ರಾಯಚೂರು
ಸಾಕ್ಷಿ ನಾಶ, ರೇಪಿಸ್ಟ್ಗಳ ರಕ್ಷಣೆಗೆ ಯತ್ನ ಆರೋಪ: ಯಲಬುರ್ಗ ವೈದ್ಯಾಧಿಕಾರಿ ವಿರುದ್ಧ ಎಫ್ಐಆರ್
ಯಲಬುರ್ಗದ ಮದ್ಲೂರಿನಲ್ಲಿ ನವೆಂಬರ್ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ವೈದ್ಯಾಧಿಕಾರಿ ವಿರುದ್ಧವೂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಗ್ಯಾಂಗ್ ರೇಪ್ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ತಾಲೂಕು ವೈದ್ಯಾಧಿಕಾರಿ ಶಿವಕುಮಾರ್ ಅತ್ಯಾಚಾರಿಗಳನ್ನು ರಕ್ಷಿಸಲು ಪ್ರಯತ್ನಿಸಿ ಸಾಕ್ಷಿ ನಾಶಪಡಿಸಿರುವ ಆರೋಪ ಕೇಳಿ ಬಂದಿದೆ. ಹೀಗಾಗಿ ಡಾ. ಶಿವಕುಮಾರ್ ವಿರುದ್ಧ ಯಲಬುರ್ಗ ಸಿಪಿಐ ಮೌನೇಶ್ವರ್ ಮಾಲಿಪಾಟೀಲ್ ಪ್ರಕರಣ ದಾಖಲಿಸಿ ದ್ದಾರೆ. ಈ ಕೇಸ್ನಲ್ಲಿ ವೈದ್ಯಾಧಿಕಾರಿಯ ನಿರ್ಲಕ್ಷ್ಯತೆ ಪತ್ತೆಯಾಗಿದೆ, ಪ್ರಕರಣ
ರಾಯಚೂರಿನಲ್ಲಿ ಎಇಇ ನಿವಾಸ, ಕಚೇರಿಗಳಿಗೆ ಲೋಕಾಯುಕ್ತ ದಾಳಿ
ರಾಯಚೂರಿನಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಂಧನೂರಿನಲ್ಲಿ ಎಇಇ ಆಗಿರುವ ಬಿ.ವಿಜಯಲಕ್ಷ್ಮಿ ಅವರಿಗೆ ಸೇರಿರುವ ರಾಯಚೂರು ನಗರದಲ್ಲಿನ ಎರಡು ಮನೆ ಸೇರಿ ಐದು ಕಡೆ ದಾಳಿ ನಡೆದಿದೆ. ಆದಾಯಕ್ಕಿಂತ ಅಧಿಕ
ರಾಯಚೂರಿನಲ್ಲಿ ಬೀದಿ ಬದಿ ವ್ಯಾಪಾರಿಯ ಹತ್ಯೆ
ರಾಯಚೂರು ನಗರದ ರೇಡಿಯೋ ಸ್ಟೇಷನ್ ಸಮೀಪ ನಾಲ್ವರು ದುಷ್ಕರ್ಮಿಗಳ ಗುಂಪು ಬೀದಿಬದಿ ವ್ಯಾಪಾರಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದೆ. ಹತ್ಯೆಯಾದ ಯುವಕನನ್ನು ಆಂಧ್ರಪ್ರದೇಶ ಕಡಪದ ಇಮಾಮ್ ಹುಸೇನ್ (24) ಎಂದು ಗುರುತಿಸಲಾಗಿದೆ. ಮೃತ ಇಮಾಮ್ ಹುಸೇನ್ 15 ದಿನಗಳಿಂದ ರಾಯಚೂರಿನ ಬೀದಿಬದಿಯಲ್ಲಿ
ಲವ್, ಸೆಕ್ಸ್, ಅಬಾರ್ಷನ್ ಬಳಿಕ ರಾಯಚೂರಿನಲ್ಲಿ ಮತ್ತೊಬ್ಬಾಕೆ ಜೊತೆ ಪ್ರಿಯಕರನ ಮದುವೆ ತಡೆದ ಸಂತ್ರಸ್ತೆ
ಕೊಪ್ಪಳದ ಯುವತಿಯೊಬ್ಬಳು ರಾಯಚೂರಿನಲ್ಲಿ ನಡೆಯಬೇಕಿದ್ದ ಅದ್ಧೂರಿ ಮದುವೆಯೊಂದನ್ನು ತಡೆದಿದ್ದು, ಪ್ರಕರಣ ಪೊಲೀಸ್ ಠಾಣೆಗೆ ತಲುಪಿದೆ. ಪ್ರೀತಿಸಿ, ದೈಹಿಕ ಸಂಪರ್ಕ ಬೆಳೆಸಿ, ಗರ್ಭಪಾತ ಮಾಡಿಸಿದ ಯುವಕ ಈಗ ಬೇರೊಬ್ಬ ಯುವತಿಯನ್ನು ಮದುವೆಯಾಗಲು ಸಿದ್ಧತೆ ನಡೆಸಿರುವುದಾಗಿ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರೀತಿಸಿ ದೈಹಿಕ
ರಾಯಚೂರಿನಲ್ಲಿ ಎಸ್ಡಿಎಂಸಿ ಅಧ್ಯಕ್ಷನ ವೈಯಕ್ತಿಕ ಸಾಲ: ಬ್ಯಾಂಕ್ನಿಂದ ಮಕ್ಕಳ ಬಿಸಿಯೂಟಕ್ಕೆ ಕತ್ತರಿ
ಎಸ್ಡಿಎಂಸಿ ಅಧ್ಯಕ್ಷನ ವೈಯಕ್ತಿಕ ಸಾಲ ತೀರಿಸದ ಕಾರಣ ರಾಯಚೂರು ತಾಲೂಕಿನ ಕೂಡ್ಲೂರು ಗ್ರಾಮದ ಪ್ರಾಥಮಿಕ ಶಾಲೆಯ ಮಕ್ಕಳ ಬಿಸಿಯೂಟವನ್ನು ಬ್ಯಾಂಕ್ ಕಸಿದುಕೊಂಡಿದೆ. ಯಾವುದೋ ವ್ಯಕ್ತಿ ಪಡೆದ ಸಾಲಕ್ಕೆ ಬ್ಯಾಂಕ್ ಶಾಲಾ ಮಕ್ಕಳ ಬಿಸಿಯೂಟಕ್ಕೆ ತೊಂದರೆ ನೀಡುತ್ತಿದೆ. ಬ್ಯಾಂಕ್ ಅಧಿಕಾರಿಗಳ ಕಾರ್ಯವೈಖರಿಯಿಂದ 255
ಸಿಂಧನೂರಿನಲ್ಲಿ ಮಗನ ಮದುವೆ ಸಂಭ್ರಮದಲ್ಲಿದ್ದಾಗಲೇ ತಂದೆಯ ಸಾವು
ಸಿಂಧನೂರು ನಗರದ ವಾರ್ಡ್ ನಂಬರ್ 14ರ ನಿವಾಸಿ, ವೀರಶೈವ ಸಮಾಜದ ಮುಖಂಡ ಶರಣಯ್ಯ ಸ್ವಾಮಿ ಶಾಸ್ತ್ರಿ ಮಠ ಕಂದಗಲ್ (47) ಮಗನ ಮದುವೆ ದಿನದಂದೇ ಹೃದಯಘಾತದಿಂದ ಭಾನುವಾರ (ಇಂದು) ಮೃತಪಟ್ಟಿದ್ದಾರೆ. ಶರಣಯ್ಯ ಸ್ವಾಮಿ ಕಳೆದ ತಿಂಗಳಿನಿಂದ ಮಗನ ಮದುವೆ ಸಂಭ್ರಮದಲ್ಲಿ ಇದ್ದು,
ಮಗುವಿಗೆ ಜನ್ಮವಿತ್ತ ಕೊಪ್ಪಳ ವಸತಿನಿಲಯದ ವಿದ್ಯಾರ್ಥಿನಿ
ಕೊಪ್ಪಳದ ಕುಕನೂರು ತಾಲೂಕಿನ ಶಾಲೆಯ ವಸತಿನಿಲಯದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ. ಕುಕನೂರು ಪೋಲಿಸರು ಆರೋಪಿಯನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿ ಹೊಟ್ಟೆನೋವಿನಿಂದ ನರಳಾಡಿದ್ದು ತಕ್ಷಣ ಕೊಪ್ಪಳದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ
ಸಿಂಧನೂರಿನಲ್ಲಿ ಜೆಡಿಎಸ್ ಪ್ರತಿಭಟನೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ
ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿಯಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಂಧನೂರು ನಗರದಲ್ಲಿ ಜೆಡಿಎಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ವಿರುದ್ಧದ ಬೃಹತ್ ಪ್ರತಿಭಟನೆ ಹಾಗೂ
ಪತ್ನಿಯೊಂದಿಗೆ ಅನೈತಿಕ ಸಂಬಂಧ ಶಂಕೆ: ಸಿಂಧನೂರಿನಲ್ಲಿ ತಮ್ಮನ ಕೊಲೆಗೈದ ಅಣ್ಣ
ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿರುವ ಶಂಕೆಯಿಂದ ಅನ್ಣನೊಬ್ಬ ಸ್ವಂತ ತಮ್ಮನನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಿಂಧನೂರು ತಾಲೂಕಿನ ವೆಂಕಟೇಶ್ವರ್ ಕ್ಯಾಂಪ್ನಲ್ಲಿ ನಡೆದಿದೆ. ರಾಜು ಅಲಿಯಾಸ್ ಎಮ್ಮಿರಾಜು (32) ಕೊಲೆಯಾದವ. ಸುರೇಶ್ ಅಲಿಯಾಸ್ ಸೂರಿಬಾಬು(38) ಕೊಲೆಗಾರ ಅಣ್ಣ. ಹೈದ್ರಾಬಾದ್ನಲ್ಲಿ
ನೀರಾವರಿ ಇಲಾಖೆಗೆ 200-300 ಕೋಟಿ ರೂ. ಅನುದಾನ ನೀಡಬೇಕು: ಆರ್ ಅಶೋಕ ಆಗ್ರಹ
ಚಾಮರಾಜನಗರದಲ್ಲಿ ಕೆರೆ ತುಂಬಿಸಲು ಕಾಂಗ್ರೆಸ್ ಸರ್ಕಾರ ನೀರಾವರಿ ಇಲಾಖೆಗೆ 200-300 ಕೋಟಿ ರೂ. ಅನುದಾನ ನೀಡಬೇಕು. ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದರು. ರೈತರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,




