Menu

ಕೊಪ್ಪಳದಲ್ಲಿ 27 ವರ್ಷಗಳಿಂದ ಅತಿ ಕಡಿಮೆ ದರದಲ್ಲಿ ಶ್ರಮಿಕರ ಹೊಟ್ಟೆ ತುಂಬಿಸುವ ರವಿ ಹೋಟೆಲ್‌

-ಬಸವರಾಜ ಕರುಗಲ್‌ ಇಪ್ಪತ್ತು ರೂಪಾಯಿ ಕೊಟ್ಟರೂ ಒಂದು ಕಪ್‌ ಚಹಾ ದೊರಕದ ಕಾಲವಿದು. ಸಾಮಾನ್ಯ ಹೊಟೇಲ್‌ಗೆ ಹೊಕ್ಕರೆ ಒಬ್ಬರಿಗೆ ಕನಿಷ್ಠವೆಂದರೂ ನೂರು ರೂಪಾಯಿ ಬಿಲ್‌ ಆಗುವ ಈ ದಿನಗಳಲ್ಲಿ ಹತ್ತು ರೂಪಾಯಿಗೆ ಹೊಟ್ಟೆ ತುಂಬುವಷ್ಟು ಉಪಹಾರ    ಕೊಪ್ಪಳದಲ್ಲಿರುವ ಈ ರವಿ ಹೊಟೇಲ್‌ನಲ್ಲಿ ಸಿಗುತ್ತೆ.! ಇಷ್ಟು ಕಡಿಮೆ ದರ ಇದೆ ಎಂದರೆ ಈ ಹೊಟೇಲ್‌ ಹಳ್ಳಿಯೊಂದರಲ್ಲಿ ಜೋಪಡಿಯಲ್ಲಿರುವ ಚಿಕ್ಕ ಚಹಾದಂಗಡಿ ಎಂದು ಊಹಿಸಿದರೆ ಅದು ತಪ್ಪು. ಈ ಹೊಟೇಲ್‌ ಇರುವುದು

ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು: ಸಾರ್ವಜನಿಕರಿಗೆ ಎಚ್ಚರಿಕೆ

ವಿಜಯನಗರದ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಜ.20 ರಿಂದ ಜ. 30ರವರೆಗೆ ಪ್ರತಿ ದಿನ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ   500 ಕ್ಯೂಸೆಕ್‌ ನಂತೆ  ಒಟ್ಟು 0.50 ಟಿ.ಎಂ.ಸಿ ನೀರನ್ನು ಹರಿಸಲಾಗುವುದು. ಈ

ಮಾಲೂರಿನಲ್ಲಿ ಅಮಾವಾಸ್ಯೆ ಪೂಜೆ ಮುಗಿಸಿ ಬರುತ್ತಿದ್ದ ಮಾಟ-ಮಂತ್ರ ಪೂಜಾರಿಯ ಹತ್ಯೆ

ಮಾಲೂರಿನಲ್ಲಿ ಕಾಳಿ ದೇವಿಯ ಆರಾಧಿಸುತ್ತ ಜನರ ದೆವ್ವ, ಗಾಳಿ ಬಿಡಿಸುವ ಕೆಲಸ, ಮಾಟ-ಮಂತ್ರ ಮಾಡಿಕೊಂಡಿದ್ದ ಪೂಜಾರಿ ಸೋಮವಾರ ಪುಷ್ಯ ಅಮಾವಾಸ್ಯೆಯ ಪೂಜೆ ಮುಗಿಸಿಕೊಂಡು ಬರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಹತ್ಯೆ ಮಾಡಿದ್ದಾರೆ. ಮಾಲೂರು ತಾಲೂಕಿನ ಹರಳೇರಿ ಬಳಿ ಘಟನೆ ನಡೆದಿದ್ದು, ಆಂಜಿ ಅಲಿಯಾಸ್​

ಶಿವಮೊಗ್ಗ ಭದ್ರಾ ನಾಲೆಯಲ್ಲಿ ತಾಯಿ, ಮಗ, ಮಗಳು, ಅಳಿಯ ನೀರುಪಾಲು

ಶಿವಮೊಗ್ಗದ ಹೊಳೆಹೊನ್ನೂರು ಸಮೀಪದ ಅರಬಿಳಚಿ ಗ್ರಾಮದಲ್ಲಿ ಬಟ್ಟೆ ತೊಳೆಯಲೆಂದು ಭದ್ರಾ ನಾಲೆಗೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ಕಾಲು ಜಾರಿ ನೀರುಪಾಲಾಗಿದ್ದಾರೆ. ತಾಯಿ ಮತ್ತು ಮಗಳು ಮೊದಲು ನಾಲೆಗೆ ಬಿದ್ದಿದ್ದು, ಅವರನ್ನು ರಕ್ಷಿಸಲು ಹೋದ ಮಗ ಮತ್ತು ಅಳಿಯ ಕೂಡ ನೀರಿನಲ್ಲಿ

ಆನಗೋಡು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವು

ಆನಗೋಡು ಗ್ರಾಮದ ಬಳಿ ಇರುವ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕಿ ಜಿಂಕೆಗಳು ನಿಗೂಢವಾಗಿ ಮೃತಪಟ್ಟಿವೆ. ಮೂರು ದಿನಗಳಲ್ಲಿ ನಾಲ್ಕು ಚುಕ್ಕಿ ಜಿಂಕೆಗಳು ಮೃತಪಟ್ಟಿದ್ದು, ಮೃಗಾಯಲದಲ್ಲಿ ಹೆಮರಾಜಿಕ್ ಸೆಫ್ಟಿಸೆಮಿಯಾ ಎಂಬ ಸಾಂಕ್ರಾಮಿಕ ರೋಗ ಹರಡಿರಬಹುದು ಎಂದು ವೈದ್ಯರು ಶಂಕಿಸಿದ್ದಾರೆ. ಮೃಗಾಲಯದಲ್ಲಿ

ಫೆ. 13ರಂದು ಹಾವೇರಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಹಕ್ಕು ಪತ್ರ ವಿತರಣೆ

ರಾಜ್ಯ ಸರ್ಕಾರ ಒಂದು ಸಾವಿರ ದಿನಗಳನ್ನು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆ. 13ರಂದು ಬೃಹತ್‌ ಸಾಧನಾ ಸಮಾವೇಶ ಆಯೋಜನೆ ಮಾಡಲು  ನಿರ್ಧರಿಸಿದ್ದು, ಲಕ್ಷಕೂ ಅಧಿಕ ಜನರಿಗೆ ಹಕ್ಕು ಪತ್ರ ಸೇರಿದಂತೆ ಹಲವು ಸವಲತ್ತುಗಳನ್ನು ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ

ಲಕ್ಕುಂಡಿಯ ಮತ್ತೆ 8 ತಾಣ ಸಂರಕ್ಷಿತ ಸ್ಮಾರಕ: ಸಚಿವ ಎಚ್‌ಕೆ ಪಾಟೀಲ

ಗದಗದ ಐತಿಹಾಸಿಕ ಲಕ್ಕುಂಡಿ ಗ್ರಾಮದ 16 ತಾಣಗಳನ್ನು ಈಗಾಗಲೇ ರಾಜ್ಯ ಸಂರಕ್ಷಿತ ಸ್ಮಾರಕಗಳು ಎಂದು ಘೋಷಣೆ ಮಾಡಲಾಗಿದೆ. ಅದರ ಜೊತೆಗೆ ಇನ್ನು 8 ದೇವಸ್ಥಾನ ಭಾವಿಗಳನ್ನು ಫೆಬ್ರವರಿ ಅಂತ್ಯದೊಳಗೆ ಸಂರಕ್ಷಿತ ಸ್ಮಾರಕಗಳಾಗಿ ರಾಜ್ಯ ಸರ್ಕಾರ ದಿಂದ ಘೋಷಣೆ ಮಾಡಲಾಗುವುದು ಎಂದು ಪ್ರವಾಸೋದ್ಯಮ

ಶಿಕ್ಷಣದಿಂದ ವ್ಯಕ್ತಿತ್ವ ಹಾಗೂ ಮನುಷ್ಯತ್ವ ರೂಪಿಸಿಕೊಳ್ಳಲು ಸಾಧ್ಯ: ಮುಖ್ಯಮಂತ್ರಿ 

ಶಿಕ್ಷಣದಿಂದ ವ್ಯಕ್ತಿತ್ವವನ್ನು ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಶ್ರೀ ಮುತ್ತತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ  ಕೃಷಿಯಲ್ಲಿ ಮಹಿಳೆ ಸುಸ್ಥಿರ

ಹಾಸನದಲ್ಲಿ ಮಗನ ಚಿಕಿತ್ಸೆಗೆ ಸಾಲ ಪಡೆದಿದ್ದ ವೃದ್ಧ ದಂಪತಿ: ಮರು ಪಾವತಿಸಿಲ್ಲವೆಂದು ಮನೆ, ಕೊಟ್ಟಿಗೆಗೆ ಬೀಗ ಜಡಿದ ಫೈನಾನ್ಸ್‌

ತೆಗೆದುಕೊಂಡಿರುವ ಸಾಲ ಮರು ಪಾವತಿಸಿಲ್ಲವೆಂದು ಖಾಸಗಿ ಫೈನಾನ್ಸ್‌ ಸಿಬ್ಬಂದಿ ಮನೆಗೆ ಬೀಗ ಜಡಿದು ವೃದ್ಧ ದಂಪತಿಯನ್ನು ಹೊರ ಹಾಕಿರುವ ಘಟನೆಯೊಂದು ಹಾಸನದ ಅರಕಲಗೂಡು ತಾಲೂಕಿನ ಕೊರಟಕೆರೆ ಗ್ರಾಮದಲ್ಲಿ ನಡೆದಿದೆ. ಸಾಲ ಕಟ್ಟಿಲ್ಲ ಎಂದು ಸಣ್ಣಯ್ಯ(80), ಜಯಮ್ಮ(75)ಅವರನ್ನು ಫೈನಾನ್ಸ್​​ ಸಿಬಂದಿ ಹೊರಹಾಕಿದ್ದು, ಅವರಿಬ್ಬರೂ

ಬಿಜೆಪಿ ಸರ್ಕಾರ ಯಾವ ಪ್ರಕರಣ ಸಿಬಿಐಗೆ ವಹಿಸಿದೆ, ನಮ್ಮ ಪ್ರಶ್ನಿಸಲು ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಕೊಟ್ಟಿದ್ದರೆ ನಮ್ಮನ್ನು