ಜಿಲ್ಲಾ ಸುದ್ದಿ
ಮಂಡ್ಯದಲ್ಲಿ ರೌಡಿ ಶೀಟರ್ ಹತ್ಯೆ
ಮಂಡ್ಯದ ಪಾಂಡವಪುರ ತಾಲೂಕಿನ ಅಮೃತಿ ಗ್ರಾಮದ ಬಳಿ ತಡರಾತ್ರಿ ರೌಡಿ ಈಟರ್‌ವೊಬ್ಬನ ಬರ್ಬರ ಹತ್ಯೆಯಾಗಿದೆ. ಲಕ್ಷ್ಮೀ ಸಾಗರ ಗ್ರಾಮದ ಮಹೇಶ್(26) ಕೊಲೆಯಾದ ರೌಡಿ ಶೀಟರ್. ಲಕ್ಷ್ಮೀ ಸಾಗರ ಗ್ರಾಮದ ಮಹೇಶ್(26) ಕೊಲೆಯಾದ ರೌಡಿ ಶೀಟರ್. ತಡರಾತ್ರಿ ಜಕ್ಕನಹಳ್ಳಿ ಬಾರ್ ಬಳಿ ಯುವಕರ ನಡುವೆ ನಡೆದ ಘರ್ಷಣೆ ಕೊಲೆಯಲ್ಲಿ ಅಂತ್ಯ ಕಂಡಿದೆ. ಅಮೃತಿ ಗ್ರಾಮದ ಹೆದ್ದಾರಿ ಬಳಿ ಮಹೇಶ್‌ನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಮೇಲುಕೋಟೆ ಪೊಲೀಸರು ಭೇಟಿ ನೀಡಿ
ಎಲ್ಲ ಧರ್ಮದವರು ಭೂ ವರಾಹಸ್ವಾಮಿಗೆ ಪ್ರಾರ್ಥನೆ ಸಲ್ಲಿಸುವುದು ಖುಷಿ ವಿಚಾರ: ಡಿಕೆ ಶಿವಕುಮಾರ್
ಮಂಡ್ಯ ಜಿಲ್ಲೆಯ ಅದ್ಭುತ, ಐತಿಹಾಸಿಕ ದೇವಾಲಯವಾಗಿ ಭೂ ವರಾಹ ಸ್ವಾಮಿ ಸನ್ನಿಧಿ ಪ್ರಸಿದ್ಧವಾಗಿದೆ.. ಎಲ್ಲಾ ಧರ್ಮದ ಜನ ಈ ದೇವಾಲಯಕ್ಕೆ ಬಂದು ಪ್ರಾರ್ಥನೆ ಸಲ್ಲಿಸುತ್ತಾರೆ. ಅದನ್ನು ನೋಡಿ ಖುಷಿ ಎನಿಸಿತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಭೂವರಾಹಸ್ವಾಮಿ ದೇವಾಲಯದ ಬಳಿ
ಕೋಲಾರದಲ್ಲಿ ಭೀಕರ ಅಪಘಾತ: ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ 5 ಮಂದಿ ಸಾವು
ಬಂಗಾರಪೇಟೆ: ಯಮ್ಮಿಗನೂರು ಮಂಡಲದ ಕೋಟೆಕಲ್ ತಿರುವಿನ ಬಳಿ ಫಾರ್ಚೂನರ್ ಎಸ್‌ಯುವಿ ಮತ್ತು ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. ತಾಲ್ಲೂಕಿನ ಹುಲಿಬೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಹೊಸಹಳ್ಳಿ
ಮೈಸೂರಿನಲ್ಲಿ ರಾತ್ರಿ ಹುಲಿ ಸೆರೆ: ಮರಿಗಳಿಗಾಗಿ ಶೋಧ
ಮೈಸೂರು: ಇಬ್ಬರು ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮೈಸೂರಿನಲ್ಲಿ ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಬಂಧಿಸಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿ ಗುರುಪುರ ಬಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನ ಪ್ರದೇಶದಲ್ಲಿರುವ ಗೌಡನಕಟ್ಟೆ ಗ್ರಾಮದ
ಷೇರ್ ಮಾರ್ಕೆಟ್ ಹೆಸರಲ್ಲಿ ಶೃಂಗೇರಿಯ ವ್ಯಕ್ತಿಗೆ 3.27 ಕೋಟಿ ರೂ. ನಾಮ
ಶೃಂಗೇರಿಯ ವ್ಯಕ್ತಿಯೊಬ್ಬರಿಗೆ ಷೇರು ಮಾರುಕಟ್ಟೆ ಹೆಸರಲ್ಲಿ ಆನ್ಲೈನ್ ವಂಚಕರು 3 ಕೋಟಿ 27 ಲಕ್ಷ ರೂ.ಲೂಟಿ ಹೊಡೆದಿರುವುದು ಬಹಿರಂಗಗೊಂಡಿದೆ. ಇಂಡಿಯನ್ ಸ್ಟಾಕ್ ರಿಲಯನ್ಸ್ ಸೆಕ್ಯೂರಿಟೀಸ್ ಹೆಸರಲ್ಲಿ ನಕಲಿ ಖಾತೆ ತೆರೆದು ಶೃಂಗೇರಿಯ ನಟರಾಜನ್ ಎಂಬರ ಹಣ ದೋಚಿರುವ ವಂಚಕರ ವಿರುದ್ಧ ಚಿಕ್ಕಮಗಳೂರು
ಪ್ರಧಾನಿ ಮೋದಿಗೆ ಉಡುಪಿ ಮಠದಿಂದ ‘ಭಾರತ ಭಾಗ್ಯವಿಧಾತ’ ಬಿರುದು ನೀಡಿ ಸನ್ಮಾನ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ‘ಭಾರತ ಭಾಗ್ಯವಿಧಾತ’ ಬಿರುದು ನೀಡಿ ಉಡುಪಿ ಶ್ರೀ ಕೃಷ್ಣಮಠದಿಂದ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರಧಾನಿಗೆ ಬೆಳ್ಳಿಯ ಕಡೆಗೋಲು ನೀಡಿ ಗೌರವಿಸಲಾಯಿತು. ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶುಕ್ರವಾರ ಭೇಟಿ ನೀಡಿರುವ ಪ್ರಧಾನಿ ನರೇಂದ್ರ
ಕೋಲಾರದಲ್ಲಿ ಶಿಕ್ಷಕಿಗೆ ಆನ್‌ಲೈನ್‌ನಲ್ಲಿ 20 ಲಕ್ಷ ರೂ. ವಂಚಿಸಿದ ದಂಪತಿ ಆರೆಸ್ಟ್
ಕೋಲಾರದ ಮಾಲೂರಿನ ಖಾಸಗಿ ಶಾಲಾ ಶಿಕ್ಷಕಿಯೊಬ್ಬರಿಗೆ ಆನ್‌ಲೈನ್‌ನಲ್ಲಿ 20 ಲಕ್ಷ ರೂಪಾಯಿ ವಂಚನೆ ಮಾಡಿರುವ ವಂಚಕ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಸೈಬರ್ ಕ್ರೈಮ್ ಪೊಲೀಸರು ಕಾರ್ಯಾಚರಣೆ ನಡೆಸಿ ವಂಚಕ ದಂಪತಿಯನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ರಾಧ/ಪಾವನ ಹಾಗೂ ಸತೀಶ್
ಎಸ್ಟಿಗಳಿಗೆ ಹಕ್ಕು ಪತ್ರ ವಿತರಣೆಗೆ ತೊಡಕು: ಸಚಿವ ಸಂತೋಷ್ ಲಾಡ್ ಚರ್ಚೆ
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಅಳ್ನಾವರ ಹಾಗೂ ಕಲಘಟಗಿ ಕಂದಾಯ ಉಪ ಗ್ರಾಮಗಳಲ್ಲಿನ ಪರಿಶಿಷ್ಟ ಪಂಗಡದವರಿಗೆ ಹಕ್ಕು ಪತ್ರಗಳ ವಿತರಣೆಗೆ ಉಂಟಾಗಿರುವ ತೊಂದರೆಗಳ ಬಗ್ಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ಬೆಂಗಳೂರು ವಿಕಾಸಸೌಧದಲ್ಲಿ
‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ ಘೋಷಣೆಗೆ ಸಚಿವ ಸಂಪುಟ ನಿರ್ಣಯ
ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976ರ ಸೆಕ್ಷನ್-3, 4, 500 ಮತ್ತು 501ರನ್ವಯ ಶೆಡ್ಯೂಲ್-ಎ”ನಲ್ಲಿ ಒಳಗೊಂಡ ಪ್ರದೇಶಗಳನ್ನು ಶೆಡ್ಯೂಲ್-ಬಿ ಯಲ್ಲಿ ಆ ಪ್ರದೇಶದ ಗಡಿರೇಖೆ ಗುರುತಿಸಲಾಗಿರುವಂತೆ ಹಾಲಿ ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಸೇರ್ಪಡೆಗೊಳಿಸಲು ಹಾಗೂ ಒಟ್ಟಾರೆ ಪ್ರದೇಶವನ್ನು ‘ಬೃಹತ್ ಮೈಸೂರು
ಡಿಕೆ.ಶಿವಕುಮಾರ್ ಸಿಎಂ ಆಗಲಿ ಎಂದು ನಾಡದೇವತೆ ಚಾಮುಂಡೇಶ್ವರಿಗೆ ಅಭಿಮಾನಿಗಳು ಮೊರೆ
ಮೈಸೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಚರ್ಚೆ ಕೂತೂಹಲ ಘಟ್ಟ ತಲುಪಿರುವ ಈ ಸನ್ನಿವೇಶದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಜೆಡಿಎಸ್, ಬಿಜೆಪಿಯ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ತವರಿನಲ್ಲೇ ಭಕ್ತರು ಚಾಮುಂಡೇಶ್ವರಿ ಮೊರೆ ಹೋಗಿದ್ದಾರೆ. ಮಂಡ್ಯ ಜಿಲ್ಲೆಯ ಡಿಕೆ




