Menu

39 ಎಸೆತಗಳಲ್ಲಿ ಶತಕ ಸಿಡಿಸಿ ಹಲವು ದಾಖಲೆ ಬರೆದ ಪ್ರಿಯಾಂಶ್

ಮೊಹಾಲಿ: ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಪ್ರಿಯಾಂಶ್ ಆರ್ಯ ಶತಕ ಸಿಡಿಸಿ ಐಪಿಎಲ್ ಟಿ-20ಯಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಮೊಹಾಲಿಯಲ್ಲಿ ಮಂಗಳವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ ಪ್ರಿಯಾಂಶ್ ಆರ್ಯಾ 18ನೇ ಆವೃತ್ತಿಯ ಐಪಿಎಲ್ ನಲ್ಲಿ ಹಾಗೂ ವೈಯಕ್ತಿಕವಾಗಿ ಚೊಚ್ಚಲ ಶತಕ ಸಿಡಿಸಿದ ದಾಖಲೆ ಬರೆದಿದ್ದಾರೆ. ಅಲ್ಲದೇ ಅನ್ ಕ್ಯಾಪ್ಡ್ ಆಟಗಾರನಾಗಿ ಅತ್ಯಂತ ವೇಗದ ಶತಕ ಸಿಡಿಸಿದ ಮತ್ತೊಂದು ದಾಖಲೆಗೆ ಪಾತ್ರರಾದರು. ಪಂಜಾಬ್ ತಂಡ

ಕೆಕೆಆರ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಗೆ ರೋಚಕ 4 ರನ್ ಜಯ

ಮಿಚೆಲ್ ಮಾರ್ಷ್ ಮತ್ತು ನಿಕೊಲಸ್ ಪೂರನ್ ಸಿಡಿಲಬ್ಬರದ ಆಟದಿಂದ ಲಕ್ನೋ ಸೂಪರ್ ಜೈಂಟ್ಸ್ 4 ರನ್ ಗಳಿಂದ ಐಪಿಎಲ್ ಟಿ-20 ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ಕೋಲ್ಕತಾದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ

2018ರ ನಂತರ ಅತೀ ವೇಗದ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ!

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಆಧಾರಸ್ತಂಭ ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 7 ವರ್ಷಗಳ ನಂತರ ಅತ್ಯಂತ ವೇಗದ ಅರ್ಧಶತಕ ಸಿಡಿಸಿ ತಮ್ಮ ದಾಖಲೆಯ ಆಟಕ್ಕೆ ಹೊಸ ಮೆರುಗು ನೀಡಿದ್ದಾರೆ. ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ

ಆರ್ ಸಿಬಿಗೆ 12 ರನ್ ರೋಚಕ ಜಯ, ಮುಂಬೈ ನೆಲದಲ್ಲಿ 10 ವರ್ಷ ನಂತರ ಗೆಲುವಿನ ದಾಖಲೆ!

ಮುಂಬೈ: ಜಿದ್ದಾಜಿದ್ದಿನ ಪಂದ್ಯದಲ್ಲಿ ಮಿಂಚಿನ ಬ್ಯಾಟಿಂಗ್,ಶಿಸ್ತಿನ ದಾಳಿ ಹಾಗೂ ಚುರುಕಿನ ಕ್ಷೇತ್ರರಕ್ಷಣೆಯಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ರನ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಮೂರನೇ ಗೆಲುವು ದಾಖಲಿಸಿದೆ. ಇದೇ ವೇಳೆ ಮುಂಬೈನಲ್ಲಿ 10

ಟಿ-20ಯಲ್ಲಿ 13,000 ರನ್ ಪೂರೈಸಿದ ಮೊದಲ ಭಾರತೀಯ ಕೊಹ್ಲಿ!

ಮುಂಬೈ: ರಾಯಲ್ ಚಾಲೆಂಜರ್ಸ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಟಿ-20 ಕ್ರಿಕೆಟ್ ನಲ್ಲಿ 13,000 ರನ್ ಪೂರೈಸಿದ ಮೊದಲ ಭಾರತೀಯ ಎಂಬ ಸಾಧನೆ ಮಾಡಿದ್ದಾರೆ. ವಾಂಖೇಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 18 ರನ್ ಗಳಿಸುತ್ತಿದ್ದಂತೆ

ಸನ್ ರೈಸರ್ಸ್ ಗೆ ಸತತ 4ನೇ ಸೋಲು; ಗುಜರಾತ್ ಗೆ ಹ್ಯಾಟ್ರಿಕ್ ಗೆಲುವು

ಹೈದರಾಬಾದ್: ಮಧ್ಯಮ ವೇಗಿ ಮೊಹಮದ್ ಸಿರಾಜ್ ಮಾರಕ ದಾಳಿ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ 7 ವಿಕೆಟ್ ಗಳಿಂದ ಗೆದ್ದು ಹ್ಯಾಟ್ರಿಕ್ ಸುಲಭ ಜಯ ಸಾಧಿಸಿದರೆ, ಸನ್ ರೈಸರ್ಸ್ ಹೈದರಾಬಾದ್ ಸತತ ನಾಲ್ಕನೇ ಸೋಲಿನೊಂದಿಗೆ ಕೊನೆಯ ಸ್ಥಾನಕ್ಕೆ ಕುಸಿದಿದೆ. ಭಾನುವಾರ ನಡೆದ

ipl 2025 ನಾಳೆ ಮುಂಬೈ- ಆರ್ ಸಿಬಿ ಮುಖಾಮುಖಿ

ಮುಂಬೈ: ಯಶಸ್ಸಿನ ಲಯದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವೆ ಏ.7ರಂದು ನಡೆಯಲಿರುವ ಪಂದ್ಯವು ಐಪಿಎಲ್ನೆ ಅತಿರೋಚಕ ಮತ್ತು ಭಾರೀ ನಿರೀಕ್ಷಿತ ಪಂದ್ಯಗಳಲ್ಲಿ ಒಂದಾಗಿದೆ. ಆರ್ಸಿಯು ತಂಡವು ಈ ಋತುವಿನಲ್ಲಿ ತಮ್ಮ ಬ್ಯಾಟಿಂಗ್ ಶಕ್ತಿಯ ಮೇಲೆ ಭರವಸೆ ಇಟ್ಟಿದ್ದು,

ಆರ್ ಸಿಬಿ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಗೆ ಮರಳಿದ ಜಸ್ ಪ್ರೀತ್ ಬುಮ್ರಾ!

ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಸೋಮವಾರ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಕ್ಕೆ ಮರಳಲಿದ್ದಾರೆ. ಇದರಿಂದ ಸತತ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ಗೆ ಬಲ ತುಂಬಲಿದ್ದಾರೆ. ವಿಶ್ವದ ನಂಬರ್ 1 ವೇಗಿಯಾಗಿರುವ ಜಸ್ ಪ್ರೀತ್ ಬುಮ್ರಾ ಬೆನ್ನುನೋವಿನ

ರಾರಾಜಿಸಿದ ರಾಜಸ್ಥಾನ್; ಪಂಜಾಬ್ ಗೆ 50 ರನ್ ಆಘಾತ

ಮೊಹಾಲಿ: ಸಂಘಟಿತ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್ 50 ರನ್ ಗಳ ಭಾರೀ ಅಂತರದಿಂದ ಐಪಿಎಲ್ ಟಿ-20 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದೆ. ಶನಿವಾರ ನಡೆದ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್ ಗಳಲ್ಲಿ

ಡೆಲ್ಲಿಗೆ ಹ್ಯಾಟ್ರಿಕ್ ಜಯ, ತವರಿನಲ್ಲೇ ಮುಗ್ಗರಿಸಿದ ಚೆನ್ನೈ

ಚೆನ್ನೈ: ಆರಂಭಿಕ ಕೆಎಲ್ ರಾಹುಲ್ ಆಡಿದ ಮೊದಲ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲುವು ತಂದುಕೊಟ್ಟರೆ, ಐಪಿಎಲ್ ಟಿ-20 ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ 25 ರನ್ ಗಳ ಸೋಲುಂಡಿದೆ. ಶನಿವಾರ ನಡೆದ ಮೊದಲ