ಜಿಲ್ಲಾ ಸುದ್ದಿ
ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ
ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ತಿಳಿಸಿದರು. ಮೇಕೆದಾಟು ಯೋಜನೆಯಲ್ಲಿ ಕರ್ನಾಟಕದ ಹೋರಾಟಕ್ಕೆ ಗೆಲುವು ದೊರೆತಿದೆ. ಯೋಜನೆಯ ಬಗ್ಗೆ ಕಾರ್ಯಪ್ರವೃತ್ತರಾಗಲು ಹಸಿರುನಿಶಾನೆ ದೊರಕಿದ್ದು, ಈ ಹೋರಾಟದಲ್ಲಿ ಬೆಂಬಲವಾಗಿ ನಿಂತಿದ್ದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ
ರಾಮನಗರದಲ್ಲಿ ಲಂಚ ಪಡೆಯುತ್ತಿದ್ದ ಕಂದಾಯ ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಡಿಸಿಎಂ ಡಿಕೆ ಶಿವಕುಮಾರ್ ಅವರ ತವರು ಕ್ಷೇತ್ರದ ರಾಮನಗರದಲ್ಲಿ ತಡರಾತ್ರಿ ಲೋಕಾಯುಕ್ತ ದಾಳಿ ನಡೆದಿದ್ದು, ಲಂಚ ಪಡೆಯುತ್ತಿದ್ದ ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ತಂಗರಾಜ್, ಗ್ರಾಮ ಲೆಕ್ಕಾಧಿಕಾರಿ ಚಂದ್ರೇಗೌಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸರ್ಕಾರಿ ನೌಕರರ ಸಂಘದ ಕಚೇರಿ ಮೇಲೆ ಸಾರ್ವಜನಿಕರ
ಮೈಸೂರಿನಲ್ಲಿ ಮತ್ತೊಂದು ಹುಲಿ ಹೆಜ್ಜೆ ಗುರುತು ನೋಡಿ ಬೆಚ್ಚಿದ ಜನ!
ನರಭಕ್ಷಕ ಹುಲಿಯನ್ನು ಇತ್ತೀಚೆಗಷ್ಟೇ ಬಂಧಿಸಿದ ಬೆನ್ನಲ್ಲೇ ಮತ್ತೊಂದು ಹುಲಿ ಮೈಸೂರಿನ ನಾಗರಹೊಳೆ ಕಾಡಂಚಿನ ಗ್ರಾಮಗಳಲ್ಲಿ ಪ್ರತ್ಯಕ್ಷಗೊಂಡು ಜನತೆಯನ್ನು ಆತಂಕಕ್ಕೀಡು ಮಾಡಿದೆ. ಹನಗೋಡು ಹೋಬಳಿಯ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಾದ ಹಿಂಡಗುಡ್ಲು, ಹನಗೋಡು, ಶೆಟ್ಟಹಳ್ಳಿ, ಕಚುವಿನಹಳ್ಳಿ, ದಾಸನಪುರ, ಕಲ್ಲೂರಪ್ಪನಬೆಟ್ಟ, ಕೊಳುವಿಗೆ, ನೇಗತ್ತೂರು, ಬಿ ಆರ್
ತುಮಕೂರಿನಲ್ಲಿ ಕಾಂಗ್ರೆಸ್ ವೈಟ್ ವಾಶ್ ಆದ್ರೂ ಆಗಬಹುದು: ಕೆಎನ್ ರಾಜಣ್ಣ
ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ವೈಟ್ ವಾಶ್ ಆದ್ರೂ ಆಗಬಹುದು ಎಂದು ಮಾಜಿ ಸಚಿವ ರಾಜಣ್ಣ ಸ್ವಪಕ್ಷ ಕಾಂಗ್ರೆಸ್‌ಗೆ ಟಾಂಗ್ ಕೊಟ್ಟಿದ್ದಾರೆ. ಮಧುಗಿರಿ ತಾಲೂಕಿನ ದೊಡ್ಡೇರಿ ಗ್ರಾ.ಪಂನಲ್ಲಿ ತಾಲೂಕು ಆಡಳಿತ ಹಾಗೂ ಗ್ರಾ.ಪಂ ವತಿಯಿಂದ ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಈ ಹೇಳಿಕೆ
ಬಾಂಬ್ ಸ್ಫೋಟದ ಬಗ್ಗೆ ರಾಜಕೀಯ ಕಾಂಗ್ರೆಸ್‌ಗೆ ಶೋಭೆ ತರುವುದಿಲ್ಲ: ಬಸವರಾಜ ಬೊಮ್ಮಾಯಿ
ದೆಹಲಿಯಲ್ಲಿ ನಡೆದ ಭಯೋತ್ಪಾದನಾ ಕೃತ್ಯದಿಂದ ಇಡೀ ದೇಶ ಆತಂಕಗೊಂಡಿದೆ. ಇಡೀ ದೇಶದಲ್ಲಿ ಅಲ್ಲೋಲಕಲ್ಲೋಲ ಮಾಡುವ ವಿಚಾರ ಇಟ್ಟುಕೊಂಡು ಹೋಗುವಾಗ ಬ್ಲಾಸ್ಟ್ ಆಗಿದೆ. ಈಗ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಸಂಕುಚಿತ ಭಾವನೆ ಮಾಡುವುದು ರಾಜಕೀಯ ಪಕ್ಷಕ್ಕೆ ಶೋಭೆ ತರುವುದಿಲ್ಲ ಎಂದು ಸಂಸದ ಬಸವರಾಜ
ಸಾರ್ವಭೌಮತ್ವ ಉಳಿಸಿಕೊಳ್ಳಲು ಸ್ವದೇಶಿ ಆಂದೋಲನ ಅಗತ್ಯ: ಬಸವರಾಜ ಬೊಮ್ಮಾಯಿ
ಚಿತ್ರದುರ್ಗ: ಸ್ವಾತಂತ್ರ್ಯ ಹೋರಾಟದಲ್ಲಿ ಸ್ವದೇಶಿ ಆಂದೋಲನ ಬ್ರಿಟೀಷರನ್ನು ಓಡಿಸಲು ದೊಡ್ಡ ಕೆಲಸ ಮಾಡಿದೆ. ಈಗ ಆಧುನಿಕ ಜಗತ್ತಿನಲ್ಲಿ ನಮ್ಮ ಭಾರತದ ಆರ್ಥಿಕ ಸ್ವಾತಂತ್ರ್ಯ, ಸಾರ್ವಭೌಮತ್ತ ಮತ್ತು ನಮ್ಮತನ ಉಳಿಸಿಕೊಳ್ಳಲು ಮತ್ತೆ ಸ್ವದೇಶಿ ಆಂದೋಲನ ಆಗಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ
ಸೊಸೆಗೆ ಲೈಂಗಿಕ ಕಿರುಕುಳ; ತಂದೆಯ ಹತ್ಯೆಗೈದ ಮಗ
ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಗ್ರಾಮದಲ್ಲಿ ಸೊಸೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ತಂದೆಯನ್ನು ಮಗನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಶಿವಲಿಂಗಪ್ಪ (60) ಕೊಲೆಯಾದವ. ಮಗ ಶಂಕ್ರಪ್ಪ ಕೊಲೆ ಆರೋಪಿ. ಶಿವಲಿಂಗಪ್ಪ ತನ್ನ ಪತ್ನಿಗೆ ನಿತ್ಯವೂ ಹಿಂಸೆ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದ.
ಚಿಕ್ಕಮಗಳೂರು: ಮದ್ಯಪಾನ ಮಾಡಿ ಪೋಷಕರಿಗೆ ಹೆದರಿದ ಬಾಲಕ ಆತ್ಮಹತ್ಯೆ
ಬಾಳೆಹೊನ್ನೂರು ಠಾಣಾ ವ್ಯಾಪ್ತಿಯ ಮೇಲ್ಪಾಲ್ ಸಮೀಪದ ಗಂಗೋಜಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದ ಬಾಲಕನೊಬ್ಬ ಅಲ್ಲಿ ಮದ್ಯಪಾನ ಮಾಡಿಕೊಂಡು ಬಂದಿದ್ದು, ಈ ವಿಚಾರ ಪೋಷಕರಿಗೆ ತಿಳಿಯುತ್ತದೆ ಎಂಬ ಭಯದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೇಲ್ಪಾಲ್ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ
ಹುಬ್ಬಳ್ಳಿ ತ್ರಿಕೋನ ಪ್ರೇಮ ಜಗಳ: ನಿರಪರಾಧಿ ಯುವಕರಿಬ್ಬರಿಗೆ ಚಾಕು ಇರಿತ
ಹುಬ್ಬಳ್ಳಿಯ ಗ್ಲೋಬಲ್ ಕಾಲೇಜಿನ ಬಿಬಿಎ ಮೊದಲ ವರ್ಷದ ವಿದ್ಯಾರ್ಥಿಗಳಾದ ಮಣಿಕಂಠ ಮತ್ತು ಪವನ್ ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದು, ಇದೇ ವಿಚಾರದಲ್ಲಿ ಅವರಿಬ್ಬರ ಮಧ್ಯೆ ನಡೆದ ಜಗಳದಲ್ಲಿ ನಿರಪರಾಧಿ ಯುವಕರಿಬ್ಬರು ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಅಭಿಷೇಕ್ ಬಂಡಿವಂಡರ್ (22) ಮತ್ತು ಮಾರುತಿ ಬಂಡಿವಂಡರ್
ಶಿವಮೊಗ್ಗ ಜೈಲಿನಲ್ಲಿ ಅನಾರೋಗ್ಯದಿಂದ ಕೈದಿ ಸಾವು
ಜೀವಾವಧಿ ಶಿಕ್ಷೆಗೆ ಗುರಿಯಾಗಿ ಶಿವಮೊಗ್ಗದ ಸೆಂಟ್ರಲ್ ಜೈಲಿನಲ್ಲಿದ್ದ ಕೈದಿಯೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಮೂಲದ ಬಾಬು ಕೆಪಿ ಮೃತಪಟ್ಟ ಕೈದಿ. ಚಿಕ್ಕಮಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಸಜಿ ಬಾಬು ಶಿಕ್ಷೆಗೆ ಗುರಿಯಾಗಿ 2025 ಆಗಸ್ಟ್ 22 ಕ್ಕೆ ಶಿವಮೊಗ್ಗ ಸೆಂಟ್ರಲ್




