ಕ್ರೀಡೆ
ಭಾರತಕ್ಕೆ 2 ವಿಕೆಟ್ ಸೋಲು: ಆಸ್ಟ್ರೇಲಿಯಾ 2-0ಯಿಂದ ಮುನ್ನಡೆ
ಸರ್ವಾಂಗೀಣ ;ಪ್ರದರ್ಶನ ನೀಡಿದ ಆಸ್ಟ್ರೇಲಿಯಾ ತಂಡ 2 ವಿಕೆಟ್ ಗಳ ರೋಚಕ ಜಯ ಸಾಧಿಸಿ 3 ಪಂದ್ಯಗಳ ಏಕದಿನ ಸರಣಿಯಲ್ಲಿ 2-0ಯಿಂದ ಮುನ್ನಡೆ ಸಾಧಿಸಿದೆ. ಅಡಿಲೇಡ್ ನ ಓವಲ್ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವನ್ನು 9 ವಿಕೆಟ್ ಗೆ 264 ರನ್ ಗೆ ನಿಯಂತ್ರಿಸಿದ ಆಸ್ಟ್ರೇಲಿಯಾ ತಂಡ 46.2 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು. ಭಾರತದ ಬೌಲರ್ ಗಳ
ಧರ್ಮ ಪ್ರಚಾರ ಮಾಡಿದ್ದಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸ್ಥಾನದಿಂದ ರಿಜ್ವಾನ್ ವಜಾ!
ಡ್ರೆಸ್ಸಿಂಗ್ ರೂಮಿನಲ್ಲಿ ಧರ್ಮ ಪ್ರಚಾರ ಮಾಡಿದ್ದಕ್ಕಾಗಿ ಮೊಹಮ್ಮದ್ ರಿಜ್ವಾನ್ ಅವರನ್ನು ಪಾಕಿಸ್ತಾನ ತಂಡದ ನಾಯಕ ಸ್ಥಾನದಿಂದ ವಜಾ ಮಾಡಲಾಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ರಿಜ್ವಾನ್ ಅವರನ್ನು ನಾಯಕ ಸ್ಥಾನದಿಂದ ಕೆಳಗಿಳಿಸಲಾಗಿದೆ ಎಂದು ಪಾಕಿಸ್ತಾನ ತಂಡದ ಮಾಜಿ ಆಟಗಾರ ರಶೀದ್ ಲತೀಫ್ ಹೇಳಿಕೆ
ಇನಿಂಗ್ಸ್ ಸೋಲಿನಿಂದ ವೆಸ್ಟ್ ಇಂಡೀಸ್ ಪಾರು: ವೈಟ್ ವಾಷ್ ಹೊಸ್ತಿಲಲ್ಲಿ ಭಾರತ
ಆರಂಭಿಕ ಜಾನ್ ಕ್ಯಾಂಪ್ ಬೆಲ್ ಮತ್ತು ಶಾಯಿ ಹೋಪ್ ಅವರ ಶತಕಗಳ ನೆರವಿನಿಂದ ಹೋರಾಟ ನಡೆಸಿದ ವೆಸ್ಟ್ ಇಂಡೀಸ್ ತಂಡ ಎರಡನೇ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಸೋಲಿನಿಂದ ಪಾರಾಗಿದ್ದು, ಭಾರತ 2-0ಯಿಂದ ಕ್ಲೀನ್ ಸ್ವೀಪ್ ಸಾಧನೆಯ ಹೊಸ್ತಿಲಲ್ಲಿದೆ. ದೆಹಲಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ
ಗಿಲ್ ಶತಕ: 5 ವಿಕೆಟ್ 518 ರನ್ ಗೆ ಭಾರತ ಮೊದಲ ಇನಿಂಗ್ಸ್ ಡಿಕ್ಲೇರ್
ಆರಂಭಿಕ ಯಶಸ್ವಿ ಜೈಸ್ವಾಲ್ ಮತ್ತು ನಾಯಕ ಶುಭಮನ್ ಗಿಲ್ ಅವರ ಶತಕಗಳ ನೆರವಿನಿಂದ ಭಾರತ ತಂಡ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ಗೆ 518 ರನ್ ಗೆ ಡಿಕ್ಲೇರ್ ಮಾಡಿಕೊಂಡಿದೆ. ದೆಹಲಿಯಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ
ಜೈಸ್ವಾಲ್ ಅಜೇಯ ಶತಕ: ಬೃಹತ್ ಮೊತ್ತದತ್ತ ಭಾರತ
ನವದೆಹಲಿ: ಆರಂಭಿಕ ಯಶಸ್ವಿ ಜೈಸ್ವಾಲ್ ಶತಕ ಹಾಗೂ ಸಾಯಿ ಸುದರ್ಶನ್ ಅವರ ಅರ್ಧಶತಕಗಳ ನೆರವಿನಿಂದ ಭಾರತ ತಂಡ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಬೃಹತ್ ಮೊತ್ತದತ್ತ ಮುನ್ನಡೆದಿದೆ. ಶುಕ್ರವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು
ಭಾರತ ತಂಡಕ್ಕೆ ರೋಹಿತ್, ಕೊಹ್ಲಿ ವಾಪಸ್, ಏಕದಿನಕ್ಕೆ ಗಿಲ್ ನಾಯಕ!
ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಭಾರತದ ಟಿ-20 ಮತ್ತು ಏಕದಿನ ತಂಡಗಳನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ. ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ಅಳೆದು ತೂಗಿ ಅಕ್ಟೋಬರ್ 19ರಿಂದ ಆರಂಭಗೊಳ್ಳಲಿರುವ ಆಸ್ಟ್ರೇಲಿಯಾ ಪ್ರವಾಸಕ್ಕೆ ತಂಡವನ್ನು ಪ್ರಕಟಿಸಿದೆ. ಟೆಸ್ಟ್ ಹಾಗೂ ಟಿ-20ಗೆ ನಿವೃತ್ತಿ
ವೆಸ್ಟ್ ಇಂಡೀಸ್ ಇನಿಂಗ್ಸ್ ಸೋಲು; ಭಾರತದ ಗೆಲುವಿನಲ್ಲಿ ಮಿಂಚಿದ ಜಡೇಜಾ, ಸಿರಾಜ್!
ಅಹಮದಾಬಾದ್ : ಉಪನಾಯಕ ರವೀಂದ್ರ ಜಡೇಜಾ ಅವರ ಆಲ್ ರೌಂಡ್ ಪ್ರದರ್ಶನದ ನೆರವಿನಿಂದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 140 ರನ್ ಗಳ ಭಾರೀ ಅಂತರದಿಂದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ
ರಾಹುಲ್, ಜುರೆಲ್, ಜಡೇಜಾ ಶತಕ: ಭಾರತಕ್ಕೆ ಭಾರೀ ಮುನ್ನಡೆ
ಅಹಮದಾಬಾದ್: ಮೂವರು ಬ್ಯಾಟ್ಸ್ ಮನ್ ಗಳು ಸಿಡಿಸಿದ ಶತಕಗಳ ನೆರವಿನಿಂದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಭಾರೀ ಮುನ್ನಡೆ ದಾಖಲಿಸಿದ್ದು, ಪ್ರವಾಸಿ ವೆಸ್ಟ್ ಇಂಡೀಸ್ ತಂಡ ಹೀನಾಯ ಸೋಲಿನ ಭೀತಿಗೆ ಸಿಲುಕಿದೆ. ಪಂದ್ಯದ ಎರಡನೇ ದಿನವಾದ
ಸಿರಾಜ್, ಬುಮ್ರಾ ಮಾರಕ ದಾಳಿ: 162 ರನ್ ಗೆ ವೆಸ್ಟ್ ಇಂಡೀಸ್ ಆಲೌಟ್
ಅಹಮದಾಬಾದ್: ಮಧ್ಯಮ ವೇಗಿಗಳಾದ ಮೊಹಮದ್ ಸಿರಾಜ್ ಮತ್ತು ಜಸ್ ಪ್ರೀತ್ ಬುಮ್ರಾ ಮಾರಕ ದಾಳಿಗೆ ತತ್ತರಿಸಿದ ವೆಸ್ಟ್ ಇಂಡೀಸ್ ತಂಡ ಮೊದಲ ದಿನವೇ 167 ರನ್ ಗೆ ಆಲೌಟಾಗಿದೆ. ಗುರುವಾರ ಆರಂಭಗೊಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್
ಒಲಂಪಿಕ್ಸ್ ತರಬೇತಿಗೆ ತಲಾ ರೂ 10 ಲಕ್ಷ ಸಹಾಯಧನ: ಸಿಎಂ ಸಿದ್ದರಾಮಯ್ಯ
ಮುಂದಿನ ಒಲಂಪಿಕ್ಸ್ ತರಬೇತಿ ಪಡೆಯಲು ರಾಜ್ಯದ 60 ಅತ್ಯಂತ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವಾರ್ಷಿಕ ತಲಾ ರೂ 10 ಲಕ್ಷ ಸಹಾಯಧನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು




