Menu

ಶಿಕಾರಿಪುರದಲ್ಲಿ ಕರಡಿ ದಾಳಿ: ತೀವ್ರ ಗಾಯಗೊಂಡ ಕೃಷಿಕ

ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮ ಸಮೀಪದ ಗಂಗವ್ವನ ಸರ ಮೀಸಲು ಅರಣ್ಯ ಪ್ರದೇಶದಲ್ಲಿ ಹಾರೋಗೊಪ್ಪ‌ ಗ್ರಾಮದ ಕೃಷಿಕ ಸೋಮ್ಲನಾಯ್ಕ(60) ಮೇಲೆ ಕರಡಿ ದಾಳಿ ನಡೆಸಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದಾರೆ. ರೈತ  ಸೋಮ್ಲನಾಯ್ಕ  ಜಮೀನಿನಲ್ಲಿ ಅಳವಡಿಸಿದ್ದ ಮೋಟರ್ ಆನ್​ ಮಾಡಲು  ಹೋಗಿದ್ದಾಗ ಕರಡಿ ದಾಳಿ ನಡೆಸಿದೆ. ಕರಡಿ ದಾಳಿಯಿಂದ  ಕುತ್ತಿಗೆ ಮತ್ತು ಬೆನ್ನಿನ ಭಾಗಕ್ಕೆ ತೀವ್ರ  ಗಾಯಗೊಂಡ ಅವರು ತಪ್ಪಿಸಿಕೊಂಡು‌ ಬಂದಿದ್ದಾರೆ.  ನಂತರ ಹಾರೋಗೊಪ್ಪ ಪ್ರಾಥಮಿಕ‌ ಆರೋಗ್ಯ ಕೇಂದ್ರದಲ್ಲಿ ಪ್ರಥಮ‌ ಚಿಕಿತ್ಸೆ

ಶಿವಮೊಗ್ಗದಲ್ಲಿ ಚಿನ್ನ ಕಳ್ಳನಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್‌

ಶಿವಮೊಗ್ಗದ ಗಾಂಧಿ ಬಜಾರ್ ನ ಬಂಗಾರದ ಅಂಗಡಿಗೆ ಬಂದು ಬಂಗಾರ ಖರೀದಿಸುವ ನೆಪದಲ್ಲಿ  96 ಗ್ರಾಂ ಚಿನ್ಬಾಭರಣ ಕದ್ದು ಪರಾರಿಯಾಗಿದ್ದ ದಾವಣಗೆರೆ ಜಿಲ್ಲೆಯ ಹರಿಹರ ನಗರದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ 5 ಸಾವಿರ ರೂ. ದಂಡ, ಮೂರು ವರ್ಷ ಶಿಕ್ಷೆ ವಿಧಿಸಿ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಜೈಲು

ಶಿವಮೊಗ್ಗದಲ್ಲಿ ಬಾಲಕಿ  ಮೇಲೆ 21 ವರ್ಷದ ಯುವಕ 2022ರಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ತ್ವರಿತ) ನ್ಯಾಯಾಲಯ ತಪ್ಪಿತಸ್ಥನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 50 ಸಾವಿರ ರೂ.

ಸಂಸದ ಬಿವೈ ರಾಘವೇಂದ್ರ ಕಾರಿಗೆ ಡಿಕ್ಕಿ ಹೊಡೆದ ಮೊತ್ತೊಂದು ಕಾರು

ಶಿವಮೊಗ್ಗ  ಸಂಸದ ಬಿವೈ ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಕುಂಚೇನಹಳ್ಳಿ ಗ್ರಾಮದ ಸಮೀಪ ಸಂಸದರ ಕಾರು ಚಲಿಸುತ್ತಿದ್ದಾಗ ಹಿಂದಿನಿಂದ ಬಂದ ಬೊಲೇರೊ ಕಾರು ನಿಯಂತ್ರಣ

ಹರತಾಳು ಗ್ರಾಮದಲ್ಲಿ ವಿಜಯನಗರ ಕಾಲದ ಗರುಡ ಶಿಲ್ಪದ ಮಾಸ್ತಿಕಲ್ಲು ಪತ್ತೆ

ಶಿವಮೊಗ್ಗ ದ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶಶಿಧರ ಭಟ್ಟರ ತೋಟದಲ್ಲಿ ಅಪರೂಪದ ಗರುಡ ಶಿಲ್ಪ ಹೊಂದಿರುವ ಮಾಸ್ತಿಕಲ್ಲು ಪತ್ತೆಯಾಗಿದೆ. ವಿಜಯನಗರ ಕಾಲಘಟ್ಟಕ್ಕೆ ಸೇರಿದ ಈ ಶಾಸನವು ಇತಿಹಾಸ ಹಾಗೂ ಪುರಾತತ್ವದ ದೃಷ್ಟಿಯಿಂದ ಮಹತ್ವ ಪಡೆದಿದೆ. ಈ ಮಾಸ್ತಿಕಲ್ಲು

ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು: ಸಾರ್ವಜನಿಕರಿಗೆ ಎಚ್ಚರಿಕೆ

ವಿಜಯನಗರದ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಜ.20 ರಿಂದ ಜ. 30ರವರೆಗೆ ಪ್ರತಿ ದಿನ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ   500 ಕ್ಯೂಸೆಕ್‌ ನಂತೆ  ಒಟ್ಟು 0.50 ಟಿ.ಎಂ.ಸಿ ನೀರನ್ನು ಹರಿಸಲಾಗುವುದು. ಈ

ಶಿವಮೊಗ್ಗ ಭದ್ರಾ ನಾಲೆಯಲ್ಲಿ ತಾಯಿ, ಮಗ, ಮಗಳು, ಅಳಿಯ ನೀರುಪಾಲು

ಶಿವಮೊಗ್ಗದ ಹೊಳೆಹೊನ್ನೂರು ಸಮೀಪದ ಅರಬಿಳಚಿ ಗ್ರಾಮದಲ್ಲಿ ಬಟ್ಟೆ ತೊಳೆಯಲೆಂದು ಭದ್ರಾ ನಾಲೆಗೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ಕಾಲು ಜಾರಿ ನೀರುಪಾಲಾಗಿದ್ದಾರೆ. ತಾಯಿ ಮತ್ತು ಮಗಳು ಮೊದಲು ನಾಲೆಗೆ ಬಿದ್ದಿದ್ದು, ಅವರನ್ನು ರಕ್ಷಿಸಲು ಹೋದ ಮಗ ಮತ್ತು ಅಳಿಯ ಕೂಡ ನೀರಿನಲ್ಲಿ

ಶಿವಮೊಗ್ಗದ ಮನೆಗೆ ನುಗ್ಗಿ ಹಣ, ಚಿನ್ನ ದೋಚಿದ ಕಳ್ಳರು

ಶಿವಮೊಗ್ಗದ ಗೋಪಾಳದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವವ  ಮನೆಯೊಂದರಲ್ಲಿ  ನಗದು ಮತ್ತು  15 ಲಕ್ಷ ರೂಪಾಯಿಗಳ ಒಡವೆ ಕಳ್ಳತನವಾಗಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಈ ಮನೆಯ ಮಾಲೀಕ ಗೋಪಾಲ್ ಎಂಬವರು ಆರೋಗ್ಯ ಸಮಸ್ಯೆಯಿಂದ‌ ಕಳೆದ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದರು. ಅವರ ಮಗಳು

ಶಿವಮೊಗ್ಗದಲ್ಲಿ ಬೈಕ್ ಗೆ ಮರಳು ತುಂಬಿದ ಲಾರಿ ಡಿಕ್ಕಿ: ಸವಾರ ಸಾವು

ಬೈಕ್ ಗೆ ಮರಳು ತುಂಬಿದ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನಪ್ಪಿರುವ ಘಟನೆ ಶಿವಮೊಗ್ಗ ನಗರದ ಗುರುಪುರ ಬಳಿ ನಡೆದಿದೆ. ಕಾಟಿಕೆರೆ ಗ್ರಾಮದ 26 ವರ್ಷದ ಮಂಜುನಾಥ್ ಮೃತ ಯುವಕ. ಹೊಳೆಹೊನ್ನೂರು ಕಡೆಯಿಂದ ಅತಿ ವೇಗವಾಗಿ ಬಂದ ಲಾರಿ ಹಿಂಬದಿಯಿಂದ

ಅಕ್ರಮ ಮಿಕ್ಸಿಂಗ್ ಡಾಂಬರ್ ಘಟಕ ಸ್ಥಗಿತಗೊಳಿಸಿದ ತಹಸೀಲ್ದಾ‌ರ್

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮ ಮಿಕ್ಸಿಂಗ್ ಡಾಂಬ‌ರ್ ಘಟಕ ನಡೆಸುತ್ತಿದ್ದು ಆರೋಪ ಕೇಳಿ ಬಂದ ಹಿನ್ನೆಲೆ ತೀರ್ಥಹಳ್ಳಿ ತಹಸೀಲ್ದಾ‌ರ್ ರಂಜಿತ್‌ ಮೇಗರವಳ್ಳಿ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಕ್ರಮವಾಗಿ ಮಾಡಲಾಗುತ್ತಿದ್ದ ಮಿಕ್ಸಿಂಗ್