Thursday, November 06, 2025
Menu

ಮುಂಬೈ ಇಂಡಿಯನ್ಸ್ ಗೆ ಬಿಗ್ ಶಾಕ್: ಐಪಿಎಲ್ ಮೊದಲಾರ್ಧ ಪಂದ್ಯಗಳಿಂದ ಬುಮ್ರಾ ಔಟ್

ಮುಂಬೈ: ಬೆನ್ನುನೋವಿನಿಂದ ಚೇತರಿಸಿಕೊಳ್ಳುತ್ತಿರುವ ಜಸ್ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ಪರ ಐಪಿಎಲ್ ೨೦೨೫ ರ ಆರಂಭಿಕ ಸುತ್ತುಗಳಿಂದ ಹೊರಗುಳಿಯುವ ನಿರೀಕ್ಷೆಯಿದೆ. ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಐದನೇ ಟೆಸ್ಟ್ ಪಂದ್ಯದ ಎರಡನೇ ದಿನದಂದು ಸ್ಟಾರ್ ವೇಗಿ ಗಾಯಗೊಂಡರು, ಮತ್ತು ಆಸ್ಟ್ರೇಲಿಯಾದ ಎರಡನೇ ಇನ್ನಿಂಗ್ಸಲ್ಲಿ ಅವರಿಗೆ ಬೌಲಿಂಗ್ ಮಾಡಲು ಸಾಧ್ಯವಾಗಿರಲಿಲ್ಲ. ಸರಣಿಯ ಮೊದಲ ಐದು ಪಂದ್ಯಗಳಲ್ಲಿ ೩೨ ವಿಕೆಟ್‌ಗಳನ್ನು ಪಡೆದ ಬುಮ್ರಾ, ಅಂದಿನಿಂದ ಆಟದಿಂದ ಹೊರಗುಳಿದಿದ್ದಾರೆ ಮತ್ತು ಭಾರತದ ವಿಜಯಶಾಲಿ ಚಾಂಪಿಯನ್ಸ್

ಅಕ್ಸರ್ ಪಟೇಲ್ ಡೆಲ್ಲಿ ಕ್ಯಾಪಿಟಲ್ಸ್ ಕ್ಯಾಪ್ಟನ್ ಆಗಿ ನೇಮಕ!

ಸ್ಪಿನ್ ಆಲ್ ರೌಂಡರ್ ಅಕ್ಸರ್ ಪಟೇಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ. 2019ರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಆಡುತ್ತಿರುವ ಅಕ್ಷರ್, 2024 ರ ಮೆಗಾ ಹರಾಜಿಗೆ ಮುನ್ನ 16.50 ಕೋಟಿ ರೂ.ಗೆ ತಂಡದ ಗರಿಷ್ಠ ಮೊತ್ತಕ್ಕೆ ತಂಡದಲ್ಲಿ ಉಳಿದುಕೊಂಡಿದ್ದರು. ಅಕ್ಸರ್

ನಾಯಕ ಸ್ಥಾನ ಬೇಡ, ಟಾಪಲ್ಲಿ ಬ್ಯಾಟಿಂಗ್ ಮಾಡ್ತೀನಿ: ಕೆಎಲ್ ರಾಹುಲ್ ಷರತ್ತು

ನವದೆಹಲಿ: ಭಾರತೀಯ ಕ್ರಿಕೆಟ್‌ನಲ್ಲಿ ಮನಬಂದಂತೆ ಬಳಕೆಯಾಗುತ್ತಿರುವ ಕೆಎಲ್ ರಾಹುಲ್ ತಂಡದ ಹಿತಾಸಕ್ತಿಗೆ ಹೊರತಾಗಿ ಅಗ್ರಕ್ರಮಾಂಕದಲ್ಲಿಆ ಡುವ ಹಂಬಲವನ್ನು ವ್ಯಕ್ತಪಡಿಸಿದ್ದಾರೆ. ಕೆಎಲ್ ರಾಹುಲ್ ಬ್ಯಾಟಿಂಗ್ ಕ್ರಮಾಂಕದಲ್ಲಿ ತಮ್ಮ ಸ್ಥಾನವನ್ನು ಲೆಕ್ಕಿಸದೆ ಸ್ಥಿರವಾಗಿ ಪ್ರದರ್ಶನ ನೀಡುತ್ತಿದ್ದಾರೆ, ಆದರೆ ಅವರಿಗೇ ಆಯ್ಕೆಯನ್ನು ನೀಡಿದರೆ, ಅಗ್ರ ಕ್ರಮಾಂಕದ

ಐಪಿಎಲ್‌ಗೆ ತಾಲೀಮು ಶುರು ಮಾಡಿದ ಆರ್‌ಸಿಬಿ

ಬೆಂಗಳೂರು: ಇನ್ನೊಂದು ವಾರದ ಅವಧಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದೊಂದಿಗೆ ಐಪಿಎಲ್ ಪ್ರಶಸ್ತಿ ಭೇಟೆ ಆರಂಭಿಸಲಿರುವ ಆರ್‌ಸಿಬಿ ತಂಡವು ಅಭ್ಯಾಸ ಶುರು ಮಾಡಿದೆ. ಈ ಬಾರಿಐಆದರೂ ಪ್ರಶಸ್ತಿ ಗೆಲ್ಲು ಎದುರು ನೋಡುತ್ತಿರುವ ಆರ್‌ಸಿಯು ಸಮರಾಭ್ಯಾಸ ಶುರು ಮಾಡಿದ್ದು, ತನ್ನ ಮೊದಲ

ರೈತರು ಬೆಳೆದ ಮೆಣಸಿನಕಾಯಿ ಖರೀದಿಸಲು ಕೇಂದ್ರ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ

ಹಾವೇರಿ: ಕರ್ನಾಟಕದಲ್ಲಿ ಒಣ ಮೆಣಸಿನಕಾಯಿ ಉತ್ಪಾದನೆ ಹೆಚ್ಚಾಗಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದು, ಕೇಂದ್ರ ಸರ್ಕಾರ ಕರ್ನಾಟಕದ ರೈತರು ಬೆಳೆದ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಐಸಿಸಿ ಏಕದಿನ ರ್ಯಾಂಕಿಂಗ್: ಟಾಪ್ 5ನಲ್ಲಿ ಗಿಲ್, ಕೊಹ್ಲಿ, ರೋಹಿತ್!

ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಚಾಂಪಿಯುನ್ ಆಗಿ ಹೊರಹೊಮ್ಮುತ್ತಿದ್ದಂತೆ ಭಾರತ ತಂಡದ ಆಟಗಾರರ ರ್ಯಾಂಕಿಂಗ್ ನಲ್ಲೂ ಸಾಕಷ್ಟು ಸುಧಾರಣೆ ಕಂಡಿದೆ. ಬುಧವಾರ ಬಿಡುಗಡೆ ಆದ ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ ಭಾರತ ತಂಡದಲ್ಲಿ ಉತ್ತಮ ಪ್ರದರ್ಶನ ನೀಡಿದ ಶುಭಮನ್ ಗಿಲ್,

ಐಪಿಎಲ್ ಟೂರ್ನಿ ವೇಳೆ ತಂಬಾಕು, ಮದ್ಯ ಜಾಹೀರಾತಿಗೆ ನಿರ್ಬಂಧ: ಕೇಂದ್ರ ಆರೋಗ್ಯ ಸಚಿವಾಲಯ

ಮಾರ್ಚ್ 22ರಂದು ಆರಂಭವಾಗಲಿರುವ ಐಪಿಎಲ್ ಟೂರ್ನಿ  ಸೇರಿ ಪ್ರಾಂಚೈಸಿ ಇತರ ಕಾರ್ಯಕ್ರಮಗಳಲ್ಲಿ ತಂಬಾಕು ಮತ್ತು ಮದ್ಯ ಜಾಹೀರಾತುಗಳಿಗೆ ನಿರ್ಬಂಧ ವಿಧಿಸಿ ಕೇಂದ್ರ ಆರೋಗ್ಯ ಸಚಿವಾಲಯ ಐಪಿಎಲ್ ಟೂರ್ನಿ ಮುಖ್ಯಸ್ಥರಿಗೆ ಸೂಚನೆ ನೀಡಿದೆ. ಕಳೆದ ವಾರ ಐಪಿಎಲ್ ಟೂರ್ನಿ ಮುಖ್ಯಸ್ಥ ಅರುಣ್ ಧುಮಾಲ್‌

ನಾನು, ಕೊಹ್ಲಿ ನಿವೃತ್ತಿ ಆಗುತ್ತಿಲ್ಲ: ರೋಹಿತ್ ಶರ್ಮ ಸ್ಪಷ್ಟನೆ

ಚಾಂಪಿಯನ್ಸ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆನ್ನಲ್ಲೇ ಭಾರತ ತಂಡದ ನಾಯಕ ರೋಹಿತ್ ಶರ್ಮ ನಿವೃತ್ತಿ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಎಕ್ಸ್ ನಲ್ಲಿ ಸೋಮವಾರ ಪೋಸ್ಟ್ ಮಾಡಿರುವ ರೋಹಿತ್ ಶರ್ಮ, ನಾನು ಮತ್ತು ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಗೆ ನಿವೃತ್ತಿ

ಚಾಂಪಿಯನ್ಸ್‌ ಟ್ರೋಫಿಯಲ್ಲಿ ಚಾಂಪಿಯನ್‌ ಆದ ಭಾರತ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಅಮೋಘ‌ ಆಟದ ಮೂಲಕ ಭಾರತ ತಂಡ ಚಾಂಪಿಯನ್ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇಡೀ ಪಂದ್ಯಾವಳಿಯಲ್ಲಿ ಸೋಲಿಲ್ಲದ ಸರದಾರರಾದ ಭಾರತೀಯ ತಂಡಕ್ಕೆ ಅಭಿನಂದನೆಗಳು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸಾಮಾಜಿಕ ಖಾತೆ ಎಕ್ಸ್‌ನಲ್ಲಿ  ಪೋಸ್ಟ್‌ ಮಾಡಿದ್ದಾರೆ. ಅಮೋಘ‌ ಆಟದ ಮೂಲಕ ಭಾರತ ತಂಡ

3ನೇ ಬಾರಿ ಚಾಂಪಿಯನ್ಸ್ ಟ್ರೋಫಿ ಚಾಂಪಿಯನ್ ಭಾರತ ಇತಿಹಾಸ!

ರೋಹಿತ್ ಶರ್ಮ ಸಾರಥ್ಯದ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಚಾಂಪಿಯನ್ಸ್ ಆಗಿ ಹೊರಹೊಮ್ಮುವ ಮೂಲಕ ಇತಿಹಾಸ ಬರೆದಿದೆ. ದುಬೈನಲ್ಲಿ ಭಾನುವಾರ ನಡೆದ ಫೈನಲ್ ನಲ್ಲಿ ಭಾರತ ತಂಡ 4 ವಿಕೆಟ್ ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಅಜೇಯರಾಗಿ ಚಾಂಪಿಯನ್ಸ್ ಟ್ರೋಫಿ ಚಾಂಪಿಯನ್