Tuesday, November 17, 2026
Menu

ಮಂತ್ರಾಲಯದಲ್ಲಿ ವೈಭವದ ರಾಯರ ಪೂರ್ವಾರಾಧನೆ

ಕಲಿಯುಗದ ಕಾಮಧೇನು, ಭಕ್ತರ ಪಾಲಿನ ಕಲ್ಪವೃಕ್ಷ ಎಂದು ಪ್ರಸಿದ್ಧರಾಗಿರುವ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಮಂತ್ರಾಲಯದಲ್ಲಿ ಪೂರ್ವಾರಾಧನೆ ಮಹೋತ್ಸವ  ವೈಭವದಿಂದ ನಡೆಯಿತು. ಆರಾಧನಾ ಮಹೋತ್ಸವದ ಮೂರನೇ ದಿನವಾದ ಶನಿವಾರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಹಾಗೂ ಅಭಿಷೇಕ ನೆರವೇರಿಸಲಾಯಿತು. ಪೂರ್ವಾರಾಧನೆ ನಿಮಿತ್ತ ರಾಯರಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ಭಕ್ತರು ದರ್ಶನ ಪಡೆದು ಧನ್ಯತೆ ವ್ಯಕ್ತಪಡಿಸಿದರು. ಇದೇ ವೇಳೆ ಶ್ರೀರಂಗಂ ದೇವಾಲಯದ ಅಧಿಕಾರಿಗಳು ಶ್ರೀ ರಂಗನಾಥ ಸ್ವಾಮಿಯ

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಗೃಹ ಸಚಿವರ ವಿರುದ್ಧ ಎಂಎಲ್ಸಿ ನಾರಾಯಣಸ್ವಾಮಿ ವಾಗ್ದಾಳಿ

ರಾಯಚೂರು ಜಿಲ್ಲೆಯಲ್ಲಿ ದಲಿತರ ಮೇಲಿನ ಕೊಲೆ, ಅತ್ಯಾಚಾರ ಸೇರಿದಂತೆ ಗಂಭೀರ ಪ್ರಕರಣಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಕರಡಕಲ್ ಗ್ರಾಮದ ರಾಣೆಮ್ಮ ಅವರ ಕುಟುಂಬಕ್ಕೆ ಭೇಟಿ

ಲಿಂಗಸುಗೂರಿನಲ್ಲಿ ಮಹಿಳೆಯ ಶವ ಪತ್ತೆ: ರೇಪ್‌ ಅಂಡ್‌ ಮರ್ಡರ್‌ ಶಂಕೆ

ಲಿಂಗಸುಗೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ಕರಡಕಲ್ ಗ್ರಾಮದ ತಿಪ್ಪಣ್ಣ ಬಜಲರ ಅವರ ಪತ್ನಿ ರಾಣೆಮ್ಮ (35) ಎಂಬವರು ಶವವಾಗಿ ಪತ್ತೆಯಾಗಿದ್ದು,  ಈ ಸಾವು ಅನುಮಾನಗಗಳಿಗೆ ಕಾರಣವಾಗಿದೆ. ಅತ್ಯಾಚಾರ ನಡೆಸಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.  ಜಾಲಿಬೆಂಚಿ ಗ್ರಾಮದ ಮಾರ್ಗ ಮಧ್ಯದ ಹೊಲವೊಂದರಲ್ಲಿ  ಈ

ಬಾವಿಯಲ್ಲಿ ಯುವತಿಯ ಮೃತದೇಹ, ಅತ್ಯಾಚಾರವೆಸಗಿ ಕೊಲೆ ಶಂಕೆ

ರಾತ್ರಿ ಬಯಲು ಶೌಚಕ್ಕೆ ತೆರಳಿದ್ದ ವೇಳೆ ನಾಪತ್ತೆಯಾಗಿದ್ದ 21 ವರ್ಷದ ಯುವತಿಯ ಮೃತದೇಹ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಶ್ವಿನಿ (21) ಮೃತ ಯುವತಿ ಎಂದು ಗುರುತಿಸಲಾಗಿದೆ. ರಾತ್ರಿ ಬಯಲು ಶೌಚಾಲಯಕ್ಕೆ ತೆರಳಿದ್ದ ವೇಳೆ ಅಶ್ವಿನಿ

ಭಾಲ್ಕಿಯ ಮಹಿಳೆಗೆ ಕೋವಿಡ್‌ ಸೋಂಕು: ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್

ಬೀದರ್ ಜಿಲ್ಲೆಯ ಭಾಲ್ಕಿಯ ಮಹಿಳೆಯೊಬ್ಬರಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲೂ ಆತಂಕ ಎದುರಾಗಿದೆ. ಸ್ಯಾಂಪಲ್ ಪರೀಕ್ಷೆಯ ವೇಳೆ ಸೋಂಕು ದೃಢಪಟ್ಟ ಬಳಿಕ ಮಹಿಳೆಯನ್ನು ಬೀದರ್ ಬ್ರಿಮ್ಸ್ ಆಸ್ಪತ್ರೆಯ ವಿಶೇಷ ವಾರ್ಡ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್

ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಭಾರಿ ಪ್ರಮಾಣದ ನೀರು

ಮಹಾರಾಷ್ಟ್ರ ಸೇರಿದಂತೆ ಕೃಷ್ಣಾ ನದಿ ಮೇಲ್ಭಾಗ ಉತ್ತಮ ಮಳೆ ಸುರಿಯುತ್ತಿರುವುದರಿಂದ ರಾಯಚೂರಿನಲ್ಲಿ ನಾರಾಯಣಪುರ ಜಲಾಶಯ ಭರ್ತಿಯಾಗಿದ್ದು, ಕೃಷ್ಣಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ. ರಾಯಚೂರಿನಲ್ಲಿ ಕೃಷ್ಣಾನದಿ ತುಂಬಿ ಹರಿಯುತ್ತಿದ್ದು, ನದಿ ಪಾತ್ರದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ನದಿ

ಸಿಂಧನೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಒಂದುವರೆ ವರ್ಷದ ಮಗು ಬಲಿ

ರಾಯಚೂರಿನ ಸಿಂಧನೂರು ತಾಲೂಕಿನ ಕೆ.ಹಂಚಿಕಾಳ ಕ್ಯಾಂಪ್‌ ಪ್ರದೇಶದಲ್ಲಿ ಆರೇಳು ಬೀದಿನಾಯಿಗಳು ಮನೆ ಮುಂದೆ ಆಟವಾಡುತ್ತಿದ್ದ  ಒಂದುವರೆ ವರ್ಷದ ಮಗುವಿನ ಮೇಲೆ ದಾಳಿ ಮಾಡಿವೆ. ತೀವ್ರ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದೆ. ಅನಂ ನಾಯಿಗಳ ದಾಳಿಗೆ ಬಲಿಯಾದ

ಅಕ್ರಮ ಆಸ್ತಿ ಗಳಿಕೆ: ರಾಯಚೂರಿನಲ್ಲಿ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಕೃಷ್ಣ ಭಾಗ್ಯ ಜಲ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಬಸನಗೌಡ ಅವರಿಗೆ ಸೇರಿದ ನಾನಾ ಆಸ್ತಿಗಳ ಮೇಲೆ ಕರ್ನಾಟಕ ಲೋಕಾಯುಕ್ತ ಏಕಕಾಲದಲ್ಲಿ ದಾಳಿ ನಡೆಸಿದೆ. ಚಿಕ್ಕಹೊನ್ನಕುಣಿ ಪ್ರದೇಶದಲ್ಲಿರುವ ಅವರ ಕಚೇರಿ, ನಿವಾಸ ಹಾಗೂ ಪತ್ನಿ ಮತ್ತು ಸಂಬಂಧಿಕರಿಗೆ

ಕಟ್ಟಡ ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳ ಸಾವು

ರಾಯೂರಿನ ಬಸ್‌ನಿಲ್ದಾಣ ಹತ್ತಿರದ ವಿಆರ್‌ಎಲ್ ಕಚೇರಿ ಬಳಿ ಕಟ್ಟಡವೊಂದರ ಚಾವಣಿ ಕುಸಿದು ಸ್ಥಳದಲ್ಲಿಯೇ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ನಾಗರಾಜ್ ಕ್ಯಾದಿಗ್ಗೇರಾ (21), ರವಿ ಕುಮಾರ ಸಮುದ್ರ (22) ಸ್ಥಳದಲ್ಲಿಯೇ ಅಸು ನೀಗಿದ್ದು, ಅರ್ಜುನ್ ಎಂಬಾತ ರಿಮ್ಸ್ ಆಸ್ಪತ್ರೆಯಲ್ಲಿ

ದೇವದುರ್ಗದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಸ್ಟೇಬಲ್ ಕುಸಿದು ಸಾವು

ರಾಯಚೂರು ಜಿಲ್ಲೆಯ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ೩೭ ವರ್ಷದ ಪೊಲೀಸ್ ಕಾನ್ಸ್‌ಸ್ಟೇಬಲ್ ರೇಣುಕಾ ರಾಜ್ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಕುಸಿದು ಮೃತಪಟ್ಟಿದ್ದಾರೆ. ಅವರು ಮೊಹರಂ ಹಬ್ಬದ ಭದ್ರತೆಗೆ ನಿಯೋಜನೆಗೊಂಡಿದ್ದು, ಕರ್ತವ್ಯದಲ್ಲಿದ್ದಾಗ ತೀವ್ರ ಎದೆನೋವು ಹಾಗೂ ಎಡೆಗೈ ಸೆಳೆತ ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡ ಅವರನ್ನು