ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಸಂಸದ ಡಿ ಕೆ ಸುರೇಶ್ ಅವರು ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನವದೆಹಲಿಯ ಖರ್ಗೆ ಅವರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.