡಬೇಕಾಗುತ್ತದೆ ಹುಷಾರ್ ಎಂದು ಎಂದು ಕಾಗಿನೆಲೆ ಪೀಠದ ಶ್ರೀಗಳಿಗೆ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಎಚ್ಚರಿಕೆ
ಲೋಕಸಭೆ ಚುನಾವೆಣೆ ವೇಳೆ ₹4.8 ಕೋಟಿ ಪತ್ತೆ: ಸಂಸದ ಸುಧಾಕರ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್
ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ ಕೆ ಸುಧಾಕರ್‌ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಲೋಕಸಭಾ ಚುನಾವಣೆ ವೇಳೆ ಮಾದನಾಯಕನಹಳ್ಳಿ ಮನೆಯಲ್ಲಿ 4.8 ಕೋಟಿ ರೂ. ಪತ್ತೆಯಾಗಿತ್ತು. ಹಣ ಕೆ ಸುಧಾಕರ್ ಗೆ ಸೇರಿದ್ದು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು.
ಮುಡಾ ಅಕ್ರಮ: ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆಗೆ ಸರ್ಕಾರ ಸಮ್ಮತಿ
ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪದಡಿ ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆಗೆ ಸರ್ಕಾರ ಅನುಮತಿ ನೀಡಿದೆ. ಮುಡಾದ ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್ ಮತ್ತು ದಿನೇಶ್ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಂತೆ ಲೋಕಾಯುಕ್ತ ಪೊಲೀಸರು ಪ್ರಾಸಿಕ್ಯೂಷನ್




