ಕ್ರೀಡೆ
ಪಾಕಿಸ್ತಾನ ವಿರುದ್ಧ ಹಾರ್ದಿಕ್ ಪಾಂಡ್ಯ ಕಟ್ಟಿದ್ದ ವಾಚ್ ಬೆಲೆ ಎಷ್ಟು ಗೊತ್ತಾ?
ಭಾರತ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಪಾಕಿಸ್ತಾನ ವಿರುದ್ಧ ಭಾನುವಾರ ನಡೆದ ಹೈವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಕಟ್ಟಿದ ವಾಚ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರ ಬೆಲೆ ಕುರಿತು ಚರ್ಚೆಗಳು ನಡೆದಿವೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ ಪ್ರಮುಖ ಆಕರ್ಷಣೆ ಆಗಿದ್ದೂ ಅಲ್ಲದೇ ಭಾರೀ ಚರ್ಚೆಗೆ ಕಾರಣವಾಗಿದ್ದರೆ, ಹಾರ್ದಿಕ್ ಪಾಂಡ್ಯ ಆಟಕ್ಕಿಂತ ಅವರು ಕಟ್ಟಿದ ವಾಚ್ ನಿಂದ ಭಾರೀ ಚರ್ಚೆಗೆ ಗ್ರಾಸವಾಗಿದ್ದಾರೆ.
14,000 ರನ್ ಗಡಿ ದಾಟಿ ಹೊಸ ದಾಖಲೆ ಬರೆದ ಕೊಹ್ಲಿ!
ಸ್ಪಿನ್ನರ್ ಗಳ ಎದುರು ರನ್ ಗಳಿಸಲು ಪರದಾಟ ನಡೆಸಿರುವ ನಡುವೆಯೇ ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ ಅತ್ಯಂತ ವೇಗವಾಗಿ 14,000 ರನ್ ಪೂರೈಸಿದ ದಾಖಲೆ ಬರೆದಿದ್ದಾರೆ. ಪಾಕಿಸ್ತಾನ ವಿರುದ್ಧ ಈ ದಾಖಲೆ ಬರೆಯುವ ಮೂಲಕ ಅವಿಸ್ಮರಣೀಯ
2025 ರ ಚಾಂಪಿಯನ್ಸ್ ಟ್ರೋಫಿ: ಪಾಕಿಸ್ತಾನವನ್ನು ಮಣಿಸಿ ಸೆಮಿಫೈನಲ್‌ಗೆ ಭಾರತ, ಕೊಹ್ಲಿ ಅಮೋಘ ಶತಕ
2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಗೆಲುವಿನ ಓಟ ಮುಂದುವರಿಸಿದೆ. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಸೋಲಿಸಿ ಸೆಮಿಫೈನಲ್‌ನತ್ತ ಹೆಜ್ಜೆಯಿಟ್ಟಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಮತ್ತೊಮ್ಮೆ 242 ರನ್‌ಗಳ ಗುರಿಯನ್ನು
ಚಾಂಪಿಯನ್ಸ್ ಟ್ರೋಫಿ: ಕೊಹ್ಲಿ 51ನೇ ಶತಕ, ಭಾರತ 6 ವಿಕೆಟ್ ಜಯಭೇರಿ!
ಕಿಂಗ್ ವಿರಾಟ್ ಕೊಹ್ಲಿ ಸಿಡಿಸಿದ ಅಜೇಯ ಶತಕದ ಸಹಾಯದಿಂದ ಭಾರತ ತಂಡ 6 ವಿಕೆಟ್ ಗಳಿಂದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿಯ ಎ ಗುಂಪಿನಲ್ಲಿ ಅಗ್ರಸ್ಥಾನಕ್ಕೇರಿತು. ದುಬೈನಲ್ಲಿ ಭಾನುವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 241
ಚಾಂಪಿಯನ್ಸ್ ಟ್ರೋಫಿ ಅಜೇಯ ಭಾರತಕ್ಕೆ ಸೋತ ಪಾಕಿಸ್ತಾನ ಸವಾಲು
ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಭಾನುವಾರ ನಡೆಯುವ ಹೈವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ದುಬೈನಲ್ಲಿ ನಡೆಯಲಿರುವ ಈ ಪಂದ್ಯ ಪಾಕಿಸ್ತಾನ ಪಾಲಿಗೆ ಅತ್ಯಂತ ಪ್ರಮುಖವಾಗಿದ್ದರೆ, ಬಾಂಗ್ಲಾದೇಶ ಮಣಿಸಿ ಶುಭಾರಂಭ ಮಾಡಿರುವ ಭಾರತಕ್ಕೆ ಪ್ರತಿಷ್ಠೆಯ ವಿಷಯವಾಗಿದೆ. ಪಾಕಿಸ್ತಾನ
ಮುರಿದುಬಿದ್ದ ಕ್ರಿಕೆಟಿಗ ಯಜುರ್ವೆಂದ್ರ ಚಾಹಲ್- ನಟಿ ಧನಶ್ರೀ ದಾಂಪತ್ಯ!
ಸ್ಪಿನ್ನರ್ ಯಜುರ್ವೆಂದ್ರ ಚಾಹಲ್ ಮತ್ತು ಕೋರಿಯೋಗ್ರಾಫರ್ ಧನಶ್ರೀ ಅಧಿಕೃತವಾಗಿ ಡಿವೋರ್ಸ್ ಪಡೆಯುವ ಮೂಲಕ 4 ವರ್ಷಗಳ ದಾಂಪತ್ಯ ಜೀವನ ಮುರಿದುಬಿದ್ದಿದೆ. ಫೆಬ್ರವರಿ 20ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಗೆ ವಿಚ್ಛೇದನ ಪ್ರಕ್ರಿಯೆ ಪೂರ್ಣಗೊಂಡಿದೆ. ಸುಮಾರು 45 ನಿಮಿಷಗಳ ಕಾಲ ನಡೆದ ಕೌನ್ಸಿಲಿಂಗ್
ಚಾಂಪಿಯನ್ಸ್ ಟ್ರೋಫಿ: ಗಿಲ್ ಸತತ 2ನೇ ಶತಕದೊಂದಿಗೆ ಬಾಂಗ್ಲಾವನ್ನು ಮಣಿಸಿದ ಭಾರತ
ಶುಭಮನ್ ಗಿಲ್ ಸಿಡಿಸಿದ ಶತಕದ ಮೂಲಕ ಭಾರತ ತಂಡ 6 ವಿಕೆಟ್ ಗಳಿಂದ ಬಾಂಗ್ಲಾದೇಶ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ದುಬೈನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡವನ್ನು 49.4 ಓವರ್
ಚಾಂಪಿಯನ್ಸ್ ಟ್ರೋಫಿ: ಬಾಂಗ್ಲಾ ವಿರುದ್ಧ ಇತಿಹಾಸ ಬರೆದ ಮೊಹಮದ್ ಶಮಿ
ಭಾರತದ ಮಧ್ಯಮ ವೇಗಿ ಮೊಹಮದ್ ಶಮಿ ಏಕದಿನ ಕ್ರಿಕೆಟ್ ನಲ್ಲಿ ಅತ್ಯಂತ ವೇಗವಾಗಿ 200 ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ದುಬೈನಲ್ಲಿ ಗುರುವಾರ ನಡೆದ ಬಾಂಗ್ಲಾದೇಶ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಜಾಕರ್ ಅಲಿ ಅವರನ್ನು ಔಟ್ ಮಾಡುವ
ಚಾಂಪಿಯನ್ಸ್ ಟ್ರೋಫಿ: ಕುಸಿದ ಬಾಂಗ್ಲಾಗೆ ತೌಹಿದ್ ಚೊಚ್ಚಲ ಶತಕದ ಆಸರೆ
ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ತೌಹಿದ್ ಹ್ರಿಡೊಯ್ ಚೊಚ್ಚಲ ಶತಕದ ನೆರವನಿಂದ ಬಾಂಗ್ಲಾದೇಶ ತಂಡ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತಕ್ಕೆ 229 ರನ್ ಗಳ ಸ್ಪರ್ಧಾತ್ಮಕ ಮೊತ್ತದ ಗುರಿ ಒಡ್ಡಿದೆ. ದುಬೈನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್
ಕುತ್ತಿಗೆ ಮೇಲೆ ಬಿದ್ದ 270 ಕೆಜಿ ತೂಕದ ರಾಡ್: 17 ವರ್ಷದ ವೇಟ್ ಲಿಫ್ಟರ್ ಸಾವು!
ಕಿರಿಯರ ನ್ಯಾಷನಲ್ ಗೇಮ್ಸ್ ಚಿನ್ನದ ಪದಕ ವಿಜೇತೆ 17 ವರ್ಷದ ವೇಟ್ ಲಿಫ್ಟರ್ ಅಭ್ಯಾಸದ ವೇಳೆ ಕುತ್ತಿಗೆ ಮೇಲೆ 270 ಕೆಜಿ ತೂಕದ ರಾಡ್ ಬಿದ್ದು ಮೃತಪಟ್ಟಿರುವ ಆಘಾತಕಾರಿ ಘಟನೆ ಗುಜರಾತ್ ನಲ್ಲಿ ಸಂಭವಿಸಿದೆ. ಮಹಿಳಾ ವೇಟ್ ಲಿಫ್ಟರ್ ಯಶ್ನಿಕಾ ಆಚಾರ್ಯ



