ಶಿವಮೊಗ್ಗ
ಹರತಾಳು ಗ್ರಾಮದಲ್ಲಿ ವಿಜಯನಗರ ಕಾಲದ ಗರುಡ ಶಿಲ್ಪದ ಮಾಸ್ತಿಕಲ್ಲು ಪತ್ತೆ
ಶಿವಮೊಗ್ಗ ದ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶಶಿಧರ ಭಟ್ಟರ ತೋಟದಲ್ಲಿ ಅಪರೂಪದ ಗರುಡ ಶಿಲ್ಪ ಹೊಂದಿರುವ ಮಾಸ್ತಿಕಲ್ಲು ಪತ್ತೆಯಾಗಿದೆ. ವಿಜಯನಗರ ಕಾಲಘಟ್ಟಕ್ಕೆ ಸೇರಿದ ಈ ಶಾಸನವು ಇತಿಹಾಸ ಹಾಗೂ ಪುರಾತತ್ವದ ದೃಷ್ಟಿಯಿಂದ ಮಹತ್ವ ಪಡೆದಿದೆ. ಈ ಮಾಸ್ತಿಕಲ್ಲು ಸುಮಾರು 32 ಇಂಚು ಉದ್ದ ಹಾಗೂ 15 1/2 ಇಂಚು ಅಗಲ ಹೊಂದಿದ್ದು, ಮೇಲ್ಭಾಗದಲ್ಲಿ ಪೂರ್ಣ ಕುಂಭ ಶಿಲ್ಪವಿದೆ. ಮೊದಲ ಪಟ್ಟಿಕೆಯಲ್ಲಿ ಗರುಡ ಶಿಲ್ಪ ಕೆತ್ತಲಾಗಿದ್ದು, ಎರಡನೇ
ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು: ಸಾರ್ವಜನಿಕರಿಗೆ ಎಚ್ಚರಿಕೆ
ವಿಜಯನಗರದ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಜ.20 ರಿಂದ ಜ. 30ರವರೆಗೆ ಪ್ರತಿ ದಿನ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ 500 ಕ್ಯೂಸೆಕ್ ನಂತೆ ಒಟ್ಟು 0.50 ಟಿ.ಎಂ.ಸಿ ನೀರನ್ನು ಹರಿಸಲಾಗುವುದು. ಈ
ಶಿವಮೊಗ್ಗ ಭದ್ರಾ ನಾಲೆಯಲ್ಲಿ ತಾಯಿ, ಮಗ, ಮಗಳು, ಅಳಿಯ ನೀರುಪಾಲು
ಶಿವಮೊಗ್ಗದ ಹೊಳೆಹೊನ್ನೂರು ಸಮೀಪದ ಅರಬಿಳಚಿ ಗ್ರಾಮದಲ್ಲಿ ಬಟ್ಟೆ ತೊಳೆಯಲೆಂದು ಭದ್ರಾ ನಾಲೆಗೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ಕಾಲು ಜಾರಿ ನೀರುಪಾಲಾಗಿದ್ದಾರೆ. ತಾಯಿ ಮತ್ತು ಮಗಳು ಮೊದಲು ನಾಲೆಗೆ ಬಿದ್ದಿದ್ದು, ಅವರನ್ನು ರಕ್ಷಿಸಲು ಹೋದ ಮಗ ಮತ್ತು ಅಳಿಯ ಕೂಡ ನೀರಿನಲ್ಲಿ
ಶಿವಮೊಗ್ಗದ ಮನೆಗೆ ನುಗ್ಗಿ ಹಣ, ಚಿನ್ನ ದೋಚಿದ ಕಳ್ಳರು
ಶಿವಮೊಗ್ಗದ ಗೋಪಾಳದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವವ ಮನೆಯೊಂದರಲ್ಲಿ ನಗದು ಮತ್ತು 15 ಲಕ್ಷ ರೂಪಾಯಿಗಳ ಒಡವೆ ಕಳ್ಳತನವಾಗಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಈ ಮನೆಯ ಮಾಲೀಕ ಗೋಪಾಲ್ ಎಂಬವರು ಆರೋಗ್ಯ ಸಮಸ್ಯೆಯಿಂದ ಕಳೆದ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದರು. ಅವರ ಮಗಳು
ಶಿವಮೊಗ್ಗದಲ್ಲಿ ಬೈಕ್ ಗೆ ಮರಳು ತುಂಬಿದ ಲಾರಿ ಡಿಕ್ಕಿ: ಸವಾರ ಸಾವು
ಬೈಕ್ ಗೆ ಮರಳು ತುಂಬಿದ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನಪ್ಪಿರುವ ಘಟನೆ ಶಿವಮೊಗ್ಗ ನಗರದ ಗುರುಪುರ ಬಳಿ ನಡೆದಿದೆ. ಕಾಟಿಕೆರೆ ಗ್ರಾಮದ 26 ವರ್ಷದ ಮಂಜುನಾಥ್ ಮೃತ ಯುವಕ. ಹೊಳೆಹೊನ್ನೂರು ಕಡೆಯಿಂದ ಅತಿ ವೇಗವಾಗಿ ಬಂದ ಲಾರಿ ಹಿಂಬದಿಯಿಂದ
ಅಕ್ರಮ ಮಿಕ್ಸಿಂಗ್ ಡಾಂಬರ್ ಘಟಕ ಸ್ಥಗಿತಗೊಳಿಸಿದ ತಹಸೀಲ್ದಾರ್
ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮ ಮಿಕ್ಸಿಂಗ್ ಡಾಂಬರ್ ಘಟಕ ನಡೆಸುತ್ತಿದ್ದು ಆರೋಪ ಕೇಳಿ ಬಂದ ಹಿನ್ನೆಲೆ ತೀರ್ಥಹಳ್ಳಿ ತಹಸೀಲ್ದಾರ್ ರಂಜಿತ್ ಮೇಗರವಳ್ಳಿ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಕ್ರಮವಾಗಿ ಮಾಡಲಾಗುತ್ತಿದ್ದ ಮಿಕ್ಸಿಂಗ್
ಶಿವಮೊಗ್ಗ ಜೈಲಿನಲ್ಲಿದ್ದ ಕೈದಿ ಆಸ್ಪತ್ರೆಯಲ್ಲಿ ಸಾವು
ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಬಸವ (78) ಎಂಬ ಕೈದಿ ಬುಧವಾರ ಬೆಳಗಿನ ಜಾವ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಯೋಸಹಜ ಕಾಯಿಲೆಗಳು ಹಾಗೂ ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿದ್ದ ಅವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಹಾಗೂ ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
ಶಿಕಾರಿಪುರ ಶಾಲೆ ಕೊಠಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ
ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಧನಂಜಯ್(51) ಶಾಲೆಯ ತರಗತಿ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ಶಿಕ್ಷಕ ಧನಂಜಯ್ ಶಾಲೆಗೆ ಹೋಗಿ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ. ನಂತರ ವಿಶ್ರಾಂತಿ
ಶಿವಮೊಗ್ಗ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಕುಸಿದು ಸಾವು
ಶಿವಮೊಗ್ಗದ ಹಾಸ್ಟೆಲ್‌ವೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಮೃತಪಟ್ಟಿದ್ದಾನೆ. ಶಿವಮೊಗ್ಗದ ವಾಜಪೇಯಿ ಬಡಾವಣೆಯ ಹಾಸ್ಟೆಲ್‌ನಲ್ಲಿ ಈ ದುರಂತ ನಡೆದಿದೆ. ಯುವಕ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ. ಬಳ್ಳಾರಿ ಮೂಲದ ಗಣೇಶ್ (21) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜೊಂದರಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್
ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಶಿವಮೊಗ್ಗ ಕಾನ್‌ಸ್ಟೆಬಲ್
ಡೆತ್ ನೋಟ್ ಬರೆದಿಟ್ಟು ಪಶ್ಚಿಮ ಸಂಚಾರ ಠಾಣೆಯ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೆಡ್ ಕಾನ್‌ಸ್ಟೇಬಲ್ ಮೊಹಮದ್ ಝಕ್ರಿಯ (55) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಕೆಲವು ದಿನದಿಂದ ಮೊಹಮದ್ ಝಕ್ರಿಯ ರಜೆ




