Menu

ಐಪಿಎಲ್‌ಗೆ ತಾಲೀಮು ಶುರು ಮಾಡಿದ ಆರ್‌ಸಿಬಿ

ಬೆಂಗಳೂರು: ಇನ್ನೊಂದು ವಾರದ ಅವಧಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದೊಂದಿಗೆ ಐಪಿಎಲ್ ಪ್ರಶಸ್ತಿ ಭೇಟೆ ಆರಂಭಿಸಲಿರುವ ಆರ್‌ಸಿಬಿ ತಂಡವು ಅಭ್ಯಾಸ ಶುರು ಮಾಡಿದೆ. ಈ ಬಾರಿಐಆದರೂ ಪ್ರಶಸ್ತಿ ಗೆಲ್ಲು ಎದುರು ನೋಡುತ್ತಿರುವ ಆರ್‌ಸಿಯು ಸಮರಾಭ್ಯಾಸ ಶುರು ಮಾಡಿದ್ದು, ತನ್ನ ಮೊದಲ ಅಭ್ಯಾಸದ ವಿಡಿಯೋವನ್ನು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ನಾಯಕ ರಜತ್ ಪಾಟಿದಾರ್ ಜೊತೆಗೆ, ತಂಡದ ಭಾಗಶಃ ಆಟಗಾರರು ಅಭ್ಯಾಸದಲ್ಲಿ ನಿರತರಾಗಿರುವುದನ್ನು ಕಾಣಬಹುದಾಗಿದೆ. ಆದರೆ,

ರೈತರು ಬೆಳೆದ ಮೆಣಸಿನಕಾಯಿ ಖರೀದಿಸಲು ಕೇಂದ್ರ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ

ಹಾವೇರಿ: ಕರ್ನಾಟಕದಲ್ಲಿ ಒಣ ಮೆಣಸಿನಕಾಯಿ ಉತ್ಪಾದನೆ ಹೆಚ್ಚಾಗಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದು, ಕೇಂದ್ರ ಸರ್ಕಾರ ಕರ್ನಾಟಕದ ರೈತರು ಬೆಳೆದ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಐಸಿಸಿ ಏಕದಿನ ರ್ಯಾಂಕಿಂಗ್: ಟಾಪ್ 5ನಲ್ಲಿ ಗಿಲ್, ಕೊಹ್ಲಿ, ರೋಹಿತ್!

ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಚಾಂಪಿಯುನ್ ಆಗಿ ಹೊರಹೊಮ್ಮುತ್ತಿದ್ದಂತೆ ಭಾರತ ತಂಡದ ಆಟಗಾರರ ರ್ಯಾಂಕಿಂಗ್ ನಲ್ಲೂ ಸಾಕಷ್ಟು ಸುಧಾರಣೆ ಕಂಡಿದೆ. ಬುಧವಾರ ಬಿಡುಗಡೆ ಆದ ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ ಭಾರತ ತಂಡದಲ್ಲಿ ಉತ್ತಮ ಪ್ರದರ್ಶನ ನೀಡಿದ ಶುಭಮನ್ ಗಿಲ್,

ಐಪಿಎಲ್ ಟೂರ್ನಿ ವೇಳೆ ತಂಬಾಕು, ಮದ್ಯ ಜಾಹೀರಾತಿಗೆ ನಿರ್ಬಂಧ: ಕೇಂದ್ರ ಆರೋಗ್ಯ ಸಚಿವಾಲಯ

ಮಾರ್ಚ್ 22ರಂದು ಆರಂಭವಾಗಲಿರುವ ಐಪಿಎಲ್ ಟೂರ್ನಿ  ಸೇರಿ ಪ್ರಾಂಚೈಸಿ ಇತರ ಕಾರ್ಯಕ್ರಮಗಳಲ್ಲಿ ತಂಬಾಕು ಮತ್ತು ಮದ್ಯ ಜಾಹೀರಾತುಗಳಿಗೆ ನಿರ್ಬಂಧ ವಿಧಿಸಿ ಕೇಂದ್ರ ಆರೋಗ್ಯ ಸಚಿವಾಲಯ ಐಪಿಎಲ್ ಟೂರ್ನಿ ಮುಖ್ಯಸ್ಥರಿಗೆ ಸೂಚನೆ ನೀಡಿದೆ. ಕಳೆದ ವಾರ ಐಪಿಎಲ್ ಟೂರ್ನಿ ಮುಖ್ಯಸ್ಥ ಅರುಣ್ ಧುಮಾಲ್‌

ನಾನು, ಕೊಹ್ಲಿ ನಿವೃತ್ತಿ ಆಗುತ್ತಿಲ್ಲ: ರೋಹಿತ್ ಶರ್ಮ ಸ್ಪಷ್ಟನೆ

ಚಾಂಪಿಯನ್ಸ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆನ್ನಲ್ಲೇ ಭಾರತ ತಂಡದ ನಾಯಕ ರೋಹಿತ್ ಶರ್ಮ ನಿವೃತ್ತಿ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಎಕ್ಸ್ ನಲ್ಲಿ ಸೋಮವಾರ ಪೋಸ್ಟ್ ಮಾಡಿರುವ ರೋಹಿತ್ ಶರ್ಮ, ನಾನು ಮತ್ತು ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಗೆ ನಿವೃತ್ತಿ

ಚಾಂಪಿಯನ್ಸ್‌ ಟ್ರೋಫಿಯಲ್ಲಿ ಚಾಂಪಿಯನ್‌ ಆದ ಭಾರತ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಅಮೋಘ‌ ಆಟದ ಮೂಲಕ ಭಾರತ ತಂಡ ಚಾಂಪಿಯನ್ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇಡೀ ಪಂದ್ಯಾವಳಿಯಲ್ಲಿ ಸೋಲಿಲ್ಲದ ಸರದಾರರಾದ ಭಾರತೀಯ ತಂಡಕ್ಕೆ ಅಭಿನಂದನೆಗಳು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸಾಮಾಜಿಕ ಖಾತೆ ಎಕ್ಸ್‌ನಲ್ಲಿ  ಪೋಸ್ಟ್‌ ಮಾಡಿದ್ದಾರೆ. ಅಮೋಘ‌ ಆಟದ ಮೂಲಕ ಭಾರತ ತಂಡ

3ನೇ ಬಾರಿ ಚಾಂಪಿಯನ್ಸ್ ಟ್ರೋಫಿ ಚಾಂಪಿಯನ್ ಭಾರತ ಇತಿಹಾಸ!

ರೋಹಿತ್ ಶರ್ಮ ಸಾರಥ್ಯದ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಚಾಂಪಿಯನ್ಸ್ ಆಗಿ ಹೊರಹೊಮ್ಮುವ ಮೂಲಕ ಇತಿಹಾಸ ಬರೆದಿದೆ. ದುಬೈನಲ್ಲಿ ಭಾನುವಾರ ನಡೆದ ಫೈನಲ್ ನಲ್ಲಿ ಭಾರತ ತಂಡ 4 ವಿಕೆಟ್ ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಅಜೇಯರಾಗಿ ಚಾಂಪಿಯನ್ಸ್ ಟ್ರೋಫಿ ಚಾಂಪಿಯನ್

ಚಾಂಪಿಯನ್ಸ್ ಟ್ರೋಫಿ ಫೈನಲ್: ಅಜೇಯ ಭಾರತಕ್ಕೆ ವಿಜಯ?

ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಭಾನುವಾರ ನಡೆಯುವ ಹೈವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ದುಬೈನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದ ಎರಡೂ ತಂಡಗಳು ಮತ್ತೊಮ್ಮೆ ಮುಖಾಮುಖಿ ಆಗುತ್ತಿವೆ. ಲೀಗ್ ನಲ್ಲಿ ನ್ಯೂಜಿಲೆಂಡ್ ಮಣಿಸಿದ

ಭಾರತ-ನ್ಯೂಜಿಲೆಂಡ್ ಫೈನಲ್ ಗೆ 5000 ಕೋಟಿ ಬೆಟ್ಟಿಂಗ್: ಅಖಾಡಕ್ಕೆ ದಾವೂದ್ ಗ್ಯಾಂಗ್

ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಚಾಂಪಿಯನ್ಸ್ ಟ್ರೋಫಿ ಪಂದ್ಯಕ್ಕೆ ಜಗತ್ತಿನಾದ್ಯಂತ 5000 ಕೋಟಿ ರೂ. ಬೆಟ್ಟಿಂಗ್ ನಡೆದಿದೆ ಎಂದು ಹೇಳಲಾಗಿದೆ. ದುಬೈನಲ್ಲಿ ಭಾನುವಾರ ನಡೆಯುವ ಫೈನಲ್ ಪಂದ್ಯದಲ್ಲಿ ಬುಕ್ಕಿಗಳ ಪ್ರಕಾರ ಭಾರತ ತಂಡ ಹಾಟ್ ಫೇವರಿಟ್ ಆಗಿದ್ದು, ಭೂಗತ ಪಾತಕಿ ದಾವೂದ್

ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ವಿದಾಯ

ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ಸೋಲುಂಡ ಬೆನ್ನಲ್ಲೇ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಸ್ಮಿತ್ ಟಿ-20 ಮತ್ತು ಟೆಸ್ಟ್ ಕ್ರಿಕೆಟ್ ನಲ್ಲಿ