Monday, September 15, 2025
Menu

ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಮಹತ್ವದ ಭವಿಷ್ಯ

ಬಾಗಲಕೋಟೆ: ಸಂಕ್ರಾಂತಿವರೆಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ದೋಷ ಕಾಡುತ್ತಿಲ್ಲ. ಇಲ್ಲಿವರೆಗೂ ರಾಜನ ಬದಲಾವಣೆ ಆಗುವ ಯಾವುದೇ ಸಾಧ್ಯತೆ ಇಲ್ಲ ಎಂದು ಹಾಸನ ಜಿಲ್ಲೆಯ ಅರಸಿಕೇರೆಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಗಮೇಶ ನಲಿವನೆ‌ ಆದರೆ ‌ಒಳ‌ ಹಡ್ಡ ಬಂದಿದೆ ಬದಲಾವಣೆ ವಿಚಾರದಲ್ಲಿ.ಹೊಳೆಯನ್ನು ಈಜಿದರೆ ಬದಲಾವಣೆ ಆಗಬಹುದು. ಆ ಶಕ್ತಿ ಇದ್ರೆ.ಹಾಲುಮತದವರಿಗೆ ಅಧಿಕಾರ‌ ಬಂದರೆ ಬಿಡಿಸಿಕೊಳ್ಳೋದು ಕಷ್ಟ ಎಂದರು.

ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಕೆಳಗಿಳಿಸುವುದು ಕಷ್ಟ: ಕೋಡಿಮಠದ ಶ್ರೀ ಭವಿಷ್ಯ

ಯಾದಗಿರಿ:ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯನವರನ್ನು ಕೆಳಗಿಳಿಸುವುದು ಕಷ್ಟ. ಸ್ವತಃ ಅವರೇ ಅಧಿಕಾರ ತ್ಯಜಿಸಬೇಕಾಗುತ್ತದೆ ಎಂದು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿ ಅವರು ಭವಿಷ್ಯ ನುಡಿದಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಡಿಕೆ ಶಿವಕುಮಾರ್ ಜೊತೆ ಅಧಿಕಾರ ಹಂಚಿಕೆ ಯಾವಾಗ ಎಂಬ ಚರ್ಚೆಗಳು ನಡೆಯುತ್ತಿರುವ

ಮುತ್ತಿನ ಹನಿಗಳು ಉದರಿತು ತೂಗುವ ತೊಟ್ಟಿಲು ಕೈತಪ್ಪಿತು: ಶ್ರೀ ರಾಮಲಿಂಗೇಶ್ವರ ಸ್ವಾಮೀಜಿ ಭವಿಷ್ಯ

ಕಾರ್ಮೋಡ ಕವಿದಿತ್ತು ಮುತ್ತಿನ ಹನಿಗಳು ಉದರಿತು ತೂಗುವ ತೊಟ್ಟಿಲು ಕೈತಪ್ಪಿತು ನಾನ್ ಇದ್ದೇನಲೇ ಪರಾಕ್ ಎಂದು ಚಿತ್ರದುರ್ಗ ಚಿಲ್ಲೆಯ ಚನ್ನಗಿರಿ ತಾಲೂಕಿನ ಶ್ರೀ ರಾಮಲಿಂಗೇಶ್ವರ ಮಠದ ಶ್ರೀ ರಾಮಲಿಂಗೇಶ್ವರ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. ಮಹಾಶಿವರಾತ್ರಿ ದಿನ ನಡೆದ ಚನ್ನಗಿರಿ ತಾಲೂಕಿನ ಕೆಂಗಾಪುರ

ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಕೋಡಿಮಠದ ಸ್ವಾಮೀಜಿ ಭವಿಷ್ಯ

ಕರ್ನಾಟಕ ಕಾಂಗ್ರೆಸ್‌ ಸರ್ಕಾರಕ್ಕೆ ಸದ್ಯಕ್ಕೇನು ತೊಂದರೆಯಿಲ್ಲ ಎಂದು ಹಾಸನ ಜಿಲ್ಲೆಯ ಅರಸಿಕೇರೆಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದ್ದಾರೆ. ಹಳೇ ಹುಬ್ಬಳ್ಳಿಯಲ್ಲಿ ಶ್ರೀ ಸಿದ್ದಾರೂಢ ಮಠಕ್ಕೆ ಸೋಮವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್

ಯುದ್ಧ, ಸಾಂಕ್ರಾಮಿಕ ಕಾಯಿಲೆಗೆ ಜಗತ್ತು ತತ್ತರ: ನಾಸ್ಟ್ರಾಡಾಮಸ್ 2025 ಭವಿಷ್ಯ

ಯುದ್ಧ ಭೀಕರತೆ, ಕ್ಷುದ್ರಗ್ರಹ ಹಾವಳಿ, ಸಾಂಕ್ರಾಮಿಕ ರೋಗಗಳಿಂದ ಯುರೋಪ್ ದೇಶಗಳು ತತ್ತರಿಸಲಿವೆ ಎಂದು ನಾಸ್ಟ್ರಾಡಾಮಸ್ ಭವಿಷ್ಯ ನುಡಿದಿದ್ದಾರೆ. ಫ್ರಾನ್ಸ್ ನ ಜ್ಯೋತಿಷಿ ಹಾಗೂ ವೈದ್ಯರಗಿದ್ದ ನಾಸ್ಟ್ರಾಡಾಮಸ್ ಜಗತ್ತಿನ ಅತ್ಯಂತ ನಿಖರ ಭವಿಷ್ಯ ಹೇಳುವುದರಲ್ಲಿ ಎತ್ತಿದ ಕೈ. ಅಡಾಲ್ಫ್ ಹಿಟ್ಲರ್ ಅಧಿಕಾರಕ್ಕೆ ಏರುವುದು,