ಕ್ರೀಡೆ
ಚಾಂಪಿಯನ್ಸ್ ಟ್ರೋಫಿ: ಭಾರತ -ಬಾಂಗ್ಲಾದೇಶ ಮುಖಾಮುಖಿ ಇಂದು
ತವರಿನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ಹುಮ್ಮಸ್ಸಿನಲ್ಲಿರುವ ಭಾರತವು ಬಾಂಗ್ಲಾದೇಶ ವಿರುದ್ಧ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ 20ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ದುಬೈನ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಐಸಿಸಿ ಏಕದಿನ ಪ್ರಶಸ್ತಿಗಾಗಿ 12 ವರ್ಷಗಳ ಬರವನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿರುವ ರೋಹಿತ್ ಶರ್ಮಾ ನೇತೃತ್ವದ ತಂಡವು ಟೂರ್ನಿ ಗೆಲ್ಲಲು ನೆಚ್ಚಿನ ತಂಡವಾಗಿ ಪ್ರವೇಶಿಸಲಿದೆ. ಚಾಂಪಿಯನ್ಸ್ ಟ್ರೋಫಿಗೂ ಮುನ್ನ ರೋಹಿತ್ ಶರ್ಮಾ ಮತ್ತು ಅವರ ತಂಡ ಇಂಗ್ಲೆಂಡ್ ತಂಡವನ್ನು ವೈಟ್ವಾಶ್
ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲೇ ಪಾಕಿಸ್ತಾನಕ್ಕೆ ಆಘಾತ ನೀಡಿದ ಕಿವೀಸ್
ನ್ಯೂಜಿಲೆಂಡ್ ತಂಡ 60 ರನ್ ಗಳ ಭಾರೀ ಅಂತರದಿಂದ ಪಾಕಿಸ್ತಾನ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯಲ್ಲಿ ಭರ್ಜರಿ ಆರಂಭ ಪಡೆದಿದೆ. ಆರಂಭಿಕ ವಿಲ್ ಯಂಗ್ ಹಾಗೂ ಮಧ್ಯಮ ಕ್ರಮಾಂಕದಲ್ಲಿ ಟಾಮ್ ಲಾಥಮ್ ಸಿಡಿಸಿದ ಸಿಡಿಲಬ್ಬರದ ಶತಕಗಳ ನೆರವಿನಿಂದ ಕಿವೀಸ್‌ಗೆ
ಚಾಂಪಿಯನ್ಸ್ ಟ್ರೋಫಿಗೆ ಕ್ಷಣಗಣನೆ: 3 ದಶಕದ ನಂತರ ಪಾಕಿಸ್ತಾನಕ್ಕೆ ಮರಳಿದ ಐಸಿಸಿ ಟೂರ್ನಿ
ಲಾಹೋರ್: ಪಾಕಿಸ್ತಾನ ಕೊನೆಯ ಬಾರಿಗೆ ಪ್ರಮುಖ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿ ಒಂದು ಪೀಳಿಗೆ ಕಳೆದಿದೆ. ೧೯೯೬ ರಲ್ಲಿ ಭಾರತ ಮತ್ತು ಶ್ರೀಲಂಕಾ ಜೊತೆಗೆ ಒಡಿಐ ವಿಶ್ವಕಪ್ ಅನ್ನು ಆಯೋಜಿಸಿತ್ತು. ದೀರ್ಘ ಕಾಯುವಿಕೆಯ ನಂತರ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನಕ್ಕೆ
ಅಭ್ಯಾಸದ ವೇಳೆ ಮಂಡಿಗೆ ಬಡಿದ ಚೆಂಡು: ಬಾಂಗ್ಲಾ ಪಂದ್ಯಕ್ಕೆ ರಿಷಭ್ ಪಂತ್ ಡೌಟ್!
ಭಾರತ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಮತ್ತು ವಿಕೆಟ್ ಕೀಪರ್ ರಿಷಭ್ ಪಂತ್ ಅಭ್ಯಾಸದ ವೇಳೆ ಮಂಡಿಗೆ ಚೆಂಡು ಬಡಿದಿದ್ದರಿಂದ ಗಾಯಗೊಂಡಿದ್ದು, ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ. ಭಾರತ ಬುಧವಾರ ಬಾಂಗ್ಲಾದೇಶ ವಿರುದ್ಧ ಮೊದಲ ಪಂದ್ಯವಾಡುವ ಮೂಲಕ ಚಾಂಪಿಯನ್ಸ್
ದಾಖಲೆ ಮೊತ್ತದ ರನ್ ಚೇಸ್ ಮಾಡಿ ಶುಭಾರಂಭ ಮಾಡಿದ ಆರ್ ಸಿಬಿ
ಮಧ್ಯಮ ಕ್ರಮಾಂಕದಲ್ಲಿ ರೀಚಾ ಘೋಷ್ ಮತ್ತು ಎಲ್ಸಿ ಪೆರ್ರಿ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ವಿಕೆಟ್ ಗಳಿಂದ ರಾಜಸ್ಥಾನ್ ಜೈಂಟ್ಸ್ ವಿರುದ್ಧ ಐತಿಹಾಸಿಕ ಗೆಲುವಿನೊಂದಿಗೆ ಡಬ್ಲ್ಯೂಪಿಎಲ್ ಟಿ-20 ಟೂರ್ನಿಯಲ್ಲಿ ಭರ್ಜರಿ ಶುಭಾರಂಭ ಮಾಡಿದೆ. ವಡೋದರಾದಲ್ಲಿ ಶುಕ್ರವಾರ
IPL 2025: ಉದ್ಘಾಟನಾ ಪಂದ್ಯದಲ್ಲಿ ಆರ್ ಸಿಬಿ- ಕೆಕೆಆರ್ ಮುಖಾಮುಖಿ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ ತಂಡಗಳು ಮಾರ್ಚ್ 22ರಂದು ನಡೆಯುವ ಐಪಿಎಲ್ ಟಿ-20 ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ ಎಂದು ಹೇಳಲಾಗಿದೆ. ಕ್ರಿಕ್ ಬಜ್ ವೆಬ್ ನಲ್ಲಿ ಐಪಿಎಲ್ ಟಿ-20 ಟೂರ್ನಿಯ 2025ನೇ
ಆರ್ ಸಿಬಿ ಹೊಸ ನಾಯಕನಾಗಿ ರಜತ್ ಪಟಿದಾರ್ ನೇಮಕ!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕನಾಗಿ ಯುವ ಬ್ಯಾಟ್ಸ್ ಮನ್ ರಜತ್ ಪಟಿದಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ನಾಯಕನಾಗಿ ಕೊಹ್ಲಿ ಮರಳುತ್ತಾರೆ ಎಂಬ ವದಂತಿಗೆ ತೆರೆ ಬಿದ್ದಿದೆ. ಬೆಂಗಳೂರಿನಲ್ಲಿ ಗುರುವಾರ ಅಧಿಕೃತವಾಗಿ ರಜತ್ ಪಟಿದಾರ್ ಅವರನ್ನು ನೇಮಕ ಮಾಡಿರುವುದಾಗಿ
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ: ಜಸ್ ಪ್ರೀತ್ ಬುಮ್ರಾ ಔಟ್
ಗಾಯದಿಂದ ಚೇತರಿಸಕೊಳ್ಳದ ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಬಿಸಿಸಿಐ ಆಯ್ಕೆ ಸಮಿತಿ ಮಂಗಳವಾರ ರಾತ್ರಿಯವರೆಗೂ ಜಸ್ ಪ್ರೀತ್ ಬುಮ್ರಾ ಅವರ ಫಿಟ್ನೆಸ್ ದೃಢೀಕರಣಕ್ಕಾಗಿ ಕಾಯುತ್ತಿತ್ತು. ಆದರೆ ಬುಮ್ರಾ ಅಲಭ್ಯ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ವೀಕ್ಷಿಸಿದ ಡಿಕೆಶಿ
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL)ನ ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ನಡುವಣ ಟಿ20 ಪಂದ್ಯದ ಟಾಸ್ ಹಾಕಿ ಪಂದ್ಯವನ್ನು ವೀಕ್ಷಿಸಿದರು. ಪಂದ್ಯಕ್ಕೂ ಮುನ್ನ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ
ಕ್ರೀಡಾಂಗಣಗಳು-ಗರಡಿ ಮನೆಗಳು ಹೆಚ್ಚಾಗಿರುವುದು ಆರೋಗ್ಯಕರ ಊರಿನ ಲಕ್ಷಣ: ಕೆವಿಪಿ
ಯಾವುದೇ ಊರಲ್ಲಿ ಆಸ್ಪತ್ರೆ-ಮೆಡಿಕಲ್ ಶಾಪ್ ಗಳಿಗಿಂತ ಕ್ರೀಡಾಂಗಣಗಳು-ಗರಡಿ ಮನೆಗಳು ಹೆಚ್ಚಾಗಿದ್ದರೆ ಅದು ಆರೋಗ್ಯಕರ ಊರಿನ ಲಕ್ಷಣ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದ್ದಾರೆ. ಹಾಸನದ ಅರಕಲಗೂಡಿನಲ್ಲಿ ಶ್ರೀ ರಾಘವೇಂದ್ರ ಯೂತ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ್ದ “ಸಿದ್ದರಾಮಯ್ಯ ಕಪ್” ಸೀಸನ್




