Menu

ಚಾಮರಾಜನಗರದಲ್ಲಿ ಕಳವಾಗಿದ್ದ ವಾಹನಗಳು, ಚಿನ್ನಾಭರಣಗಳೊಂದಿಗೆ ಕಳ್ಳರ ಹಿಡಿದ ಪೊಲೀಸ್‌

ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮನೆ ಹಾಗೂ ವಾಹನ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಪೊಲೀಸರು ಕಳ್ಳರ ಹೆಡೆಮುರಿ ಕಟ್ಟಿ ಕಳವಾಗಿರುವ ಚಿನ್ನ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಐದು ಕಳವು ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಆರೋಪಿಗಳಿಂದ 17 ಲಕ್ಷ ಮೌಲ್ಯದ 86 ಗ್ರಾಂ ಚಿನ್ನ, 10 ಲಕ್ಸುರಿ ಬೈಕ್‌ಗಳು ಹಾಗೂ 2 ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ಫೆಬ್ರುವರಿಯಲ್ಲಿ ಪೊಲೀಸ್ ಠಾಣೆಯ ಬೈಕ್ ಕಳವಾಗಿತ್ತು, ಜನವರಿಯಲ್ಲಿ ಮುಕ್ಕಾಲು ಕೆಜಿ

ಕೊಪ್ಪಳ ನಗರಸಭೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಮನೆಗಳಿಗೆ ಲೋಕಾಯುಕ್ತ ದಾಳಿ

ಕೊಪ್ಪಳ ಲೋಕಾಯುಕ್ತ ಉಪ ಪೊಲೀಸ್ ಅಧೀಕ್ಷಕ ವಸಂತಕುಮಾರ್ ನೇತೃತ್ವದಲ್ಲಿ ನಗರಸಭೆಯ ಕಚೇರಿ, ಉನ್ನತ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಮನೆಗಳ ಮೇಲೆ ದಾಳಿ ನಡೆದಿದೆ. ನಗರಸಭೆ ಕಚೇರಿಯ ಅನುದಾನದ ದಾಖಲೆಗಳು, ಕಾಮಗಾರಿಗಳ ವಿವರಗಳು ಮತ್ತು ಇತರ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದೆ. ನಗರಸಭೆಯ

ಬೀದರ್‌ನಲ್ಲಿ ಮಹಡಿಯಿಂದ ಮಗುವನ್ನು ತಳ್ಳಿ ಕೊಂದ ಮಲತಾಯಿ

ಬೀದರ್ ನಗರದ ಆದರ್ಶ ಕಾಲೋನಿಯಲ್ಲಿ ಮೂರನೇ ಮಹಡಿಯಿಂದ ಏಳು ವರ್ಷದ ಮಗುವನ್ನು ತಳ್ಳಿ ಮಲತಾಯಿ ಕೊಂದಿರುವ ಘಟನೆ ಇತ್ತೀಚೆಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶಾನವಿ ಮೃತ ಬಾಲಕಿ. ಆಗಸ್ಟ್ 27ರಂದು ಘಟನೆ ನಡೆದಿದ್ದು, ಶಾನವಿ ಮಹಡಿಯಿಂದ ಆಯತಪ್ಪಿ ಬಿದ್ದು ಮೃತಪಟ್ಟಿರುವುದಾಗಿ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್‌ಐಟಿಗೆ ಹೈಕೋರ್ಟ್‌ ನೋಟಿಸ್‌

ಧರ್ಮಸ್ಥಳ ಪರಿಸರದಲ್ಲಿ ಶವಗಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶವ ಹೂತ ಜಾಗ ಗುರುತಿಸಲು ಹಾಗೂ ಉತ್ಖನನ ನಡೆಸಲು ಇಬ್ಬರು ಸ್ಥಳೀಯರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿಸಿದೆ. ನ್ಯಾ‌‌ಯಮೂರ್ತಿ ನಾಗಪ್ರಸನ್ನ ಪೀಠ ರಿಟ್ ಅರ್ಜಿಯನ್ನು ಕೈಗೆತ್ತಿಕೊಂಡು ಎಸ್ಐಟಿಗೆ

ಯು ಟ್ಯೂಬ್ ಚಾನಲ್‌ಗಳಿಗೆ ಪರವಾನಗಿ ನಿಗದಿ ಪರಿಶೀಲನೆ: ಸಿಎಂ ಸಿದ್ದರಾಮಯ್ಯ

ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂಬ  ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು

ನೆಲಮಂಗಲದಲ್ಲಿ 24ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರ 24ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಲಸೂರು ಮೂಲದ ಲೋಕೇಶ್ ಪವನ್ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡವರು. ಲೋಕೇಶ್‌ನ ಅಕ್ಕ ಹಾಗೂ ಭಾವ ಇದೇ ಅಪಾರ್ಟ್ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಭಾವ ಕೆಲಸದ ಮೇಲೆ ಹೊರಗೆ ಹೋಗಿದ್ದರು.

ದಸರಾ ಮತ್ತು ಬಾನು ಮುಷ್ತಾಕ್‌: ಯಾವುದೇ ಹಕ್ಕು ಉಲ್ಲಂಘನೆಯಾಗಿಲ್ಲವೆಂದು ಮೂರು ಪಿಐಎಲ್ ವಜಾಗೊಳಿಸಿದ ಹೈಕೋರ್ಟ್‌

ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಸರ್ಕಾರ ಸಾಹಿತಿ, ಬುಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿರುವ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿದೆ. ಅರ್ಜಿಗಳ  ವಿಚಾರಣೆ ನಡೆಸಿದ ಸಿಜೆ ವಿಭು ಬಖ್ರು ಹಾಗೂ

ರಜೆಯಲ್ಲಿ ಊರಿಗೆ ಬಂದಿದ್ದ ಕೋಲಾರದ ಯೋಧ ಹೃದಯಾಘಾತಕ್ಕೆ ಬಲಿ

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಆಚಂಪಲ್ಲಿ ಗ್ರಾಮದಲ್ಲಿ ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮುನಿ ನಾರಾಯಣ ಹೃದಯಾಘಾತದಿಂದ ಮೃತಪಟ್ಟವರು. ಮುನಿ ನಾರಾಯಣ ಬರ್ಮಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಕಳೆದ ಎರಡು ತಿಂಗಳ ಹಿಂದೆ ರಜೆಯ ಮೇಲೆ

ರಾಯಚೂರಿನಲ್ಲಿ 120ಕ್ಕೂ ಹೆಚ್ಚು ನಕಲಿ ವೈದ್ಯರ ಕ್ಲಿನಿಕ್‌ ಬಂದ್‌

ರಾಯಚೂರು ನಗರ ಸೇರಿ ಜಿಲ್ಲೆಯಾದ್ಯಂತ ಒಟ್ಟು 120ಕ್ಕೂ ಹೆಚ್ಚು ನಕಲಿ ವೈದ್ಯರನ್ನು ಪತ್ತೆ ಮಾಡಿರುವ ಆರೋಗ್ಯ ಇಲಾಖೆ,  ಅವರ ಕ್ಲಿನಿಕ್‌ಗಳನ್ನು ಬಂದ್‌ ಮಾಡಿದೆ. ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲಿ ಆರ್​​ಎಂಪಿ ವೈದ್ಯರ ವಿರುದ್ಧ ಎಂಎಲ್​ಸಿ ಶರಣಗೌಡ ಬಯ್ಯಾಪುರ ಆಕ್ರೋಶ ವ್ಯಕ್ತಪಡಿಸಿದ ಬೆನ್ನಿಗೆ

ದಸರಾ ಮತ್ತು ಬಾನು ಮುಷ್ತಾಕ್‌: ಮೂರು ಪಿಐಎಲ್ ವಿಚಾರಣೆ ಇಂದು

ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಸರ್ಕಾರ ಸಾಹಿತಿ, ಬುಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿರುವ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಇಂದು ನಡೆಯಲಿದೆ. ಮಾಜಿ ಸಂಸದ ಪ್ರತಾಪ್ ಸಿಂಹ , ಗಿರೀಶ್