Menu

ಕರ್ನಾಟಕ ಬಜೆಟ್ 2026: ಕಲ್ಯಾಣ ಕರ್ನಾಟಕಕ್ಕೆ 13,000 ಕೋಟಿ ರೂ. ಯಾವ ಇಲಾಖೆಗಳಿಗೆ ಎಷ್ಟು

ಕರ್ನಾಟಕ ಬಜೆಟ್ 2026 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 13,000 ಕೋಟಿ ರೂ. ಅನುದಾನ ನೀಡಲಾಗುವುದು, ಮೂರು ವರ್ಷಗಳಲ್ಲಿ ಅವಧಿಯಲ್ಲಿ 13,000 ಕೋಟಿಗಳ ಅನುದಾನ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ಆಯಾ ಇಲಾಖೆಗಳಿಗೆ ಬಜೆಟ್‌ನಲ್ಲಿ ಮೊತ್ತ ನಿಗದಿಗೊಳಿಸಲಾಗಿದೆ. ಶಿಕ್ಷಣ: 47,224 ಕೋಟಿ ರೂ., ಮಹಿಳಾ ಮತ್ತು ಮಕ್ಕಳ ಕಲ್ಯಾಣ: 34,929 ಕೋಟಿ ರೂ.,  ಇಂಧನ: 29,947 ಕೋಟಿ ರೂ., ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್: 26,559 ಕೋಟಿ ರೂ., ಲೋಕೋಪಯೋಗಿ ಮತ್ತು ಸಾರಿಗೆ: 23,100 ಕೋಟಿ ರೂ., ನೀರಾವರಿ: 22,436 ಕೋಟಿ ರೂ., ನಗರಾಭಿವೃದ್ಧಿ ಮತ್ತು ವಸತಿ: 22,203 ಕೋಟಿ ರೂ., ಕಂದಾಯ: 19,843 ಕೋಟಿ ರೂ., ಸಮಾಜ ಕಲ್ಯಾಣ: 18,612 ಕೋಟಿ ರೂ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ: 17,817 ಕೋಟಿ ರೂ., ಒಳಾಡಳಿತ (ಗೃಹ): 11,424 ಕೋಟಿ ರೂ., ಕೃಷಿ ಮತ್ತು ತೋಟಗಾರಿಕೆ: 8,373 ಕೋಟಿ ರೂ., ಆಹಾರ ಮತ್ತು ನಾಗರಿಕ ಸರಬರಾಜು: 7,942 ಕೋಟಿ ರೂ., ಪಶು ಸಂಗೋಪನೆ ಮತ್ತು ಮೀನುಗಾರಿಕೆ: 4,084 ಕೋಟಿ ರೂ., ಇತರ ವಲಯಗಳಿಗೆ 1,72,757 ಕೋಟಿ ರೂ. ಮೀಸಲಿಡಲಾಗಿದೆ.

Related Posts

Leave a Reply

Your email address will not be published. Required fields are marked *