Tuesday, November 17, 2026
Menu

ಬಾಗಲಗುಂಟೆಯಲ್ಲಿ ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ?

ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ಇಬ್ಬರು ಮಕ್ಕಳು ಮತ್ತು ತಾಯಿ ಮೃತಪಟ್ಟಿದ್ದು, ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗುರುವಾರ ರಾತ್ರಿ ಮನೆಯಲ್ಲಿ ವಿಜಯಲಕ್ಷ್ಮಿ ಮತ್ತು ಇಬ್ಬರು ಮಕ್ಕಳಾದ ಭುವನ್ (1) ಬೃಂದ (4) ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಜಯಲಕ್ಷ್ಮಿಯ ಗಂಡ ರಮೇಶ್‌ ಖಾಸಗಿ ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಆಕೆಯ ತಂಗಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ವಿಜಯಲಕ್ಷ್ಮಿ ಮತ್ತು ರಮೇಶ್‌ ಮೂಲತ:

ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ ಆರೋಪಿಗಳು ಅರೆಸ್ಟ್‌

ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ ಕುರುಬರ ಅವರನ್ನು ಕೊಚ್ಚಿ ಕೊಲೆಗೈದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.  ಸ್ನೇಹಿತರೊಂದಿಗೆ ಮಂಗಳವಾರ ರಾತ್ರಿ ಊಟ ಮುಗಿಸಿ ವೆಂಕಟೇಶ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಕಾರಿನಲ್ಲಿ ಹಿಂಬಾಲಿಸಿ ಅಪಘಾತದ ನೆಪಮಾಡಿ‌ ಕೊಲೆ ಮಾಡಿದ್ದ ಐವರಲ್ಲಿ

ಜನರ ಚಪ್ಪಾಳೆಗಾಗಿ ಸಿಎಂ ಸಿದ್ದರಾಮಯ್ಯ, ಉಗ್ರಪ್ಪ ಮಾತನಾಡುವುದು ಸರಿಯಲ್ಲ: ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ

ವಾಲ್ಮೀಕಿ ಸಮುದಾಯದವರ ಸಮಾವೇಶ ಕಾರ್ಯಕ್ರಮದಲ್ಲಿ ಕುರುಬ ಸಮುದಾಯದವರ ಹೆಸರು ಪ್ರಸ್ತಾಪಿಸಿ ಮಾಜಿ ಸಂಸದ ಉಗ್ರಪ್ಪನವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿದ್ದು ಸರಿಯಲ್ಲ, ಒಂದು ತರ ನೋಡಿದರೆ ರಾಜಕೀಯ ಚಟಕ್ಕೆ ಹಾಗೂ ಜನರ ಚಪ್ಪಾಳೆಗಾಗಿ ಮಾತನಾಡಿದ್ದಾರೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ

ಮೈಸೂರು ದಸರಾದಲ್ಲಿ ಬಲೂನ್‌ ಮಾರಾಟಕ್ಕೆ ಬಂದಿದ್ದ ಬಾಲಕಿಯ ಶವ ಪತ್ತೆ, ಅತ್ಯಾಚಾರವೆಸಗಿ ಕೊಲೆ ಶಂಕೆ

ಮೈಸೂರಿನಲ್ಲಿ ನಾಡ ಹಬ್ಬ ದಸರಾದಲ್ಲಿ ಬಲೂನ್ ವ್ಯಾಪಾರಕ್ಕೆ ಬಂದಿದ್ದ ಹಕ್ಕಿಪಿಕ್ಕಿ ಸಮುದಾಯದ ಬಡ ಕುಟುಂಬವೊಂದರ ಹತ್ತು ವರ್ಷದ ಬಾಲಕಿಯ ಶವ ನಜರ್‌ಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ದಸರಾ ಹಬ್ಬದ ಸಂಭ್ರಮದ ನಡುವೆ ಈ ಪೈಶಾಚಿಕ

ಕೊಪ್ಪಳದಲ್ಲಿ ಹುಲಿಗೆಮ್ಮ ದೇಗುಲ ಪಾದಯಾತ್ರೆ: ಬಸ್‌ ಹರಿದು ಮೂವರು ಭಕ್ತರ ಸಾವು

ಕೊಪ್ಪಳ‌ ತಾಲೂಕಿನ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದು ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ದುರಂತ ಸಂಭವಿಸಿದೆ. ಅನ್ನಪೂರ್ಣ (40), ಪ್ರಕಾಶ್ (25), ಶರಣಪ್ಪ (19)

ಯಾವ ಜಾತಿಯನ್ನೂ ತುಳಿಯುವ ಪ್ರಶ್ನೆಯಿಲ್ಲ, ಸಮಸಮಾಜ ಬಯಸದವರಿಂದ ಸಮೀಕ್ಷೆಗೆ ವಿರೋಧ: ಸಿಎಂ 

ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಅವರು  ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಆರೋಪಿಸಿರುವ

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 860 ಕೋಟಿ ಮಂಜೂರು: ದಿನೇಶ್ ಗುಂಡುರಾವ್

ಬಡವರ ಬಗ್ಗೆ ಚಿಂತಿಸುವ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು. ಜಾತಿಗಳ ನಡುವೆ ವಿಷಯ ವಿಷ ಬೀಜ ಬಿತ್ತುವ ಕೆಲಸ ಬಿಜೆಪಿ ಮಾಡುತ್ತದೆ ಮತ್ತು ಅದು ಕೆಲಸಕ್ಕೆ

ಕೊಪ್ಪಳದಲ್ಲಿ ಅನ್ನಭಾಗ್ಯದ 35 ಟನ್‌ ಅಕ್ಕಿ ಕಳ್ಳ ಸಾಗಣೆ

ಕೊಪ್ಪಳದ ಮುನಿರಾಬಾದ್‌ನಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯನ್ನು ತಡೆದು ಲಾರಿಯಲ್ಲಿದ್ದ ೩೫ ಟನ್‌ ಅಕ್ಕಿಯನ್ನು ಸೀಝ್‌ ಮಾಡಿದ್ದಾರೆ. ಬಡವರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯ ಅಕ್ಕಿ ಭ್ರಷ್ಟರ ಪಾಲಾಗುವುದನ್ನು ತಡೆಯುವ

ಕೊಪ್ಪಳ ನಗರಸಭೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಮನೆಗಳಿಗೆ ಲೋಕಾಯುಕ್ತ ದಾಳಿ

ಕೊಪ್ಪಳ ಲೋಕಾಯುಕ್ತ ಉಪ ಪೊಲೀಸ್ ಅಧೀಕ್ಷಕ ವಸಂತಕುಮಾರ್ ನೇತೃತ್ವದಲ್ಲಿ ನಗರಸಭೆಯ ಕಚೇರಿ, ಉನ್ನತ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಮನೆಗಳ ಮೇಲೆ ದಾಳಿ ನಡೆದಿದೆ. ನಗರಸಭೆ ಕಚೇರಿಯ ಅನುದಾನದ ದಾಖಲೆಗಳು, ಕಾಮಗಾರಿಗಳ ವಿವರಗಳು ಮತ್ತು ಇತರ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಿದೆ. ನಗರಸಭೆಯ

ರಾಯಚೂರಿನಲ್ಲಿ 120ಕ್ಕೂ ಹೆಚ್ಚು ನಕಲಿ ವೈದ್ಯರ ಕ್ಲಿನಿಕ್‌ ಬಂದ್‌

ರಾಯಚೂರು ನಗರ ಸೇರಿ ಜಿಲ್ಲೆಯಾದ್ಯಂತ ಒಟ್ಟು 120ಕ್ಕೂ ಹೆಚ್ಚು ನಕಲಿ ವೈದ್ಯರನ್ನು ಪತ್ತೆ ಮಾಡಿರುವ ಆರೋಗ್ಯ ಇಲಾಖೆ,  ಅವರ ಕ್ಲಿನಿಕ್‌ಗಳನ್ನು ಬಂದ್‌ ಮಾಡಿದೆ. ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲಿ ಆರ್​​ಎಂಪಿ ವೈದ್ಯರ ವಿರುದ್ಧ ಎಂಎಲ್​ಸಿ ಶರಣಗೌಡ ಬಯ್ಯಾಪುರ ಆಕ್ರೋಶ ವ್ಯಕ್ತಪಡಿಸಿದ ಬೆನ್ನಿಗೆ