ಜೋ ಬೈಡನ್ – ಪುಟಿನ್ ದ್ವಿಪಕ್ಷೀಯ ಮಾತುಕತೆ

ಜೋ ಬೈಡನ್ – ಪುಟಿನ್ ದ್ವಿಪಕ್ಷೀಯ ಮಾತುಕತೆ

ವಾಷಿಂಗ್ಟನ್, ಜೂನ್ 16  ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹಾಗೂ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಜಿನೀವಾದಲ್ಲಿ ಬುಧವಾರ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಲಿದ್ದಾರೆ.

ಜಿನೀವಾದಲ್ಲಿ ಉಭಯ ನಾಯಕರ ಮಹತ್ವದ ದ್ವಿಪಕ್ಷೀಯ ಸಭೆ ನಡೆಯಲಿದೆ ಎಂದು ಶ್ವೇತಭವನ ದೃಡಪಡಿಸಿದೆ. ಈ ವರ್ಷದ ಜನವರಿಯಲ್ಲಿ ಪುಟಿನ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಅಮೆರಿಕದ ಅಧ್ಯಕ್ಷ ಬೈಡೆನ್ ಅವರೊಂದಿಗೆ ಇದು ಮೊದಲ ಸಭೆಯಾಗಿದೆ.

, ,

Leave a Reply

Your email address will not be published. Required fields are marked *