ತುಮಕೂರು
ತುಮಕೂರು ಗೃಹ ರಕ್ಷಕದಳ ಕಮಾಂಡೆಂಟ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ
ತುಮಕೂರು ಜಿಲ್ಲಾ ಗೃಹ ರಕ್ಷಕದಳದ ಕಮಾಂಡೆಂಟ್ ರಾಜೇಂದ್ರ ತರಬೇತಿ ಶಿಬಿರದಲ್ಲಿ ತಪ್ಪು ಹೇಳಿಕೊಡುವ ನೆಪದಲ್ಲಿ ಮೈಮುಟ್ಟಿ ಕಿರುಕುಳ ನೀಡಿರುವುದಾಗಿ ಆರೋಪಿಸಿ ಐವರು ಮಹಿಳಾ ಸಿಬ್ಬಂದಿ ಡಿಸಿ, ಮಹಿಳಾ ಆಯೋಗ ಮತ್ತು ಅಗ್ನಿಶಾಮಕದಳ ಐಜಿಗೆ ಪತ್ರದ ಮೂಲಕ ದೂರು ನೀಡಿದ್ದಾರೆ. ದೂರಿನ ಅರ್ಜಿ ಜೊತೆಗೆ ಪೆನ್ಡ್ರೈವ್ ದಾಖಲೆ ಸಲ್ಲಿಸಿದ್ದಾರೆ. ತರಬೇತಿಯ ವೇಳೆ ಮಹಿಳಾ ಸಿಬ್ಬಂದಿ ಜತೆ ಡ್ಯಾನ್ಸ್ ಮಾಡಿದ ವೀಡಿಯೊ ವೈರಲ್ ಆಗಿದೆ. ಕಮಾಂಡೆಂಟ್ ರಾಜೇಂದ್ರ ವಿರುದ್ಧ ತನಿಖೆ ನಡೆಸಿ ವರದಿ
ಸಾಹಿತಿ ಜಿ.ಎಸ್.ಸಿದ್ದಲಿಂಗಯ್ಯ ನಿಧನ
ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಸೇವೆ ಸಲ್ಲಿಸಿದ್ದ ಜಿ.ಎಸ್.ಸಿದ್ದಲಿಂಗಯ್ಯ(94) ಬೆಂಗಳೂರಿನ ವಿಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತುಮಕೂರು ಜಿಲ್ಲೆ ಬೆಳ್ಳಾವಿಯವರಾದ ಸಿದ್ದಲಿಂಗಯ್ಯ ಅವರು ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿ ಉತ್ತಮ ಕೆಲಸ ಮಾಡಿದ್ದರು. ಕುವೆಂಪು ಅವರ ನೆಚ್ಚಿನ
ತುಮಕೂರು ಕ್ರಿಕೆಟ್ ಮೈದಾನಕ್ಕೆ 41 ಎಕರೆ ಸ್ವಾಧೀನ ಪತ್ರ ಹಸ್ತಾಂತರ
ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಕೆಐಎಡಿಬಿ ಮೂಲಕ ಒದಗಿಸುವ 41 ಎಕರೆ ಜಮೀನಿನ ಸ್ವಾಧೀನ ಪತ್ರವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆ.ಎಸ್.ಸಿ.ಎ) ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ
ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು: ಸಚಿವ ಸೋಮಣ್ಣ
ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿ, ಏಪ್ರಿಲ್ 12 ರಂದು ಬೆಂಗಳೂರಿನಿಂದ
ಶ್ರೀ ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಲು ಕೇಂದ್ರಕ್ಕೆ ಡಿಕೆ ಶಿವಕುಮಾರ್ ಮನವಿ
ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನ ಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ “ಭಾರತ ರತ್ನ” ಪುರಸ್ಕಾರ ನೀಡಿ ಗೌರವಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕೇಂದ್ರ ಸಚಿವ ರಾಜನಾಥ್ ಸಿಂಗ್ ಮೂಲಕ
ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್ ವೇಗೆ 50 ಕೋಟಿ ರೂ. ನಿಗದಿ: ಸಚಿವ ಕೆಎನ್ ರಾಜಣ್ಣ
ಮಧುಗಿರಿಯ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರ 50 ಕೋಟಿ ರೂ. ನಿಗದಿ ಮಾಡಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಪಟ್ಟಣದ ಸಿದ್ಧರಕಟ್ಟೆ ಸಮೀಪ ಅಧಿಕಾರಿಗಳ ತಂಡದೊಂದಿಗೆ ಸ್ಥಳ ಪರಿಶೀಲಿಸಿ
ಫೀಸ್ ಕಟ್ಟದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ನೀಡದ ಖಾಸಗಿ ಶಾಲೆ
ತುಮಕೂರು ಜಿಲ್ಲೆಯ ಕೊರಟಗೆರೆ ಯಾದಗೆರೆ ಗ್ರಾಮದಲ್ಲಿ ಫೀಸ್ ಕಟ್ಟದ ೪೦ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದೆ ಶಾಲಾ ಆಡಳಿತ ಮಂಡಳಿ ಹೊರಗಡೆ ನಿಲ್ಲಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸೋಮವಾರ ನಡದ ಕನ್ನಡ ಮತ್ತು ಮಂಗಳವಾರ ನಡೆದ ಇಂಗ್ಲಿಷ್ ಪರೀಕ್ಷೆ
ತುಮಕೂರಿನಲ್ಲಿ ಆಟವಾಡುತ್ತಿದ್ದ ಮಗುವನ್ನು ಬಲಿ ಪಡೆದ ಟ್ರ್ಯಾಕ್ಟರ್
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಮಣ್ಣು ತುಂಬಿದ ಟ್ರ್ಯಾಕ್ಟರ್ ಹರಿದು ಐದು ವರ್ಷದ ಮಗು ಮೃತಪಟ್ಟಿದೆ. ಮನೆಯ ಮುಂದೆ ಮಗು ವರುಣ್ ಆಟವಾಡುತ್ತಿದ್ದಾಗ ಮಣ್ಣು ತುಂಬಿದ್ದ ಟ್ರ್ಯಾಕ್ಟರ್ ಬಂದು ಮಗುವಿನ ಮೇಲೆ ಹಾದು ಹೋಗಿ ಮಗು ಸ್ಥಳದಲ್ಲೇ ಮೃತಪಟ್ಟಿದೆ.
ತುಮಕೂರು ಕೆಂಪಮ್ಮ ದೇಗುಲ ಬಳಿ ವಾಮಾಚಾರ, ಬಾಗಿಲಿಗೆ ತಗುಲಿದ ಬೆಂಕಿ
ತುಮಕೂರಿನ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಇರುವ ಶಕ್ತಿ ದೇವತೆ ಕೆಂಪಮ್ಮ ದೇವಿ ದೇವಾಲಯದ ಎದುರು ದುಷ್ಕರ್ಮಿಗಳು ವಾಮಾಚಾರ ಎಸಗಿರುವುದು ಪತ್ತೆಯಾಗಿದೆ. ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಬೆಂಕಿಯು ದೇಗುಲದ ಬಾಗಿಲನ್ನು ಸಂಪೂರ್ಣ ಆವರಿಸಿ
ಚಿನ್ನಾಭರಣವಿದ್ದ ಬ್ಯಾಗ್ ಹಿಂತಿರುಗಿಸಿದ ತುಮಕೂರಿನ ಆಟೋ ಚಾಲಕ
ತುಮಕೂರು ನಗರದಲ್ಲಿ ಆಟೋ ಚಾಲಕರೊಬ್ಬರು ಚಿನ್ನಾಭರಣವಿದ್ದ ಬ್ಯಾಗ್ ಅನ್ನು ಪ್ರಯಾಣಿಕರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದು ಸುದ್ದಿಯಾಗಿದ್ದಾರೆ. ತುಮಕೂರಿನ ಹನುಮಂತಪುರ ನಿವಾಸಿ ರವಿಕುಮಾರ್ ಅವರ ಆಟೋದಲ್ಲಿ ಪ್ರಯಾಣಿಕರು 4 ಲಕ್ಷ ಬೆಲೆ ಬಾಳುವ ಒಡವೆ ಇದ್ದ ಬ್ಯಾಗ್ ಬಿಟ್ಟು ಹೋಗಿದ್ದರು. ಅರಸೀಕೆರೆ ಮೂಲದ




