Thursday, November 06, 2025
Menu

ಇಶಾನ್ ಕಿಶನ್ ಚೊಚ್ಚಲ ಶತಕ: 286 ಪೇರಿಸಿ ದಾಖಲೆ ಬರೆದ ಸನ್ ರೈಸರ್ಸ್ ಹೈದರಾಬಾದ್

ಭಾರತ ತಂಡದಿಂದ ಕಡೆಗಣಿಸಲ್ಪಟ್ಟ ಎಡಗೈ ಬ್ಯಾಟ್ಸ್ ಮನ್ ಇಶಾನ್ ಕಿಶನ್ ಸಿಡಿಸಿದ ಚೊಚ್ಚಲ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ ಟಿ-20 ಟೂರ್ನಿಯ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ದಾಖಲೆಯ ಮೊತ್ತ ಪೇರಿಸಿದೆ. ಹೈದರಾಬಾದ್ ನಲ್ಲಿ ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ 20 ಓವರ್ ನಲ್ಲಿ 6 ವಿಕೆಟ್ 286 ರನ್ ಕಲೆ ಹಾಕಿತು. ಐಪಿಎಲ್

ಐಪಿಎಲ್ 2025 ಉದ್ಘಾಟನಾ ಪಂದ್ಯದಲ್ಲೇ ಹಲವು ದಾಖಲೆ ಬರೆದ ಕೊಹ್ಲಿ!

ಚೇಸಿಂಗ್ ಮಾಸ್ಟರ್ ಹಾಗೂ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಐಪಿಎಲ್ ಟಿ-20 ಟೂರ್ನಿಯ 18ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಅಜೇಯ ಅರ್ಧಶತಕ ಬಾರಿಸಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆದ ಉದ್ಘಾಟನಾ ಪಂದ್ಯದಲ್ಲಿ ಆರ್ ಸಿಬಿ

IPL2025: ಚಾಂಪಿಯನ್ ಕೆಕೆಆರ್ ಮಣಿಸಿ ಆರ್ ಸಿಬಿ ಭರ್ಜರಿ ಶುಭಾರಂಭ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7 ವಿಕೆಟ್ ಗಳಿಂದ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸಿ ಅವರದ್ದೇ ತವರಿನಲ್ಲಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಭರ್ಜರಿಯಾಗಿ ಶುಭಾರಂಭ ಮಾಡಿದೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆದ ಉದ್ಘಾಟನಾ ಪಂದ್ಯದಲ್ಲಿ

ಐಪಿಎಲ್ 2025ಗೆ ವರ್ಣರಂಜಿತ ಉದ್ಘಾಟನೆ: ಕೊಹ್ಲಿಗೆ ಸನ್ಮಾನ

ಐಪಿಎಲ್ ಟಿ-20 ಟೂರ್ನಿಯ 18ನೇ ಆವೃತ್ತಿಯ ಟಿ-20 ಟೂರ್ನಿಗೆ ವರ್ಣರಂಜಿತ ಕಾರ್ಯಕ್ರಮಗಳ ಮೂಲಕ ಚಾಲನೆ ನೀಡಲಾಯಿತು. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆದ ಉದ್ಘಾಟನಾ ಸಮಾರಂಭದಲ್ಲಿ ಸತತ 18 ಆವೃತ್ತಿಗಳಲ್ಲಿ ಒಂದೇ ತಂಡದ ಪರ ಆಡುತ್ತಿರುವ ವಿರಾಟ್ ಕೊಹ್ಲಿ ಅವರನ್ನು

ನಾಯಕನಾಗಿ ಮೊದಲ ಪಂದ್ಯದಲ್ಲೇ ಟಾಸ್ ಗೆದ್ದ ರಜತ್ ಪಟಿದಾರ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕ ರಜತ್ ಪಟಿದಾರ್ ಐಪಿಎಲ್ ಟಿ-20 ಟೂರ್ನಿಯ 18ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ್ದಾರೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಹಾಗೂ ಆತಿಥೇಯ

18ನೇ ಐಪಿಎಲ್‌ಗೆ ಇಂದು ಚಾಲನೆ: ಹೊಸ ಕುದುರೆ ಏರಿ ಹಳೇ ಬೇಟೆಗೆ ಹೊರಟ ಆರ್‌ಸಿಬಿ

ಕೋಲ್ಕತಾ: ರಾಯಲ್ ಚಾಲೆಂಜರ್ಸ್ (ಆರ್‌ಸಿ) ಫ್ರಾಂಚೈಸಿ ಚೊಚ್ಚಲ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕಿರೀಟಕ್ಕಾಗಿ ತನ್ನ 18ನೇ ಪ್ರಯತ್ನವನ್ನು ಪ್ರಾರಂಭಿಸುತ್ತಿದ್ದಂತೆ ಶಿಬಿರದಲ್ಲಿ ಉತ್ಸಾಹದ ಅಲೆ ಇದೆ. ಇನ್ನೂ ಐಪಿಎಲ್ ಗೆಲ್ಲದ ಮೂರು ತಂಡಗಳಲ್ಲಿ ಒಂದಾದ ಆರ್‌ಸಿ, ಐಪಿಎಲ್ 2025 ಗಾಗಿ ರಜತ್

IP 2025 ಐಪಿಎಲ್ ಉದ್ಘಾಟನಾ ಪಂದ್ಯ ನಡೆಯೋದು ಅನುಮನ!

ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಐಪಿಎಲ್ ಟಿ-20 ಟೂರ್ನಿಯ 18ನೇ ಆವೃತ್ತಿಯ ಉದ್ಘಾಟನಾ ಪಂದ್ಯ ನಡೆಯುವುದು ಅನುಮಾನವಾಗಿದೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆಯಲಿರುವ ಪಂದ್ಯ ಉದ್ಘಾಟನಾ ಸಮಾರಂಭದ ನಂತರ ನಡೆಯಲಿದೆ.

ಚಾಂಪಿಯನ್ಸ್ ಟ್ರೋಫಿ ವಿಜೇತ ತಂಡಕ್ಕೆ 58 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತ ತಂಡಕ್ಕೆ ಬಿಸಿಸಿಐ 58 ಕೋಟಿ ರೂ. ಬಹುಮಾನ ಮೊತ್ತ ಘೋಷಿಸಿದೆ. ಇದು ಟೂರ್ನಿಯ ಬಹುಮಾನ ಮೊತ್ತಕ್ಕಿಂತ ಮೂರು ಪಟ್ಟು ಹೆಚ್ಚು! ಹೌದು, ಇತ್ತೀಚೆಗೆ ಪಾಕಿಸ್ತಾನ ಮತ್ತು ದುಬೈ ಆತಿಥ್ಯದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಸೋಲರಿಯದ

ಚಾಹಲ್-ಧನ್ಯಶ್ರೀ ಡಿವೋರ್ಸ್ ತೀರ್ಪು ನಾಳೆ: 4.75 ಕೋಟಿ ಜೀವನಾಂಶಕ್ಕೆ ಇತ್ಯರ್ಥ?

ಟೀಂ ಇಂಡಿಯಾದ ಲೆಗ್ ಸ್ಪಿನ್ನರ್ ಯಜುರ್ವೆಂದ್ರ ಚಾಹಲ್ ಮತ್ತು ಧನಶ್ರೀ ವರ್ಮಾ ವಿಚ್ಛೇದನ ಪ್ರಕರಣವನ್ನು ಮಾರ್ಚ್ ೨೦ರೊಳಗೆ ಬಗೆಹರಿಸುವಂತೆ ಬಾಂಬೆ ಹೈಕೋರ್ಟ್, ಬಾಂದ್ರಾ ಕುಟುಂಬ ನ್ಯಾಯಾಲಯಕ್ಕೆ ಆದೇಶಿಸಿದೆ. ಐಪಿಎಲ್ ಟಿ-೨೦ ಟೂರ್ನಿ ಹಿನ್ನೆಲೆಯಲ್ಲಿ ಯಜುರ್ವೆಂದ್ರ ಚಾಹಲ್ ಮೂರು ತಿಂಗಳು ಬ್ಯುಸಿ ಆಗುವುದರಿಂದ

ಚಾಂಪಿಯನ್ಸ್ ಟ್ರೋಫಿಯಲ್ಲಿ 869 ಕೋಟಿ ನಷ್ಟ: ಆಟಗಾರರ ಭತ್ಯೆಗೆ ಕತ್ತರಿ!

ಚಾಂಪಿಯನ್ಸ್ ಟ್ರೋಫಿ ಆತಿಥ್ಯ ವಹಿಸಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಭಾರತದ ಅನುಪಸ್ಥಿತಿಯಿಂದ 869 ಕೋಟಿ ರೂ.ನಷ್ಟು ಭಾರೀ ನಷ್ಟವುಂಟಾಗಿದೆ. ಇದರಿಂದ ಆಟಗಾರರ ಭತ್ಯೆಗೂ ಕತ್ತರಿ ಬೀಳಲಿದೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಆತಿಥ್ಯ ವಹಿಸಿದ್ದ ಪಾಕಿಸ್ತಾನ