Saturday, October 31, 2026
Menu

ಸಿಇಟಿಯಲ್ಲಿ ಕಡಿಮೆ ಅಂಕ: ಯುವಕ ಆತ್ಮಹತ್ಯೆ

ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಮನನೊಂದು 20 ದಿನಗಳ ಹಿಂದೆ ಕಳೆನಾಶಕ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ‌ ನಡೆದಿದೆ. 18 ವರ್ಷದ ಜಯಂತ್‌ ಎಂಬ ವಿದ್ಯಾರ್ಥಿ ಮೃತಪಟ್ಟವ, ಶಿಕಾರಿಪುರ ಪಟ್ಟಣದ ವಿನಾಯಕನಗರ ವಾಸಿ ಖಾಸಗಿ ಬಸ್ ಏಜೆಂಟ್ ಹಾಲೇಶ್ ಅವರ ಪುತ್ರನಾಗಿದ್ದು,  ಕಳೆದ ಜೂನ್ 6ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಆತನಿಗೆ ಕಡಿಮೆ ಅಂಕ ಬಂದಿತ್ತು. ಈ ಕಾರಣಕ್ಕೆ ಬೇಸತ್ತು

ಕೊಡಚಾದ್ರಿಗೆ ಟ್ರಕ್ಕಿಂಗ್‌ ಹೋಗಿದ್ದ ಬಾಮಾ ಹರೀಶ್‌ ಪುತ್ರ ಉಲ್ಲಾಸ್‌ ಹೃದಯಾಘಾತಕ್ಕೆ ಬಲಿ

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಹಾಗೂ ಕರ್ನಾಟಕ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಬಾಮಾ ಹರೀಶ್​​ ಪುತ್ರ ಉಲ್ಲಾಸ್ (28) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಉಲ್ಲಾಸ್ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಗಿರಿಗೆ ಟ್ರಕ್ಕಿಂಗ್‌ಗೆ ತೆರಳಿದ್ದಾಗ ಹಠಾತ್ ಹೃದಯಾಘಾತಕ್ಕೆ ಒಳಗಾಗಿದ್ದು  ನಗರ

ಸರ್ಕಾರಿ ಜಾಗ ಪರಭಾರೆ ಆರೋಪ: ಶಿವಮೊಗ್ಗ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ ನಗರದ ತಾಲೂಕು ಕಚೇರಿಯ ಆಡಳಿತ ವಿಭಾಗದ ಮೇಲೆ ಲೋಕಾಯುಕ್ತ ಅಧಿಕಾರಿಗಳು  ಸರ್ಚ್ ವಾರಂಟ್‌ನೊಂದಿಗೆ ದಿಢೀರ್ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಆರಂಭಿಸಿದ್ದಾರೆ. ಶಿವಮೊಗ್ಗದ ಗೋವಿಂದಾಪುರದಲ್ಲಿ 11 ಎಕರೆ ವಿಸ್ತೀರ್ಣದ ಸರ್ಕಾರಿ ಜಾಗವನ್ನು ಖಾಸಗಿಯವರಿಗೆ ಪರಭಾರೆ ಮಾಡಲು ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ

ಶಿವಮೊಗ್ಗದಲ್ಲಿ ರೌಡಿಶೀಟರ್‌ ಮುಖ ಗುರುತು ಸಿಗದಂತೆ ಕೊಚ್ಚಿ ಕೊಲೆಗೈದ ಐವರ ಬಂಧನ

ಶಿವಮೊಗ್ಗ ನಗರದ ಗಾಂಧಿ ಬಜಾರ್ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್ ನರಸಿಂಹ (39) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣ ಸಂಬಂಧ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಅಂಬು ಅನಿಲ್, ಮಧು, ರವಿ, ಹಾಗೂ ಕತ್ತೆ ಕಾರ್ತಿಕ್​,

ಸಕಲೇಶ​​ಪುರದ ಯುವಕ ಶಿವಮೊಗ್ಗದಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಸಕಲೇಶ​​ಪುರದ ಯುವಕನೊಬ್ಬ ಶಿವಮೊಗ್ಗ ನಗರದ ಹೊರವಲಯದ ಪುರಲೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಂಕೇತ್​​ (19) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಸಂಕೇತ್  ಐಟಿಐ ವ್ಯಾಸಂಗವನ್ನು ಮುಗಿಸಿ ಯಾವುದೇ ಕೆಲಸಕ್ಕೆ ಸೇರದೆ ಮನೆಯಲ್ಲೇ ಇದ್ದ.  ತಂದೆ ಕೆಲಸಕ್ಕೆ

ಸಿಗಂದೂರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

ಶಿವಮೊಗ್ಗದ ಸಾಗರದಲ್ಲಿರುವ ಸಿಗಂದೂರು ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನದಿ ಸೇತುವೆ ಬಳಿ ನಡೆದಿದೆ. ಆಂಧ್ರಪ್ರದೇಶ ಮೂಲದ ಉಮೇಶ್ (35) ಮುಳುಗಿ ಮೃತಪಟ್ಟವರು. ಆಂಧ್ರದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲೂಕು ಗಲಗಲಿ ಗ್ರಾಮದ ಉಮೇಶ್ ಕುಟುಂಬಸ್ಥರು

ಶೃಂಗೇರಿ ಮರು ಮತ ಎಣಿಕೆ ರದ್ದುಗೊಳಿಸಿದ ಸುಪ್ರೀಂ: ಕಾಂಗ್ರೆಸ್‌ನ ರಾಜೇಗೌಡ ಶಾಸಕರಾಗಿ ಮುಂದುವರಿಕೆ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಆದೇಶ ನೀಡಿದೆ. ಹೈಕೋರ್ಟ್ ಸೂಚನೆಯಂತೆ ಇತ್ತೀಚೆಗೆ ನಡೆದಿದ್ದ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಗೆಲುವು ಸಾಧಿಸಿದ್ದರು. ಈಗ ಸುಪ್ರೀಂ ಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿದೆ.

ಪ್ರೀತಿ ನಿರಾಕರಣೆ, ಪ್ರಿಯತಮೆ ಕುಟುಂಬದಿಂದ ಹಲ್ಲೆ: ವಿಷ ಸೇವಿಸಿ ಯುವಕ ಸುಸೈಡ್‌

ಪ್ರಿಯತಮೆಯಿಂದ ಪ್ರೀತಿ ನಿರಾಕರಣೆ ಹಾಗೂ ಆಕೆಯ ಕುಟುಂಬದವರಿಂದ ಹಲ್ಲೆಗೆ ಒಳಗಾಗಿ ನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರ ನಿವಾಸಿ ಶಬರೀಶ್ (28) ಆತ್ಮಹತ್ಯೆ ಮಾಡಿಕೊಂಡವ. ರ್ಥಹಳ್ಳಿಯಲ್ಲಿ ಟೈಲ್ಸ್ ಕೆಲಸ ಮಾಡುತ್ತಿದ್ದ ಆತ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು

ಕೊರಳಿಗೆ ಸುತ್ತಿಕೊಂಡ ಜೋಕಾಲಿಗೆ ಶಿವಮೊಗ್ಗದಲ್ಲಿ ಬಾಲಕಿ ಬಲಿ

ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಜೋಕಾಲಿ ಆಡುತ್ತಿದ್ದಾಗ ಕುಣಿಗೆ ಕುತ್ತಿಗೆಗೆ ಬಿಗಿದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಮೂರು ದಿನಗಳ ಹಿಂದೆ ಈ ದುರಂತ ಸಂಭವಿಸಿದು, ತಡವಾಗಿ ಬಹಿರಂಗಗೊಂಡಿದೆ. ಒಂಬತ್ತು ವರ್ಷದ ಪ್ರಣಮ್ಯ ಮೃತಪಟ್ಟ ಬಾಲಕಿ. ಬೇಸಿಗೆ ರಜೆಯ ಕಾರಣ ವಿದ್ಯಾನಗರದಿಂದ ಲಕ್ಕಿನಕೊಪ್ಪದ ಚಿಕ್ಕಮ್ಮನ ಮನೆಗೆ

ಹುಲಿಕಲ್‌ ಘಾಟ್‌ ಗುಡ್ಡ ಕುಸಿತ: ಮೂವರು ಕಾರ್ಮಿಕರ ಶವಗಳೂ ಪತ್ತೆ

ಶಿವಮೊಗ್ಗದ ಹುಲಿಕಲ್‌ ಘಾಟ್‌ನಲ್ಲಿ ಗುಡ್ಡ ಕುಸಿದು ಮೃತಪಟ್ಟಿದ್ದವರಲ್ಲಿ ಮತ್ತೊಬ್ಬ ಕಾರ್ಮಿಕನ ಶವ ಪತ್ತೆಯಾಗಿದೆ. ಇಬ್ಬರ ಶವ ಈಗಾಗಲೇ ಪತ್ತೆಯಾಗಿತ್ತು. ಶುಕ್ರವಾರ ಮುಂಜಾನೆ 3 ಗಂಟೆ ಕಾರ್ಮಿಕ ಶಬ್ಬೀರ್ (40) ಮೃತದೇಹ ಸಿಕ್ಕಿದೆ. ಘಾಟ್‌ನ ಹೇರ್ ಪಿನ್ ಕ್ರಾಸ್ ನಲ್ಲಿ ಕಾಂಕ್ರೀಟ್ ವಾಲ್