ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧ್ವಜಾರೋಹಣ

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣವನ್ನು ಮುಖ್ಯಮಂತ್ರಿಗಳಾದ  ಬಿ.ಎಸ್.ಯಡಿಯೂರಪ್ಪ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಕೆಕೆಆರ್ ಡಿಬಿ ಅಧ್ಯಕ್ಷ  ದತ್ತಾತ್ರೇಯ ಪಾಟೀಲ್ ರೇವೂರ್, ಎನ್.ಇ‌.ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಾ. ಬಸವರಾಜ ಪಾಟೀಲ ಸೇಡಂ,
ಸಂಸದ ಡಾ. ಉಮೇಶ ಜಾಧವ್,  ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ  ಬಾಬುರಾವ್ ಚಿಂಚನಸೂರ್, ಶಾಸಕರಾದ ಬಸವರಾಜ್ ಮತ್ತಿಮೂಡ ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯ  ಬಿ.ಜಿ. ಪಾಟೀಲ್ ಮತ್ತಿರರು ಉಪಸ್ಥಿತರಿದ್ದರು.

,

Leave a Reply

Your email address will not be published. Required fields are marked *