ಕ್ರೀಡೆ
ಮೊದಲ ಏಕದಿನ: ಭಾರತಕ್ಕೆ 249 ರನ್ ಗುರಿ
ಭಾರತದ ಸಂಘಟಿತ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ ಮೊದಲ ಏಕದಿನ ಪಂದ್ಯದಲ್ಲಿ 248 ರನ್ ಗೆ ಆಲೌಟಾಗಿದೆ. ನಾಗ್ಪುರದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ಸ್ಫೋಟಕ ಆರಂಭದ ಹೊರತಾಗಿಯೂ 47.4 ಓವರ್ ಗಳಲ್ಲಿ 248 ರನ್ ಗೆ ಪತನಗೊಂಡಿದೆ. ಟಿ-20 ಸರಣಿಯಲ್ಲಿ ಸೋಲುಂಡ ನಂತರ ಏಕದಿನ ಕ್ರಿಕೆಟ್ ನಲ್ಲಿ ಉತ್ತಮ ಪ್ರದರ್ಶನ ನೀಡುವ ಉದ್ದೇಶದಿಂದ ಕಣಕ್ಕಿಳಿದ ಇಂಗ್ಲೆಂಡ್ ತಂಡಕ್ಕೆ ಫಿಲ್ ಸಾಲ್ಟ್ ಮತ್ತು (43
ಸದಾಶಿವನಗರ ಬ್ಯಾಡ್ಮಿಂಟನ್ ಲೀಗ್: ಬಿಎಂಆರ್ಜಿ ಫೈರಿ ಫಾಲ್ಕನ್ಸ್‌ಗೆ ಪ್ರಶಸ್ತಿ
ಬೆಂಗಳೂರು: ಬಿ.ಆರ್.ಶ್ರೀಧರ್ ಒಡೆತನದ ಬಿಎಂಆರ್‍ಜಿ-ಫೈರಿ ಫಾಲ್ಕನ್ಸ್ ಇತ್ತೀಚೆಗೆ ಮುಕ್ತಾಯಗೊಂಡ ಸದಾಶಿವನಗರ ಬ್ಯಾಡ್ಮಿಂಟನ್ ಲೀಗ್‍ನಲ್ಲಿ ತೀವ್ರ ಪೈಪೋಟಿಯಿಂದ ಕೂಡಿದ್ದ ಫೈನಲ್‍ನಲ್ಲಿ ಥಂಡರ್ ಡ್ರಾಗನ್ಸ್ ತಂಡವನ್ನು 3-1 ಅಂತರದಿಂದ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿತು. ಎರಡೂ ತಂಡಗಳು ತಮ್ಮೆಲ್ಲ ಕೌಶಲಗಳನ್ನು ಒರೆಗೆ ಹೆಚ್ಚಿದ ಪಂದ್ಯ ಕೊನೆ
ಬೆಂಗಳೂರಿನಲ್ಲಿ ಆಟೋಗೆ ಡಿಕ್ಕಿ ಹೊಡೆದ ದ್ರಾವಿಡ್ ಕಾರು: ರಸ್ತೆಬದಿಯಲ್ಲೇ ವಾಗ್ವಾದ!
ಭಾರತ ಕ್ರಿಕೆಟ್ ತಂಡದ ಸಭ್ಯ ಕ್ರಿಕೆಟಿಗ ಎಂದೇ ಖ್ಯಾತರಾದ ಕ್ರಿಕೆಟ್ ದಂತಕತೆ ರಾಹುಲ್ ದ್ರಾವಿಡ್ ಅವರ ಕಾರು ಗೂಡ್ಸ್ ಆಟೋಗೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಸಣ್ಣ ಪ್ರಮಾಣದಲ್ಲಿ ಅಪಘಾತ ಸಂಭವಿಸಿದ್ದು, ಯಾವುದೇ
ಸಚಿನ್ ಸಾರ್ವಕಾಲಿಕ ದಾಖಲೆ ಮುರಿಯುವ ಹೊಸ್ತಿಲಲ್ಲಿ ವಿರಾಟ್ ಕೊಹ್ಲಿ!
ರನ್ ಬರ ಎದುರಿಸುತ್ತಿರುವ ವಿರಾಟ್ ಕೊಹ್ಲಿ ಫೆಬ್ರವರಿ 6ರಿಂದ ಆರಂಭಗೊಳ್ಳಲಿರುವ ಏಕದಿನ ಸರಣಿಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಸಾರ್ವಕಾಲಿಕ ದಾಖಲೆ ಮುರಿಯುವರೇ ಎಂಬುದು ಕಾದು ನೋಡಬೇಕಿದೆ. ಇಂಗ್ಲೆಂಡ್ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿ ಆರಂಭಗೊಳ್ಳಲಿದ್ದು, ಭಾರತ ತಂಡ ಟಿ-20
ಸಚಿನ್ ಗೆ ಜೀವಮಾನದ ಕರ್ನಲ್ ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ
ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಿಗೆ 2024ನೇ ಸಾಲಿನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೀಡುವ ಕರ್ನಲ್ ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ ಲಭಿಸಿದೆ. ಭಾರತದ ಪರ 664 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಸಚಿನ್ ಅವರ ಹೆಸರಿನಲ್ಲಿ ಟೆಸ್ಟ್, ಏಕದಿನ
ಅಂಡರ್ 19 ಮಹಿಳಾ ವಿಶ್ವಕಪ್: ಭಾರತ ಸತತ 2ನೇ ಬಾರಿಗೆ ಫೈನಲ್ ಗೆ ಲಗ್ಗೆ
ಸ್ಪಿನ್ ಬೌಲರ್ ಗಳ ಮಾರಕ ದಾಳಿ ನೆರವಿನಿಂದ ಹಾಲಿ ಚಾಂಪಿಯನ್ ಭಾರತ ತಂಡ 7 ವಿಕೆಟ್ ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿ 19 ವರ್ಷದೊಳಗಿನವರ ಟಿ-೨೦ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದೆ. ಕೌಲಾಲಂಪುರದಲ್ಲಿ ಶುಕ್ರವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ
ಮಯಾಂಕ್ ಕೈ ತಪ್ಪಿದ ಶತಕ: ಬೃಹತ್ ಮೊತ್ತದತ್ತ ಕರ್ನಾಟಕ
ಶತಕ ವಂಚಿತ ನಾಯಕ ಮಯಾಂಕ್ ಅಗರ್ ವಾಲ್ ಭರ್ಜರಿ ಪ್ರದರ್ಶನದಿಂದ ಕರ್ನಾಟಕ ತಂಡ ರಣಜಿ ಟ್ರೋಫಿ ಪಂದ್ಯದಲ್ಲಿ ಹರಿಯಾಣ ವಿರುದ್ಧ ಬೃಹತ್ ಮೊತ್ತದತ್ತ ಸಾಗಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭಗೊಂಡ ಸಿ ಗುಂಪಿನ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ
ಕಬಡ್ಡಿ: ಬೆಂಗಳೂರು ಬುಲ್ಸ್ ಗೆ ಕನ್ನಡಿಗ ರಮೇಶ್ ಕೋಚ್
ಬೆಂಗಳೂರು: ಪ್ರೋ ಕಬಡ್ಡಿ ಲೀಗಲ್ಲಿ ಮುಖ್ಯ ತರಬೇತುದಾರ ಹುದ್ದೆಯಿಂದ ರಣಧೀರ್ ಸಿಂಗ್ ಸೆಹ್ರಾವತ್ ಅವರನ್ನು ಬೆಂಗಳೂರು ಬುಲ್ಸ್ ಫ್ರಾಂಚೈಸಿ ಬಿಡುಗಡೆಗೊಳಿಸಿದೆ. 2018-19ರಲ್ಲಿ ಬುಲ್ಸ್ ತಂಡದ ಸಹಾಯಕ ಕೋಚ್ ಆಗಿದ್ದ ಅಪ್ಪಟ ಕನ್ನಡಿಗ ಬಿ.ಸಿ.ರಮೇಶ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ.
ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಪಾತ್ರರಾದ ಜಸ್ ಪ್ರೀತ್ ಬುಮ್ರಾ ಇತಿಹಾಸ!
ಭಾರತದ ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಈ ಮೂಲಕ ಈ ಪ್ರಶಸ್ತಿ ಗಳಿಸಿದ ಭಾರತದ ಮೊದಲ ಮಧ್ಯಮ ವೇಗಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. 2024ನೇ ಸಾಲಿನಲ್ಲಿ ಅದ್ಭುತ ಪ್ರದರ್ಶನ ನೀಡಿದ ಜಸ್ ಪ್ರೀತ್
12 ವರ್ಷಗಳ ನಂತರ ರಣಜಿ ಮರಳಿದ ಕೊಹ್ಲಿಗೆ ನಾಯಕ ಪಟ್ಟ!
ವಿಶ್ವದ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್ ಮನ್ ಗಳಲ್ಲಿ ಒಬ್ಬರಾಗಿರುವ ವಿರಾಟ್ ಕೊಹ್ಲಿ 12 ವರ್ಷಗಳ ನಂತರ ರಣಜಿ ಕ್ರಿಕೆಟ್ ಗೆ ಮರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಯಕತ್ವ ನೀಡುವ ಮೂಲಕ ದೆಹಲಿ ತಂಡ ಗೌರವ ನೀಡಲು ಉದ್ದೇಶಿಸಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸತತ




