ಕ್ರೀಡೆ
203 ಪೇರಿಸಿ ಇತಿಹಾಸ ಬರೆದ ಲಕ್ನೋ ಸೂಪರ್ ಜೈಂಟ್ಸ್: ಪಾಂಡ್ಯಗೆ 5 ವಿಕೆಟ್!
ಲಕ್ನೋ: ಆರಂಭಿಕರಾದ ಮಿಚೆಲ್ ಮಾರ್ಷ್ ಮತ್ತು ಏಡಿಯನ್ ಮಾರ್ಕರಂ ಅರ್ಧಶತಕಗಳ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆ 204 ರನ್ ಗುರಿ ಒಡ್ಡಿದೆ. ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿ ಎಲ್ ಎಸ್ ಜಿ 200ಕ್ಕಿಂತ ಅಧಿಕ ಮೊತ್ತ ದಾಖಲಿಸಿದೆ. ಲಕ್ನೋದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಲಕ್ನೋ 20 ಓವರ್ ಗಳಲ್ಲಿ 8 ವಿಕೆಟ್
ಅತೀ ದೊಡ್ಡ ಗೆಲುವಿನ ದಾಖಲೆ ಬರೆದ ಕೆಕೆಆರ್; ಸನ್ ರೈಸರ್ಸ್ ಹೈದರಾಬಾದ್ ಗೆ ಹೀನಾಯ ಸೋಲು
ಕೋಲ್ಕತಾ: ಸಂಘಟಿತ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 80 ರನ್ ಗಳ ಭಾರೀ ಅಂತರದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿದೆ. ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್
ತವರಿನಲ್ಲಿ ಮುಗ್ಗರಿಸಿದ ಆರ್ ಸಿಬಿ: ಗುಜರಾತ್ 8 ವಿಕೆಟ್ ಜಯಭೇರಿ
ಬೆಂಗಳೂರು: ಸತತ ಎರಡು ಗೆಲುವಿನಿಂದ ಬೀಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನಲ್ಲಿ ನಡೆದ ಮೊದಲ ಐಪಿಎಲ್ ಪಂದ್ಯದಲ್ಲೇ ಮುಗ್ಗರಿಸಿದೆ. ಗುಜರಾತ್ ಟೈಟಾನ್ಸ್ ತಂಡ 8 ವಿಕೆಟ್ ಗಳಿಂದ ಜಯಭೇರಿ ಬಾರಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು
IPL 2025: ಕುಸಿದ ಆರ್ ಸಿಬಿಗೆ ಆಸರೆಯಾದ ಲಿವಿಂಗ್ ಸ್ಟನ್!
ಬೆಂಗಳೂರು: ಮಧ್ಯಮ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್ ಸ್ಟನ್ ಸಿಡಿಸಿದ ಸಮಯೋಚಿತ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 170 ರನ್ ಗಳ ಸ್ಪರ್ಧಾತ್ಮಕ ಮೊತ್ತದ ಗುರಿಯನ್ನು ಗುಜರಾತ್ ಟೈಟಾನ್ಸ್ ಗೆ ಒಡ್ಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್
ಐಪಿಎಲ್ ಟಿ-20: ಟಾಸ್ ಗೆದ್ದು ಆರ್ ಸಿಬಿಗೆ ಬ್ಯಾಟಿಂಗ್ ಬಿಟ್ಟುಕೊಟ್ಟ ಗುಜರಾತ್
ತವರಿನಲ್ಲಿ ಮೊದಲ ಐಪಿಎಲ್ ಟಿ-20 ಪಂದ್ಯ ಆಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಸ್ ಸೋತು ಗುಜರಾತ್ ಟೈಟಾನ್ಸ್ ವಿರುದ್ಧ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಟಾಸ್ ಗೆದ್ದು ರನ್
ಪಂಜಾಬ್ ಸತತ 2ನೇ ಜಯ, ಲಕ್ನೋಗೆ 2ನೇ ಸೋಲು
ಸಂಘಟಿತ ಪ್ರದರ್ಶನ ನೀಡಿದ ಪಂಜಾಬ್ ಕಿಂಗ್ಸ್ ತಂಡ 8 ವಿಕೆಟ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಲಕ್ನೋದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್
ನಾಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ-ಜಿಟಿ ಕದನ: ಟ್ರಾಫಿಕ್ ಪೊಲೀಸ್ ಅಲರ್ಟ್
ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟನ್ಸ್ ಅನ್ನು ಎದುರಿಸಲಿದೆ. ಇದಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸಿದ್ಧತೆ ಮಾಡಿಕೊಂಡು, ಸ್ಟೇಡಿಯಂ ಸುತ್ತಮುತ್ತ ಟ್ರಾಫಿಕ್ ನಿರ್ವಹಣೆಗೆ ಹಲವು ಕ್ರಮ ಕೈಗೊಂಡು
ಮುಂಬೈ ಇಂಡಿಯನ್ಸ್ ಜಯದಲ್ಲಿ ಮಿಂಚಿದ ಅಶ್ವಿನ್, ರಿಕಲ್ಟನ್!
ಮುಂಬೈ: ಸ್ಪಿನ್ನರ್ ಅಶ್ವಿನ್ ಕುಮಾರ್ ಮತ್ತು ರಿಯಾನ್ ರಿಕಲ್ಟನ್ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 8 ವಿಕೆಟ್ ಗಳಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಮಣಿಸಿದೆ. ವಾಂಖೇಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್
ತವರಿನ ಹುಲಿ ಚೆನ್ನೈಗೆ ಹೀನಾಯ ಸೋಲುಣಿಸಿದ ಆರ್ ಸಿಬಿ!
ಸಂಘಟಿತ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 50 ರನ್ ಗಳ ಭಾರೀ ಅಂತರದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಸತತ 2ನೇ ಗೆಲುವು ದಾಖಲಿಸಿದೆ. ಚೆಪಾಕ್ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟ್
ಐಪಿಎಲ್ 2025: ಚೆನ್ನೈಗೆ 197 ರನ್ ಗುರಿ ನೀಡಿದ ಆರ್ ಸಿಬಿ
ನಾಯಕ ರಜತ್ ಪಟಿದಾರ್ ನೇತೃತ್ವದಲ್ಲಿ ಬ್ಯಾಟ್ಸ್ ಮನ್ ಗಳು ಸಮಯೋಚಿತ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 197 ರನ್ ಸ್ಪರ್ಧಾತ್ಮಕ ಮೊತ್ತದ ಗುರಿ ಒಡ್ಡಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ಶುಕ್ರವಾರ




