ಕ್ರೀಡೆ
ಡೆಲ್ಲಿ ಕ್ಯಾಪಿಟಲ್ಸ್ ಗೆ `ಸೂಪರ್’ ಜಯ, ಗೆಲುವಿನ ಹೊಸ್ತಿಲಲ್ಲಿ ಎಡವಿದ ರಾಜಸ್ಥಾನ್!
ತೀವ್ರ ಜಿದ್ದಾಜಿದ್ದಿನಿಂದ ಕೂಡಿದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ ನ 18ರ ಆವೃತ್ತಿಯ ಮೊದಲ ಸೂಪರ್ ಓವರ್ ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ದೆಹಲಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಗೆ 188 ರನ್ ಸಂಪಾದಿಸಿತು. ಪೈಪೋಟಿಯ ಮೊತ್ತ ಬೆಂಬತ್ತಿದ ರಾಜಸ್ಥಾನ್ ರಾಯಲ್ಸ್ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು
ಚಾಹಲ್ ದಾಳಿಗೆ ಚಿತ್ತಾದ ಕೆಕೆಆರ್: ಪಂಜಾಬ್ ಕಿಂಗ್ಸ್ ಗೆ ರೋಚಕ ಜಯ
ಮೊಹಲಿ: ಅಮೋಘ ಪ್ರದರ್ಶನ್ ನೀಡಿದ ಪಂಜಾಬ್ ಬೌಲರ್ ಗಳು 16 ರನ್ ಗಳಿಂದ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಐಪಿಎಲ್ ಇತಿಹಾಸದಲ್ಲೇ ಅತೀ ಕಡಿಮೆ ಮೊತ್ತ ದಾಖಲಿಸಿದ ದಾಖಲೆ ಬರೆಯಿತು. ಮೊಹಾಲಿಯಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು
ಸಿಎಸ್ ಕೆ ಗೆಲುವಿನಲ್ಲಿ ಮಿಂಚಿದ ಧೋನಿ: ಎಲ್ ಎಸ್ ಜಿಗೆ ತವರಿನಲ್ಲೇ ಮುಖಭಂಗ
ಲಕ್ನೊ: ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತವರಿನಲ್ಲಿ 5 ವಿಕೆಟ್ ಗಳಿಂದ ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ಧೋನಿ ನಾಯಕನಾಗಿ ಮರಳಿದ ಬೆನ್ನಲ್ಲೇ ಐಪಿಎಲ್ ನಲ್ಲಿ ಗೆಲುವಿನ ಹಾದಿ ಕಂಡುಕೊಂಡಿದೆ. ಲಕ್ನೋದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ
1077 ದಿನ ನಂತರ ಐಪಿಎಲ್ ಗೆ ಮರಳಿದ ಕನ್ನಡಿಗ ಕರುಣ್ ನಾಯರ್, ಮೊದಲ ಪಂದ್ಯದಲ್ಲೇ ಮಿಂಚು!
ನವದೆಹಲಿ: ಕನ್ನಡಿಗ ಕರುಣ್ ನಾಯರ್ 3 ವರ್ಷಗಳ ನಂತರ ಅಂದರೆ ಸುಮಾರು 1077 ದಿನಗಳ ನಂತರ ಮೊದಲ ಬಾರಿ ಐಪಿಎಲ್ ನಲ್ಲಿ ಆಡಲು ಅವಕಾಶ ಪಡೆದರೂ ಸ್ಫೋಟಕ ಬ್ಯಾಟಿಂಗ್ ನಿಂದ ಮಿಂಚು ಹರಿಸಿದ್ದಾರೆ. ಭಾನುವಾರ ಡೆಲ್ಲಿಯಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ
ಡೆಲ್ಲಿಗೆ ಮೊದಲ ಬಾರಿ ಸೋಲಿನ ರುಚಿ ತೋರಿಸಿದ ಮುಂಬೈ
ನವದಹಲಿ: ಸಂಘಟಿತ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ 12 ರನ್ ಗಳಿಂದ ಸೋಲರಿಯದ ತಂಡವಾಗಿ ಮುನ್ನುಗ್ಗುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮೊದಲ ಬಾರಿ ಸೋಲಿನ ರುಚಿ ತೋರಿಸಿದೆ. ಈ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ಕೂಡ ಸೋಲಿನ ಸರಪಳಿ ಕಳಚಿಕೊಂಡಿತು. ದೆಹಲಿಯಲ್ಲಿ ಭಾನುವಾರ
Rcb ರಾಜಸ್ಥಾನ್ ಗೆ ತವರಿನಲ್ಲೇ ಸೋಲುಣಿಸಿದ ಆರ್ ಸಿಬಿ ಗ್ರೀನ್ ಬಾಯ್ಸ್
ಜೈಪುರ: ಆರಂಭಿಕರಾದ ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್ ಗಳಿಂದ ರಾಜಸ್ಥಾನ್ ರಾಯಲ್ಸ್ ವಿರುದ್ಧ ಜಯಭೇರಿ ಬಾರಿಸಿದೆ. ಈ ಮೂಲಕ ಐಪಿಎಲ್ ನಲ್ಲಿ 4ನೇ ಗೆಲುವು ದಾಖಲಿಸಿದೆ. ಭಾನುವಾರ ನಡೆದ
ಸನ್ ರೈಸರ್ಸ್ ಹೈದರಾಬಾದ್ ಐತಿಹಾಸಿಕ ಗೆಲುವಿನ `ಅಭಿಷೇಕ’!
ಹೈದರಾಬಾದ್: ಆರಂಭಿಕ ಅಭಿಷೇಕ್ ಶರ್ಮ ಸಿಡಿಸಿದ ಊಹೆಗೂ ನಿಲುಕದ ಸಿಡಿಲಬ್ಬರದ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ 8 ವಿಕೆಟ್ ನಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಗೆಲುವಿನ ಹಾದಿಗೆ ಮರಳಿದೆ. ಶನಿವಾರ ನಡೆದ ಪಂದ್ಯದಲ್ಲಿ
ಅಗ್ರಸ್ಥಾನಿ ಗುಜರಾತ್ ಗೆ ಸೋಲುಣಿಸಿದ ಲಕ್ನೋ ಸೂಪರ್ ಜೈಂಟ್ಸ್
ಲಕ್ನೋ: ಆರಂಭಿಕ ಏಡಿಯಂ ಮರ್ಕರಂ ಮತ್ತು ನಿಕೊಲಸ್ ಪೂರನ್ ಅವರ ಅರ್ಧಶತಕಗಳ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ 6 ವಿಕೆಟ್ ಗಳಿಂದ ಐಪಿಎಲ್ ಟಿ-20 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿ ಗೆಲುವಿನ ಹಾದಿಗೆ ಮರಳಿದೆ. ಶನಿವಾರ ನಡೆದ ಮೊದಲ ಪಂದ್ಯದಲ್ಲಿ
ಚೆನ್ನೈಗೆ ಹೀನಾಯ ಸೋಲುಣಿಸಿದ ಕೆಕೆಆರ್: ಮಿಂಚಿದ ಸುನೀಲ್!
ಚೆನ್ನೈ: ವೆಸ್ಟ್ ಇಂಡೀಸ್ ಮೂಲದ ಸ್ಪಿನ್ನರ್ ಸುನೀಲ್ ನಾರೇನ್ ಆಲ್ ರೌಂಡ್ ಪ್ರದರ್ಶನದಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡ 8 ವಿಕೆಟ್ ಗಳ ಭಾರೀ ಅಂತರದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದೆ. ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು
ಆರ್‌ಸಿಬಿ-ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯ: ಬೆಂಗಳೂರಿನಲ್ಲಿ ಬ್ಲಾಕ್ ಟಿಕೆಟ್ ಮಾರಾಟಗಾರರು ಸಿಸಿಬಿ ಬಲೆಗೆ
ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗುರುವಾರ ನಡೆದ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದ ಟಿಕೆಟ್‌ಗಳನ್ನ ದುಪ್ಪಟ್ಟು ಬೆಲೆಗೆ ಬ್ಲಾಕ್‌ನಲ್ಲಿ ಮಾರಾಟ ಮಾಡುತ್ತಿದ್ದ 8 ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡಿಸಿಪಿ ಅಕಾಯ್ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ




