Thursday, September 17, 2026
Menu

ಬಿಜೆಪಿ ಶುದ್ಧ ಮಾಡ್ಬೇಕಿರೋದು ಪ್ರತಿದಿನ ಸುಳ್ಳು ಹೇಳೋರನ್ನು, ಅವಾಚ್ಯ ಪದ ಬಳಸೋರನ್ನು: ನಟ ಪ್ರಕಾಶ್‌ ರೈ

ನೀವು ಶುದ್ಧ ಮಾಡ್ಬೇಕಿರೋದು ಪ್ರತಿದಿನ ಸುಳ್ಳು ಹೇಳೋರನ್ನು, ಅವಾಚ್ಯ ಪದ ಬಳಸೋರನ್ನು ಎಂದು ನಟ ಪ್ರಕಾಶ ರೈ ಹೇಳಿದರು. ಕಲಬುರಗಿ ನಗರದ ಎಸ್.ಎಂ ಪಂಡಿತ ರಂಗಮಂದಿರದಲ್ಲಿ ನಡೆದ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿನಂದನ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಕಾಶ ರಾಜ್‌ರನ್ನ ಕರಾವಳಿಗೆ ಹಾಕಿ ಅಂತ ಹೇಳಿದ್ದಾರೆ.ಆದರೆ ಅದೇ ಕರಾವಳಿ ಮಂದಿ ಆ ಸಮುದ್ರದ ಮೀನು ತಿಂದು ನನ್ನ ಹಾಗೇ ಆದರೆ? ಅವರಿಗೆ ಮಲ್ಲಿಕಾರ್ಜುನ ಖರ್ಗೆ ಅಂದರೆ ಆಗಿಬರಲ್ಲ.  ಅವರಿಗೆ

ಪಾಕ್‌ ಜೊತೆ ಸಂಪರ್ಕ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿಯ ಬಂಧನ

ಪಾಕಿಸ್ತಾನದವರ ಜೊತೆ ಸಂಪರ್ಕ ಹೊಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರದ ವ್ಯಕ್ತಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಇಸ್ಲಾಂಪುರ ನಿವಾಸಿ ಸೈಯದ್ ಅಬೂಬಕರ್ ( 28 ) ಬಂಧಿತ ಆರೋಪಿ. ಕೌಂಟರ್ ಇಂಟಲಿಜೆನ್ಸ್ ಸೆಲ್ ಮತ್ತು ಸೆಂಟ್ರಲ್ ಐಬಿ ಅಧಿಕಾರಿಗಳ ಮಾಹಿತಿ ಆಧರಿಸಿ ಪೊಲೀಸರು ಬಂಧಿಸಿದ್ದಾರೆ.

ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ಹಂಪಿಯಲ್ಲಿ ನದಿಪಾಲು

ವಿಜಯನಗರದ ಹೊಸಕೋಟೆ ತಾಲೂಕಿನಲ್ಲಿರುವ ಹಂಪಿ ಪ್ರವಾಸಕ್ಕೆ ಬಂದಿದ್ದ ತಾಯಿ ಮತ್ತು ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿದ್ದಾರೆ. ಆಂಧ್ರ ಪ್ರದ್ರೇಶದ ಕರ್ನೂಲು ಜಿಲ್ಲೆಯ ಸೂಳೆಕೆರೆ ಗ್ರಾಮದಿಂದ ಸಂಬಂಧಿಕರೊಂದಿಗೆ ಬಂದಿದ್ದ ಯಾಸ್ಮೀನ್(13) ಹಾಗೂ ತಾಯಿ ಶಾಹೀನ್(38) ಹಂಪಿ ಬಳಿಯ ತುಂಗಭದ್ರಾ ನದಿಯಲ್ಲಿ ನಾಪತ್ತೆಯಾದವರು. ಅಡುಗೆ

ಸತ್ತಿದ್ದ ಚಿರತೆಯನ್ನು ಸುಟ್ಟ ವೀಡಿಯೊ ವೈರಲ್‌: ಮೂವರ ಬಂಧನ

ತುಮಕೂರು ತಾಲೂಕಿನ ಗೌರಗೊಂಡನಹಳ್ಳಿ ಗೇಟ್‌ ಬಳಿ ಉರುಳಿಗೆ ಸಿಲುಕಿ ಮೃತಪಟ್ಟಿದ್ದ ಚಿರತೆಯನ್ನು ಗ್ರಾಮಸ್ಥರು ಸುಟ್ಟು ಹಾಕಿರುವ ಪ್ರಕರಣ ಸಂಬಂಧ ಮೂವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಚಿರತೆಯನ್ನು ಸುಟ್ಟ ವೀಡಿಯೊ ವೈರಲ್‌ ಆದ ಬಳಿಕ ಅರಣ್ಯಾಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಚಿರತೆ ಸತ್ತಿರುವುದನ್ನು ಅರಣ್ಯ

ಹನೂರು ಎನ್‌ಕೌಂಟರ್‌: ಬಲಿಯಾದವರು ಬೇಟೆಗಾರರು ಎಂದು‌ ಸಾಕ್ಷಿ ನೀಡಿದ ಅರಣ್ಯ ಇಲಾಖೆ

ಹನೂರು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ಎನ್‌ಕೌಂಟರ್‌ಗೆ ಬಲಿಯಾಗಿರುವ ಪ್ರಕರಣದ ತನಿಖೆ ಮುಂದುವರಿದಿದ್ದು, ಎನ್‌ಕೌಂಟರ್‌ನಲ್ಲಿ ಸತ್ತಿರುವ ಮೂವರು ಬೇಟೆಗೆ ಹೋಗಿದ್ದವರು, ದನ ಮೇಯಿಸಲು ಹೋಗಿದ್ದವರು ಅಲ್ಲ ಎಂದು ಇಲಾಖೆ ಸಾಕ್ಷಿ ಸಮೇತ ಹೇಳಿದೆ. ಸ್ಥಳದಲ್ಲಿ ಸಿಕ್ಕ ಬ್ಯಾಗ್​, ಮಾಂಸ, ಅಡುಗೆ

ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್‌ ಹಿರಿಯೂರಿನಲ್ಲಿ ಉರುಳಿ ಇಬ್ಬರ ಸಾವು

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ ಹಿರಿಯೂರಿನ ಐಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಚರಂಡಿಗೆ  ಉರುಳಿ, ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಬಸ್ ಚಾಲಕ ಗುರುಪ್ರಸಾದ್ ಹಾಗೂ ಕ್ಲೀನರ್ ಶಂಕರ್ ಎಂದು ಗುರುತಿಸಲಾಗಿದೆ. ಒಬ್ಬ ಪ್ರಯಾಣಿಕನ

ಪತಿ ಮನೆಯವರ ಕಿರುಕುಳ: ಪ್ರೀತಿಸಿ ಮದುವೆಯಾಗಿದ್ದ ಮಹಿಳೆ ಮಗು ಕೊಂದು ಆತ್ಮಹತ್ಯೆ

ಪತಿ ಮನೆಯವರು ಕಿರುಕುಳ ನೀಡಿ, ಮನೆಯಿಂದ ಹೊರ ಹಾಕಿದ್ದಕ್ಕೆ ನೊಂದ ಮಹಿಳೆ ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಆಲೂರು ಹೌಸಿಂಗ್‌ ಬೋರ್ಡ್‌ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಗಳು ಮತ್ತು ಮಗುವಿನ ಕಣ್ಣುಗಳನ್ನು ಕುಟುಂಬಸ್ಥರು ದಾನ ಮಾಡಿದ್ದಾರೆ. ಮಗು ಆರ್ಯನ್

ಹನೂರು ಎನ್‌ಕೌಂಟರ್‌: ಪ್ರತೀಕಾರಕ್ಕೆ ಹತ್ತು ಎಕರೆ ಅರಣ್ಯ ಭಸ್ಮ

ಹನೂರು ಅರಣ್ಯಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ಗೆ ಮೂವರು ಬಲಿಯಾಗಿರುವುದಕ್ಕೆ ಪ್ರತೀಕಾರವಾಗಿ ಸ್ಥಳೀಯರು ಮಲೆ ಮಹದೇಶ್ವರ ವನ್ಯಜೀವಿಧಾಮದ ಹತ್ತು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ್ದಾರೆ. ಎನ್‌ಕೌಂಟರ್ ಬಳಿಕ ಅರಣ್ಯ ಇಲಾಖೆಯ ಬೇಟೆ ತಡೆ ಶಿಬಿರ, ಕಾವೇರಿ ಹಾಗೂ ಮಲೆ

ಲಿಂಗಸುಗೂರಿನಲ್ಲಿ ಮಹಿಳೆಯ ಶವ ಪತ್ತೆ: ರೇಪ್‌ ಅಂಡ್‌ ಮರ್ಡರ್‌ ಶಂಕೆ

ಲಿಂಗಸುಗೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ಕರಡಕಲ್ ಗ್ರಾಮದ ತಿಪ್ಪಣ್ಣ ಬಜಲರ ಅವರ ಪತ್ನಿ ರಾಣೆಮ್ಮ (35) ಎಂಬವರು ಶವವಾಗಿ ಪತ್ತೆಯಾಗಿದ್ದು,  ಈ ಸಾವು ಅನುಮಾನಗಗಳಿಗೆ ಕಾರಣವಾಗಿದೆ. ಅತ್ಯಾಚಾರ ನಡೆಸಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.  ಜಾಲಿಬೆಂಚಿ ಗ್ರಾಮದ ಮಾರ್ಗ ಮಧ್ಯದ ಹೊಲವೊಂದರಲ್ಲಿ  ಈ

ಷೇರು ಮಾರುಕಟ್ಟೆಯಲ್ಲಿ ನಷ್ಟ: ದಾವಣಗೆರೆ ಕುಟುಂಬದ ನಾಲ್ವರು ನಾಪತ್ತೆ

ದಾವಣಗೆರೆಯಿಂದ ಬೆಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಹೊರಟಿದ್ದ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದು, ಮೊಬೈಲ್‌ಗಳು ಸ್ವಿಚ್ಡ್‌ ಆಫ್‌ ಆಗಿವೆ. ದಾವಣಗೆರೆ ನಗರದ ಬನಶಂಕರಿ ಬಡಾವಣೆಯ ನಿವಾಸಿ ರಮೇಶ್ ಕುಮಾರ್ (38), ಪತ್ನಿ ಜಯಶೀಲ (36), ಪುತ್ರ ಹಿತೇಶ್ (9) ಹಾಗೂ ಪುತ್ರಿ