Saturday, October 31, 2026
Menu

ಶಿಕಾರಿಪುರ ಶಾಲೆ ಕೊಠಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ  ಶಿಕ್ಷಕ

ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದ ಸರ್ಕಾರಿ‌ ಹಿರಿಯ ಪ್ರಾಥಮಿಕ ಶಾಲೆ‌ಯ ಶಿಕ್ಷಕ ಧನಂಜಯ್(51) ಶಾಲೆಯ ತರಗತಿ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.‌ ಮೃತ ಶಿಕ್ಷಕ ಧನಂಜಯ್ ಶಾಲೆಗೆ ಹೋಗಿ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ. ನಂತರ ವಿಶ್ರಾಂತಿ ಪಡೆಯುವಾಗ  ಕೊಠಡಿಯಿಂದ ವಿದ್ಯಾರ್ಥಿಗಳನ್ನು ಹೊರಗೆ ಕಳಿಸಿ  ಕಿಟಕಿ ಮುಚಿ ಕೊಠಡಿಯಲ್ಲಿ  ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು ಶಾಲೆ ಕಟ್ಟೆಯ ಮೇಲೆ ಕುಳಿತಿರುವುದನ್ನು ನೋಡಿದ ಇತರೆ ಶಿಕ್ಷಕರು

ಶಿವಮೊಗ್ಗ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿ ಕುಸಿದು ಸಾವು

ಶಿವಮೊಗ್ಗದ ಹಾಸ್ಟೆಲ್‌ವೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಮೃತಪಟ್ಟಿದ್ದಾನೆ. ಶಿವಮೊಗ್ಗದ ವಾಜಪೇಯಿ ಬಡಾವಣೆಯ ಹಾಸ್ಟೆಲ್‌ನಲ್ಲಿ ಈ ದುರಂತ ನಡೆದಿದೆ. ಯುವಕ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ. ಬಳ್ಳಾರಿ ಮೂಲದ ಗಣೇಶ್ (21) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜೊಂದರಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್

ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಶಿವಮೊಗ್ಗ ಕಾನ್‌ಸ್ಟೆಬಲ್‌

ಡೆತ್ ನೋಟ್ ಬರೆದಿಟ್ಟು ಪಶ್ಚಿಮ ಸಂಚಾರ ಠಾಣೆಯ ಪೊಲೀಸ್‌ ಹೆಡ್‌  ಕಾನ್‌ಸ್ಟೆಬಲ್‌  ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೆಡ್‌ ಕಾನ್‌ಸ್ಟೇಬಲ್‌ ಮೊಹಮದ್‌ ಝಕ್ರಿಯ (55)  ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಕೆಲವು ದಿನದಿಂದ ಮೊಹಮದ್‌ ಝಕ್ರಿಯ  ರಜೆ

ಶಿವಮೊಗ್ಗ ಹಾಸ್ಟೆಲ್ ಕೊಠಡಿಯಲ್ಲಿಯೇ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

ವೈದ್ಯಕೀಯ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದ ಸರ್ಕಾರಿ ಮೆಡಿಕಲ್ ಕಾಲೇಜ್ (ಸಿಮ್ಸ್) ಹಾಸ್ಟೆಲ್ ಕೊಠಡಿಯಲ್ಲಿ ನಡೆದಿದೆ. ಮೆಡಿಕಲ್ ಕಾಲೇಜ್ ನಲ್ಲಿ ಎಂಡಿ ರೇಡಿಯಾಲಜಿ ಅಭ್ಯಾಸ ಮಾಡುತ್ತಿದ್ದ  ಮಧುಗಿರಿ ಮೂಲದ ಸಂದೀಪ್ ರಾಜ್ (28) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ .

ಕೂಡ್ಲಿಗೆರೆಯಲ್ಲಿ ಮೂರು ಕರಡಿ ಪ್ರತ್ಯಕ್ಷ, ಸ್ಥಳೀಯರಿಗೆ ಆತಂಕ

ಭದ್ರಾವತಿ ತಾಲೂಕಿನ ಉಕ್ಕುಂದದಲ್ಲಿ ಕರಡಿಯೊಂದು ದಾಳಿ ನಡೆಸಿ ವ್ಯಕ್ತಿಯೋರ್ವನಿಗೆ ತೀವ್ರ ಗಾಯಗೊಳಿಸಿದ ಬೆನ್ನಲ್ಲೇ ಭದ್ರಾವತಿ-ಚನ್ನಗಿರಿ ರಸ್ತೆಯ ಕೂಡ್ಲಿಗೆರೆ ರಸ್ತೆಯಿಂದ 250 ಮೀಟರ್ ಅಂತರದಲ್ಲಿ ಮನೆಯ ಗೇಟಿನ ಮುಂದೆ 3 ಕರಡಿಗಳು ಕಾಣಿಸಿಕೊಂಡಿವೆ.  ಈ ಬೆಳವಣಿಗೆ ಸ್ಥಳೀಯರಲ್ಲಿ ಇನ್ನಷ್ಟು ಆತಂಕ ಸೃಷ್ಟಿಸಿದೆ. ಕಳೆದ

ನಾಳೆಯಿಂದ ಎಡದಂಡೆ, 8ರಿಂದ ಬಲದಂಡೆ ನಾಲೆಗೆ ಭದ್ರಾ ನೀರು: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಭದ್ರಾ ಜಲಾಶಯದಲ್ಲಿನ ನೀರನ್ನು ಜನವರಿ 03ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 08ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ

ಮಗಳಿಗೆ ಹಿಂಸಿಸುತ್ತಿದ್ದನೆಂದು ಶಿವಮೊಗ್ಗದಲ್ಲಿ ಅಳಿಯನ ಕೊಲೆಗೈದ ಮಾವ

ಶಿವಮೊಗ್ಗ ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಶ್ರೀನಿಧಿ ವೈನ್ ಶಾಪ್ ಎದುರು ಮಾವನೊಬ್ಬ ಅಳಿಯನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಅರುಣ ಎಂಬಾತ ವೈನ್ ಶಾಪ್ ಮುಂದೆ ನಿಂತಿದ್ದಾಗ ಅಲ್ಲಿಗೆ ಬಂದ ಇಬ್ಬರು ರಾಡ್​​ನಿಂದ ದಾಳಿ ಮಾಡಿದ್ದಾರೆ, ಆತ

ಎಲ್‌ಕೆಜಿಯಿಂದ ದ್ವಿತೀಯ ಪಿಯು ಕೆಪಿಎಸ್ ಶಾಲೆಯಲ್ಲಿ ಪಠ್ಯ, ನೋಟ್ ಪುಸ್ತಕ, ಬಿಸಿಯೂಟ

ಕೆಪಿಎಸ್ ಶಾಲೆಯಲ್ಲಿ ಮಕ್ಕಳು ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೂ 14 ವರ್ಷ ವ್ಯಾಸಂಗ ಮಾಡಬಹುದಾಗಿದೆ, ಮುಂದಿನ ವರ್ಷದಿಂದ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೂ ಪಠ್ಯ ಹಾಗೂ ನೋಟ್ ಪುಸ್ತಕ, ಬಿಸಿಯೂಟ ನೀಡಲಾಗುವುದು. ನೋಟ್ ಬುಕ್ ಕೂಡ ನೀಡುತ್ತಿದ್ದೇವೆ, ಕೆಪಿಎಸ್ ಶಾಲೆಗಳಲ್ಲಿ ಕಡ್ಡಾಯವಾಗಿ ಸಂಗೀತ ಹಾಗೂ

ಸೊರಬದಲ್ಲಿ ಪತ್ನಿಯೊಂದಿಗೆ ತಮ್ಮನ ಅನೈತಿಕ ಸಂಬಂಧ: ರೊಚ್ಚಿಗೆದ್ದ ಅಣ್ಣನಿಂದ ಕೊಲೆ

ಸೊರಬ ತಾಲೂಕಿನ ಜೇಡಿಗೆರೆ ಗ್ರಾಮದಲ್ಲಿ ಅತ್ತಿಗೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವಕನನ್ನು ಅಣ್ಣನೇ ಕೊಲೆ ಮಾಡಿದ್ದಾನೆ. ರಾಮಚಂದ್ರ (28) ಕೊಲೆಯಾದ ವ್ಯಕ್ತಿಯಾಗಿದ್ದು, ಅಣ್ಣ ಮಾಲತೇಶ ಕೊಲೆ ಆರೋಪಿ. ಒಂದೂವರೆ ತಿಂಗಳ ಹಿಂದೆ ರಾಮಚಂದ್ರ ನಾಪತ್ತೆಯಾಗಿದ್ದ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ

ಸಿನಿಮಾ ಚಿತ್ರೀಕರಣ ವೇಳೆ ಕುಸಿದು ನಿರ್ದೇಶಕ ಸಂಗೀತ್‌ ಸಾಗರ್‌ ಸಾವು

ಕೊಪ್ಪದ ಹರಿಹರಪುದಲ್ಲಿ ಚಿತ್ರೀಕರಣದ ವೇಳೆಯೇ ‘ಪಾತ್ರಧಾರಿ’ ಸಿನಿಮಾದ ನಿರ್ದೇಶಕ ಸಂಗೀತ್ ಸಾಗರ್ ಕುಸಿದು ಮೃತಪಟ್ಟಿದ್ದಾರೆ. ನಿರ್ದೇಶಕ ಸಂಗೀತ್ ಸಾಗರ್ ಅವರ ಮೃತದೇಹ ನಿನ್ನೆ ರಾತ್ರಿಯಿಂದ ಆಸ್ಪತ್ರೆಯ ಶವಾಗಾರದಲ್ಲಿದೆ. ಈವರೆಗೆ ಖಾಸಗಿ ಆಸ್ಪತ್ರೆಯ ಬಿಲ್ ಪಾವತಿಯಾಗಿಲ್ಲ. ಸಿನಿಮಾ ತಂಡದವರು ಬಿಲ್ ಪಾವತಿಸುತ್ತಾರೆ ಎಂದು