ಮಲ್ಲಿಕಾರ್ಜುನ ಖರ್ಗೆ ಜನ್ಮದಿನಕ್ಕೆ ಶುಭಾಶಯ ಕೋರಿದ ಡಿಕೆ ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವನಗರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಜನ್ಮದಿನ ಶುಭಾಶಯ ಕೋರಿದರು.

Leave a Reply

Your email address will not be published. Required fields are marked *