Friday, September 18, 2026
Menu

ಯಾದಗಿರಿಯಲ್ಲಿ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾವು

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆ ಗೋಡೆ ಕುಸಿದು ಎಂಟು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ತುಮಕೂರು ಗ್ರಾಮದ ಸಿದ್ದಪ್ಪ ಎಂಬವರ ಮನೆಯ ಗೋಡೆ ನಿರಂತರ ಮಳೆಗೆ ಕುಸಿದಿದೆ .ಈ ವೇಳೆ ಮನೆಯ ಅಂಗಳದಲ್ಲಿ ಮಕ್ಕಳು ಆಟವಾಡುತ್ತಿದ್ದರು. ಗೋಡೆ ಮಕ್ಕಳ ಮೇಲೆ ಬಿದ್ದು ಅಕ್ಷತಾ (8) ಎಂಬ ಬಾಲಕಿ ಸ್ಥಳದಲ್ಲೇ ಅಸು ನೀಗಿದ್ದಾಳೆ. ಇಬ್ಬರು ಮಕ್ಕಳು ಗಾಯಗೊಂಡಿದ್ದು, ಕ್ಷಣವೇ ಯಾದಗಿರಿ ಯೀಮ್ಸ್

ಕೊಪ್ಪಳದಲ್ಲಿ ವೈಭವದ ಹುಲಿಗೆಮ್ಮ ದೇವಿ ರಥೋತ್ಸವ

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಹುಲಿಗೆಮ್ಮ ದೇವಿ ರಥೋತ್ಸವವವು ಮೇ 11ರಂದು ಸಡಗರ, ಸಂಭ್ರಮದಿಂದ ನೆರವೇರಿತು. ಕೊಪ್ಪಳ ತಾಲೂಕಿನ ಸುಕ್ಷೇತ್ರ ಹುಲಿಗಿ ಗ್ರಾಮದಲ್ಲಿ ಗೋಧೂಳಿ ಸಮಯ ಸಂಜೆ ಸರಿಯಾಗಿ 5.30ಕ್ಕೆ ಆರಂಭಗೊಂಡ ರಥೋತ್ಸವದ ಚಾಲನಾ ಸಮಾರಂಭಕ್ಕೆ ಕೊಪ್ಪಳ ಸೇರಿದಂತೆ ಗಡಿ ಜಿಲ್ಲೆ ವಿಜಯನಗರ,

ಹುಣಸಿಕಟ್ಟಿ ಗ್ರಾಮದಲ್ಲಿ‌ ಏಳು ಕುಟುಂಬಕ್ಕೆ ಬಹಿಷ್ಕಾರ: ಜಮಖಂಡಿ ಠಾಣೆಯಲ್ಲಿ ದೂರು ದಾಖಲು

ಹನುಮಂತ ದೇವರ ಪಟ್ಟಿ ಕೊಡದ ಹಿನ್ನೆಲೆ ಜಮಖಂಡಿ ತಾಲೂಕಿನ ಹುಣಸೀಕಟ್ಟಿ ಗ್ರಾಮದ 7 ಕುಟುಂಬಸ್ಥರಿಗೆ ಬಹಿಷ್ಕಾರ ವಿಚಾರಕ್ಜೆ ಸಂಬಂಧಿಸಿದಂತೆ ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಂಗುರ ಸಾರಿದ ವ್ಯಕ್ತಿ ಪ್ರಭು ಹೂಗಾರ ಹಾಗೂ ಗ್ರಾಮದ ಇತರರು ಎಂದು ಜಮಖಂಡಿ ಕಂದಾಯ

ಜಾತ್ರೆಯಿಂದ ಬರುತ್ತಿದ್ದಾಗ ಬೈಕ್‌ಗೆ ಟಿಪ್ಪರ್‌ ಡಿಕ್ಕಿ: ಇಬ್ಬರ ಸಾವು

ರಾಯಚೂರಿನ ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆ ನೋಡುವುದಕ್ಕೆ ಹೋಗಿ ವಾಪಸ್‌ ಬರುತ್ತಿದ್ದಾಗ ನಾಲ್ವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದು, ಇಬ್ಬರು ಮೃತಪಟ್ಟಿದ್ದಾರೆ. ರಥೋತ್ಸವ ಮುಗಿಸಿ ವಾಪಸ್ ಗ್ರಾಮಕ್ಕೆ ಬರುತ್ತಿದ್ದಾಗ ಸಿರವಾರ ತಾಲೂಕಿನ. ಶಾಖಾಪುರ ಮುಖ್ಯರಸ್ತೆಯಲ್ಲಿ ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ

ರಾಯಚೂರಿನಲ್ಲಿ ಸಿಡಿಲಿಗೆ ಮಹಿಳೆ, ತೆಂಗಿನ ಮರ ಬಲಿ

ರಾಯಚೂರು ಜಿಲ್ಲೆಯಾದ್ಯಂತ ಗುಡುಗು, ಸಿಡಿಲು ಸಹಿತ ಮಳೆ ಸಾರ್ವಜನಿಕರನ್ನು ಕಂಗೆಡಿಸಿದೆ. ಮಳೆಯ ಅಬ್ಬರದ ನಡುವೆ ಸಿಡಿಲಿನ ಹೊಡೆತಕ್ಕೆ ಲಿಂಗಸೂಗೂರು ತಾಲೂಕಿನಲ್ಲಿ ರೈತ ಮಹಿಳೆ ಬಲಿಯಾಗಿದ್ದಾರೆ. ಲಿಂಗಸೂಗೂರು ತಾಲೂಕಿನ ಯರಜಂತಿ ಬಳಿಯ ಬಸವನ ಬಗಡಿ ದೊಡ್ಡಿಯಲ್ಲಿ ಈ ದುರಂತ ಸಂಭವಿಸಿದೆ. ಮಳೆ ಬರುತ್ತಿದ್ದ

ನಾಟಕ ನೋಡುತ್ತಿದ್ದವರ ಮೇಲೆ ಕುಸಿದ ಗೋಡೆ: ಮಕ್ಕಳಿಬ್ಬರ ಸಾವು

ರಾಯಚೂರು ಜಿಲ್ಲೆಯ ಮಾನ್ವಿ ಬೈಲ್ ಮರ್ಚೆಡ್ ಗ್ರಾಮದಲ್ಲಿ ಬಯಲು ನಾಟಕ ನೋಡುತ್ತಿದ್ದವರ ಮೇಲೆ ಕಮಾನು ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತಪಟ್ಟ ಮಕ್ಕಳನ್ನು ವಿಶ್ವನಾಥ್ (8) ಹಾಗೂ ಸಾನ್ವಿತ (2) ಎಂದು ಗುರುತಿಸಲಾಗಿದೆ. ಏಳು

ರಾಯಚೂರಿನಲ್ಲಿ ವೇಶ್ಯಾವಾಟಿಕೆ ದಂಧೆ: ಮೂವರ ಬಂಧನ

ರಾಯಚೂರು ನಗರ ಹೊರವಲಯದ ನ್ಯಾಷನಲ್ ಲೇಔಟ್‌ನಲ್ಲಿರುವ ವಸತಿ ಗೃಹದ ಮೇಲೆ ಪೊಲೀಸರು ದಾಳಿ ನಡೆಸಿ, ವೇಶ್ಯಾವಾಟಿಕೆ ಅಕ್ರಮ ದಂಧೆಯ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ರಾಯಚೂರು ಪೊಲೀಸ್ ಠಾಣೆಯ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದು, ದಂಧೆಗೆ ಬಲವಂತವಾಗಿ ಬಳಸಿಕೊಳ್ಳಲಾಗಿದ್ದ ಒಬ್ಬ

ಲವ್‌, ಸೆಕ್ಸ್‌, ಮದುವೆ ಹೆಸರಲ್ಲಿ ವಂಚನೆ: ಇಂಜಿನಿಯರ್‌ ವಿರುದ್ಧ ಶಿಕ್ಷಕಿ ದೂರು

ಲವ್‌, ಸೆಕ್ಸ್‌, ಮದುವೆ ಎಂದು ನಂಬಿಸಿ ವಂಚನೆ ಮಾಡಿರುವುದಾಗಿ ಆರೋಪಿಸಿ ಇಂಜಿನಿಯರ್ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ದೇವದುರ್ಗ ಮೂಲದ ಮಲ್ಲಿಕಾರ್ಜುನ್ ಎಂಬವರು ಮದುವೆಯಾಗುತ್ತೇನೆ ಎಂದು ನಂಬಿಸಿ ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿರುವುದಾಗಿ ಅತಿಥಿ ಶಿಕ್ಷಕಿ

ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಲಂಚ ಪಡೆದು ಪರಾರಿ ಯತ್ನ: ಬೆನ್ನಟ್ಟಿ ಹಿಡಿದ ಲೋಕಾಯುಕ್ತ

ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಒಂದು ಲಕ್ಷ ರೂ. ಲಂಚ ಪಡೆಯುತ್ತಿದ್ದಂತೆಯೇ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿ, ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತಿಯಲ್ಲಿ ನಡೆದಿದೆ. ಮುಖ್ಯಾಧಿಕಾರಿ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.

ರಾಯಚೂರಿನಲ್ಲಿ ನಕಲಿ ವೈದ್ಯ ನೀಡಿದ ಇಂಜೆಕ್ಷನ್‌: ಬಾಲಕಿ ಸಾವು

ರಾಯಚೂರು ಜಿಲ್ಲೆಯಲ್ಲಿ ನಕಲಿ ವೈದ್ಯ ಬಳಿ ಚಿಕಿತ್ಸೆಗೆ ಹೋಗಿ ಇಂಜೆಕ್ಷನ್‌ ಚುಚ್ಚಿಸಿಕೊಂಡ ಬಾಲಕಿ ಮೃತಪಟ್ಟಿದ್ದಾಳೆ. ಮಸ್ಕಿ ತಾಲೂಕಿನ ಅಮಿನಗಢ ಗ್ರಾಮದ ಸಿಂಧೂ (13) ಇಂಜೆಕ್ಷನ್ ಪಡೆದ ನಂತರ ಮೃತಪಟ್ಟಾಕೆ. ನಕಲಿ ವೈದ್ಯ ಉತ್ತಮ ಕುಮಾರ್ ಸರ್ಕಾರ್ ನೀಡಿದ ಚಿಕಿತ್ಸೆಯಿಂದ ಬಾಲಕಿ ಮೃತಪಟ್ಟಿದ್ದಾಗಿ