Menu

ಹಾರೋಹಳ್ಳಿಯಲ್ಲಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಬಾಲಕ ಸಾವು

ಹಾರೋಹಳ್ಳಿ  ಎಸ್ ಪಾಳ್ಯದ ಮಯ್ಯಾಸ್ ಫ್ಯಾಕ್ಟರಿ ಬಳಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬಾಲಕ ಮೃತಪಟ್ಟಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಸಿದ್ದಯ್ಯನದೊಡ್ಡಿ ಗ್ರಾಮದ ನಿವಾಸಿ ಚಿರಂತ್ ಗೌಡ (12) ಮೃತ ಬಾಲಕ. ತಂದೆ ಸುರೇಶ್ ಗುರುವಾರ ರಾತ್ರಿ ಮಗನನ್ನು ಅಜ್ಜಿ ಮನೆಗೆ ಬಿಡಲು ಬೈಕ್‌ನಲ್ಲಿ ಹೋಗುತ್ತಿರಬೇಕಾದರೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಾಲಕ ಸ್ಥಳದಲ್ಲೇ ಅಸು ನೀಗಿದ್ದು, ಸುರೇಶ್‌ಗೆ ಗಂಭೀರ ಗಾಯಗೊಂಡು