ಶಿವಮೊಗ್ಗ
ಸಹಕಾರ ಪದ್ಧತಿಯಿಂದ ರೈತರ ಪ್ರಗತಿ: ಸಿಎಂ ಅಭಿಮತ
ಜೊತೆಗೂಡುವುದು ಆರಂಭ, ಜೊತೆಗೂಡಿ ಆಲೋಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಯಶಸ್ಸು. ಇದೇ ಸಹಕಾರ ತತ್ವ. ಸಹಕಾರ ಪದ್ದತಿಯಿಂದ ರೈತರ ಪ್ರಗತಿ ಸಾಧ್ಯವಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ತೀರ್ಥಹಳ್ಳಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್) ಅಮೃತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ನನಗೂ ಸಹಕಾರಿ ಚಳುವಳಿಗೂ ಅವಿನಾಭಾವ ಸಂಬಂಧ. ರಾಮಕೃಷ್ಣ ಹೆಗಡೆ ಅವರು 1983ರಲ್ಲಿ ಕನಕಪುರ ಕ್ಷೇತ್ರದಿಂದ ಗೆದ್ದು ಮುಖ್ಯಮಂತ್ರಿಯಾದರು. ಆಗ ನನಗೆ 22 ವರ್ಷ.
ಅಡಿಕೆ ಬೇಯಿಸುವಾಗ ಹಂಡೆಗೆ ಬಿದ್ದು ವ್ಯಕ್ತಿ ಸಾವು
ಶಿವಮೊಗ್ಗದಲ್ಲಿ ಅಡಿಕೆ ಬೇಯಿಸುವಾಗ ಹಂಡೆಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನಗರದ ಜೇನು ಕುಮಾರ್ ಮೃತಪಟ್ಟವರು. ಸೆಪ್ಟಂಬರ್ ಎಂಟರಂದು ಜೇನು ಕುಮಾರ್ ಮನೆ ಬಳಿ ಶೆಡ್ನಲ್ಲಿ ಅಡಿಕೆ ಬೇಯಿಸುತ್ತಿದ್ದರು. ಅಡಿಕೆ ಹೊರತೆಗೆದು ಹಂಡೆಯಲ್ಲಿದ್ದ ಅಡಿಕೆ ಚೊಗರು ತೆಗೆಯಲು ಪಕ್ಕದಲ್ಲಿದ್ದ
ಅಡ್ಡಾದಿಡ್ಡಿ ಆಟೊ ಚಾಲನೆ: ಶಿವಮೊಗ್ಗದಲ್ಲಿ ಚಾಲಕನ ಬಂಧನ
ಸಾರ್ವಜನಿಕ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಹಾಗೂ ಅಪಾಯಕಾರಿಯಾಗಿ ಆಟೊ ಚಲಾಯಿಸುತ್ತಿದ್ದ ಚಾಲಕನನನ್ನು ಬಂಧಿಸಿರುವ ಶಿವಮೊಗ್ಗದ ಪಶ್ಚಿಮ ಸಂಚಾರ ಠಾಣೆಯ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ NH-69 ಆಯನೂರು ಗೇಟ್ ಸರ್ಕಲ್ ಸಮೀಪ ಆಟೊವನ್ನು ಚಾಲಕ
ಓದು ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ
ಚೆನ್ನಾಗಿ ಓದು ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ನೊಂದ ಒಂಬತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸೃಷ್ಟಿ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ, ನಗರದ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಳು. ಪೋಷಕರು ಚೆನ್ನಾಗಿ
ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಮಹಿಳೆ: ಹೆಣ್ಣು ಮಕ್ಕಳಿಬ್ಬರು ನಾಪತ್ತೆ
ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹಕ್ಕೆ ನೊಂದ ಮಹಿಳೆಯೊಬ್ಬರು ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ್ದು, ಮಹಿಳೆ ಮತ್ತು ಮಗನನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ, ಆದರೆ ಇಬ್ಬರು ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದಾರೆ. ಚಿತ್ರದುರ್ಗದ ಮಹಿಳೆ ನದಿಗೆ ಹಾರಿದ್ದು, ಮಹಿಳೆ ಹಾಗೂ ಆಕೆಯ 11 ತಿಂಗಳ
ಹಣಿಗೇರಿ ವನ್ಯಜೀವಿ ವಲಯದಲ್ಲಿ ಬೇಟೆಗಾರರ ಬಂಧನ
ಶಿವಮೊಗ್ಗ ತಾಲೂಕಿನ ಹಣಿಗೇರಿ ವನ್ಯಜೀವಿ ವಲಯದ ಸಿರಿಗೇರಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೇಟೆಯಾಡಲು ಸಂಚು ರೂಪಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಚೋರಡಿ ವಡೆಯರಕೊಪ್ಪ ಗ್ರಾಮದ ಲೋಕೇಶ್ ಎಸ್ಡಿ, ಸಚಿನ್ ಎಂ, ಅರುಣ್ ಕುಮಾರ್ ಹಾಗೂ ಸುಬ್ಬರಾಯ ಬಂಧಿತ ಆರೋಪಿಗಳು.
ಹೆಗ್ಗೋಡಿನಲ್ಲಿ ಕಣಜ ಹುಳು ಕಡಿದು ಬಾಲಕ ಸಾವು
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡು ಸಮೀಪ ಕಣಜ ಹುಳು ಕಡಿದು ಎಂಟು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಎರಡನೇ ತರಗತಿ ಓದುತ್ತಿದ್ದ ನಿಶ್ಚಿತ್ ಮೃತಪಟ್ಟ ಬಾಲಕ. ಅತ್ತಿಸರದಲ್ಲಿ ಈ ದುರಂತ ನಡೆದಿದ್ದು, ಮನೆಯ ಹಿಂದಿನ ಬಾಳೆ ಗಿಡದಲ್ಲಿ ಕಣಜ ಹುಳುವಿನ ಗೂಡು
ಶಿವಮೊಗ್ಗ ಕೋರ್ಟ್ಗೆ ಮತ್ತೆ ಬಾಂಬ್ ಬೆದರಿಕೆ
ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಈ ಮೇಲ್ ಮೂಲಕ ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಜಿಲ್ಲಾ ಪೊಲೀಸ್ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಕಳೆದ ಗುರುವಾರ ಜಿಲ್ಲಾ ಮುಖ್ಯ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ವ್ಯಕ್ತಿಯಿಂದ ಶಿವಮೊಗ್ಗ ನ್ಯಾಯಾಲಯದಲ್ಲಿ ಬಾಂಬ್ ಇರಿಸಲಾಗಿದೆ ಎಂಬ
ನನಗೆ ಸಚಿವ ಸ್ಥಾನ: ಹೈಕಮಾಂಡ್ಗೆ ಬಿಟ್ಟ ವಿಷಯವೆಂದ ಮಧುಬಂಗಾರಪ್ಪ
ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ, ನನಗೆ ಸಚಿವಸ್ಥಾನ ನೀಡುವುದು, ಬಿಡುವುದು ಕಾಂಗ್ರೆಸ್ ಹೈಕಮಾಂಡ್ಗೆ ಬಿಟ್ಟ ವಿಷಯ ಎಂದು ಮಾಜಿ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಕೆಲಸ ಮಾಡಿದ ಶಿಕ್ಷಣ ಇಲಾಖೆಗೆ ಕೇಂದ್ರ ಸರ್ಕಾರದಿಂದ ಯಾವ
ಶಿವಮೊಗ್ಗ ನೀರಾವರಿ ಯೋಜನೆಗಳಿಗೆ ಅನುದಾನ: ರಾಮಲಿಂಗಾರೆಡ್ಡಿಗೆ ಬಿವೈರಾಘವೇಂದ್ರ ಮನವಿ
ಶಿವಮೊಗ್ಗ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಕಾಯಕಲ್ಪ ಒದಗಿಸಲು ಮತ್ತು ಬಾಕಿ ಬಿಲ್ ಪಾವತಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾದ ಸಂಸದ




