ಜಿಲ್ಲಾ ಸುದ್ದಿ
ಷೇರು ಮಾರುಕಟ್ಟೆಯಲ್ಲಿ ನಷ್ಟ: ದಾವಣಗೆರೆ ಕುಟುಂಬದ ನಾಲ್ವರು ನಾಪತ್ತೆ
ದಾವಣಗೆರೆಯಿಂದ ಬೆಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಹೊರಟಿದ್ದ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದು, ಮೊಬೈಲ್‌ಗಳು ಸ್ವಿಚ್ಡ್ ಆಫ್ ಆಗಿವೆ. ದಾವಣಗೆರೆ ನಗರದ ಬನಶಂಕರಿ ಬಡಾವಣೆಯ ನಿವಾಸಿ ರಮೇಶ್ ಕುಮಾರ್ (38), ಪತ್ನಿ ಜಯಶೀಲ (36), ಪುತ್ರ ಹಿತೇಶ್ (9) ಹಾಗೂ ಪುತ್ರಿ ಪ್ರೇರಣ (3) ನಾಪತ್ತೆಯಾದವರು. ದಾವಣಗೆರೆ ತಾಲೂಕಿನ ಶ್ಯಾಗಲೆ ಗ್ರಾಮದವರಾದ ರಮೇಶ್ ಕುಮಾರ್ ಷೇರು ಮಾರುಕಟ್ಟೆ ಹೂಡಿಕೆ ವ್ಯವಹಾರ ಮಾಡಿಕೊಂಡು ದಾವಣಗೆರೆಯಲ್ಲಿ ನೆಲೆಸಿದ್ದರು. ರಮೇಶ್ ಕುಮಾರ್ ಸಾರ್ವಜನಿಕರಿಂದಲೂ ಹಣ
ಬಾವಿಯಲ್ಲಿ ಯುವತಿಯ ಮೃತದೇಹ, ಅತ್ಯಾಚಾರವೆಸಗಿ ಕೊಲೆ ಶಂಕೆ
ರಾತ್ರಿ ಬಯಲು ಶೌಚಕ್ಕೆ ತೆರಳಿದ್ದ ವೇಳೆ ನಾಪತ್ತೆಯಾಗಿದ್ದ 21 ವರ್ಷದ ಯುವತಿಯ ಮೃತದೇಹ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಶ್ವಿನಿ (21) ಮೃತ ಯುವತಿ ಎಂದು ಗುರುತಿಸಲಾಗಿದೆ. ರಾತ್ರಿ ಬಯಲು ಶೌಚಾಲಯಕ್ಕೆ ತೆರಳಿದ್ದ ವೇಳೆ ಅಶ್ವಿನಿ
ಹಾವೇರಿಯಲ್ಲಿ ಲಾರಿಗೆ ಕಾರು ಡಿಕ್ಕಿ: ಮೂವರ ಸಾವು
ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೈವರು ಸ್ಥಳದಲ್ಲೇ ಅಸು ನೀಗಿರುವ ಘಟನೆಯು ಹಾವೇರಿಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಘಟನೆ ನಡೆದಿದ್ದು, ಸಿದ್ದಾರ್ಥ (27), ಹಸನ್ಮುಖಿ (29),
ಸ್ನೇಹಿತನ ಪತ್ನಿಯ ಅತ್ಯಾಚಾರ, ಕೊಲೆಗೈದು ಪಾಳು ಬಾವಿಗೆ ಶವ ಎಸೆದ ಆರೋಪಿಗಳ ಬಂಧನ
ಚಳ್ಳಕೆರೆ ನಾಯಕನಹಟ್ಟಿ ಹೋಬಳಿಯ ಎನ್. ಮಹದೇವಪುರ ಗ್ರಾಮದ ಹೊರವಲಯದ ಪಾಳುಬಿದ್ದ ಬಾವಿಯಲ್ಲಿ ಭಾನುವಾರ ಶವವಾಗಿ ಪತ್ತೆಯಾಗಿದ್ದ ನವವಧು ಸುಮಲತಾ ಅವರ ಸಾವಿನ ಪ್ರಕರಣವನ್ನು ಪೊಲೀಸರು 48 ಗಂಟೆಗಳೊಳಗೆ ಭೇದಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಸುಮಲತಾ ಅವರ ಪತಿ ಗಜೇಂದ್ರನ ಸ್ನೇಹಿತ ಬೋರಯ್ಯ ಎಂಬಾತ ಅತ್ಯಾಚಾರವೆಸಗಿ
ಹನೂರು ಶೂಟೌಟ್ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿಕೆ ಶಿವಕುಮಾರ್
ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಕಳ್ಳಬೇಟೆ ನಿಗ್ರಹ ಶಿಬಿರಗಳನ್ನು ಜಿಲೆಟಿನ್ ಬಳಸಿ ಸ್ಪೋಟಿಸಲಾಗಿದ್ದು, ತಮಿಳುನಾಡು ಮೂಲದ
ಮೀನು ಹಿಡಿಯಲು ನದಿಗಿಳಿದ ಮೂವರು ಯುವಕರು ನಾಪತ್ತೆ
ಮೀನು ಹಿಡಿಯಲೆಂದು ತುಂಗಭದ್ರಾ ನದಿಗೆ ಇಳಿದಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಳ್ಳಿ ಗ್ರಾಮದ ಬಳಿ ಮಂಗಳವಾರ ನಡೆದಿದೆ. ರಾಜ (22), ಯಮನಪ್ಪ (20) ಹಾಗೂ ಅಜ್ಜಪ್ಪ (26) ನಾಪತ್ತೆಯಾಗಿರುವ ಯುವಕರು ಎಂದು ಗುರುತಿಸಲಾಗಿದೆ. ಇವರು
ಅಕ್ರಮ ಸಂಬಂಧಕ್ಕೆ ಅಡ್ಡಿಯೆಂದು ದಾವಣಗೆರೆಯಲ್ಲಿ ಗಂಡನ ಕೊಲೆಗೈದ ಪತ್ನಿ, ಪ್ರಿಯಕರ
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಮಹಿಳೆಯೊಬ್ಬಳು ಪ್ರಿಯಕನೊಂದಿಗೆ ಸೇರಿ ಗಂಡನನ್ನು ಕೊಲೆ ಮಾಡಿ ಮೃತದೇಹವನ್ನು ತುಂಗಭದ್ರಾ ನದಿಗೆ ಎಸೆದಿರುವ ಘಟನೆ ದಾವಣಗೆರೆಯ ಪಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಾಮೇನಹಳ್ಳಿ ಗ್ರಾಮದ ರಘು (36) ಕೊಲೆಯಾದ ವ್ಯಕ್ತಿ. ಆತನಪತ್ನಿ ಶೃತಿ ಹಾಗೂ ಆಕೆಯ ಪ್ರಿಯಕರ ಉಬೇದುಲ್ಲಾ
15 ಸಾವಿರ ಹೊಸ ಬಸ್ ಖರೀದಿಗೆ ಚಾಲನೆ: ಬೈರತಿ ಸುರೇಶ್
ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ಮೂಲಕ ಸುಮಾರು 15 ಸಾವಿರ ಹೊಸ ಬಸ್ ಗಳ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ರಾಜ್ಯದ ಗ್ರಾಮಾಂತರ ಪ್ರದೇಶಗಳೂ ಸೇರಿ ಸಾರಿಗೆ ವ್ಯವಸ್ಥೆ ವಂಚಿತ ಪ್ರದೇಶಗಳಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ ಈ ಕ್ರಮಕ್ಕೆ
ಹನೂರಿನಲ್ಲಿ ಮೂವರು ಬೇಟೆಗಾರರ ಎನ್‌ಕೌಂಟರ್‌ಗೈದ ಅರಣ್ಯ ಸಿಬ್ಬಂದಿ, ಸ್ಥಳೀಯರ ಆಕ್ರೋಶ
ಚಾಮರಾಜನಗರದ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಮುಂಜಾನೆ ಅರಣ್ಯಾಧಿಕಾರಿಗಳ ಎನ್‌ಕೌಂಟರ್‌ನಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ಈ ಘಟನೆಯು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯರು ಅರಣ್ಯ ಇಲಾಖೆ ಪೀಠೋಪಕರಣಗಳನ್ನ ಧ್ವಂಸ ಮಾಡಿದ್ದಾರೆ. ಬೇಟೆಗಾರರನ್ನು ಸೆರೆಹಿಡಿದು ನಂತರ ಅವರನ್ನು ಕೊಂದಿದ್ದಾರೆಂಬ ಆರೋಪ ಕೇಳಿ
ಭಾರತದಲ್ಲಿ ಒಂದೇ ಸಿಂಫೋನಿ ಆರ್ಕೆಸ್ಟ್ರಾ, ಅದು ಸಾಯಿ ಸಿಂಫೋನಿ ಆರ್ಕೆಸ್ಟ್ರಾ: ರಿಕಿ ಕೇಜ್
ಭಾರತದಲ್ಲಿಯೇ ತರಬೇತಿ ಪಡೆದ ಏಕೈಕ ಸಿಂಫೋನಿ ಆರ್ಕೆಸ್ಟ್ರಾ ಇದು. ಮುಂದಿನ ದಿನಗಳಲ್ಲಿ ಸದ್ಗುರುಗಳ ನೇತೃತ್ವದ ಸಾಯಿ ಸಿಂಫೋನಿ ಆರ್ಕೆಸ್ಟ್ರಾದೊಂದಿಗೆ ನಾನೂ ಸಹಯೋಗವಹಿಸುತ್ತೇನೆ. ಹೊಸದೇನಾದರೂ ಮಾಡುತ್ತೇನೆ ಎಂದು ಖ್ಯಾತ ಸಂಗೀತ ಕಲಾವಿದ ಹಾಗೂ ಹಲವು ಬಾರಿ ಗ್ರ್ಯಾಮಿ ಪ್ರಶಸ್ತಿ ಪಡೆದಿರುವ ರಿಕಿ ಕೇಜ್




