Menu

ಚಾಂಪಿಯನ್ಸ್ ಟ್ರೋಫಿ ಅಜೇಯ ಭಾರತಕ್ಕೆ ಸೋತ ಪಾಕಿಸ್ತಾನ ಸವಾಲು

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಭಾನುವಾರ ನಡೆಯುವ ಹೈವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ದುಬೈನಲ್ಲಿ ನಡೆಯಲಿರುವ ಈ ಪಂದ್ಯ ಪಾಕಿಸ್ತಾನ ಪಾಲಿಗೆ ಅತ್ಯಂತ ಪ್ರಮುಖವಾಗಿದ್ದರೆ, ಬಾಂಗ್ಲಾದೇಶ ಮಣಿಸಿ ಶುಭಾರಂಭ ಮಾಡಿರುವ ಭಾರತಕ್ಕೆ ಪ್ರತಿಷ್ಠೆಯ ವಿಷಯವಾಗಿದೆ. ಪಾಕಿಸ್ತಾನ ತಂಡ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 60 ರನ್ ಗಳಿಂದ ಸೋಲುಂಡು ಟೂರ್ನಯಿಂದ ಬಹುತೇಕ ಹೊರಬಿದ್ದಿದೆ. ಇದರಿಂದ ಪಾಕಿಸ್ತಾನ ನಾಕೌಟ್ ಹಂತ ಪ್ರವೇಶಿಸಬೇಕಾದರೆ ಈ ಪಂದ್ಯದಲ್ಲಿ ಗೆದ್ದು

ಮುರಿದುಬಿದ್ದ ಕ್ರಿಕೆಟಿಗ ಯಜುರ್ವೆಂದ್ರ ಚಾಹಲ್- ನಟಿ ಧನಶ್ರೀ ದಾಂಪತ್ಯ!

ಸ್ಪಿನ್ನರ್ ಯಜುರ್ವೆಂದ್ರ ಚಾಹಲ್ ಮತ್ತು ಕೋರಿಯೋಗ್ರಾಫರ್ ಧನಶ್ರೀ ಅಧಿಕೃತವಾಗಿ ಡಿವೋರ್ಸ್ ಪಡೆಯುವ ಮೂಲಕ 4 ವರ್ಷಗಳ ದಾಂಪತ್ಯ ಜೀವನ ಮುರಿದುಬಿದ್ದಿದೆ. ಫೆಬ್ರವರಿ 20ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಗೆ ವಿಚ್ಛೇದನ ಪ್ರಕ್ರಿಯೆ ಪೂರ್ಣಗೊಂಡಿದೆ. ಸುಮಾರು 45 ನಿಮಿಷಗಳ ಕಾಲ ನಡೆದ ಕೌನ್ಸಿಲಿಂಗ್

ಚಾಂಪಿಯನ್ಸ್ ಟ್ರೋಫಿ: ಗಿಲ್ ಸತತ 2ನೇ ಶತಕದೊಂದಿಗೆ ಬಾಂಗ್ಲಾವನ್ನು ಮಣಿಸಿದ  ಭಾರತ 

ಶುಭಮನ್ ಗಿಲ್ ಸಿಡಿಸಿದ ಶತಕದ ಮೂಲಕ ಭಾರತ ತಂಡ 6 ವಿಕೆಟ್ ಗಳಿಂದ ಬಾಂಗ್ಲಾದೇಶ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ದುಬೈನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡವನ್ನು 49.4 ಓವರ್

ಚಾಂಪಿಯನ್ಸ್ ಟ್ರೋಫಿ: ಬಾಂಗ್ಲಾ ವಿರುದ್ಧ ಇತಿಹಾಸ ಬರೆದ ಮೊಹಮದ್ ಶಮಿ

ಭಾರತದ ಮಧ್ಯಮ ವೇಗಿ ಮೊಹಮದ್ ಶಮಿ ಏಕದಿನ ಕ್ರಿಕೆಟ್ ನಲ್ಲಿ ಅತ್ಯಂತ ವೇಗವಾಗಿ 200 ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ದುಬೈನಲ್ಲಿ ಗುರುವಾರ ನಡೆದ ಬಾಂಗ್ಲಾದೇಶ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಜಾಕರ್ ಅಲಿ ಅವರನ್ನು ಔಟ್ ಮಾಡುವ

ಚಾಂಪಿಯನ್ಸ್ ಟ್ರೋಫಿ: ಕುಸಿದ ಬಾಂಗ್ಲಾಗೆ ತೌಹಿದ್ ಚೊಚ್ಚಲ ಶತಕದ ಆಸರೆ

ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ತೌಹಿದ್ ಹ್ರಿಡೊಯ್ ಚೊಚ್ಚಲ ಶತಕದ ನೆರವನಿಂದ ಬಾಂಗ್ಲಾದೇಶ ತಂಡ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತಕ್ಕೆ 229 ರನ್ ಗಳ ಸ್ಪರ್ಧಾತ್ಮಕ ಮೊತ್ತದ ಗುರಿ ಒಡ್ಡಿದೆ. ದುಬೈನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್

ಕುತ್ತಿಗೆ ಮೇಲೆ ಬಿದ್ದ 270 ಕೆಜಿ ತೂಕದ ರಾಡ್: 17 ವರ್ಷದ ವೇಟ್ ಲಿಫ್ಟರ್ ಸಾವು!

ಕಿರಿಯರ ನ್ಯಾಷನಲ್ ಗೇಮ್ಸ್ ಚಿನ್ನದ ಪದಕ ವಿಜೇತೆ 17 ವರ್ಷದ ವೇಟ್ ಲಿಫ್ಟರ್ ಅಭ್ಯಾಸದ ವೇಳೆ ಕುತ್ತಿಗೆ ಮೇಲೆ 270 ಕೆಜಿ ತೂಕದ ರಾಡ್ ಬಿದ್ದು ಮೃತಪಟ್ಟಿರುವ ಆಘಾತಕಾರಿ ಘಟನೆ ಗುಜರಾತ್ ನಲ್ಲಿ ಸಂಭವಿಸಿದೆ. ಮಹಿಳಾ ವೇಟ್ ಲಿಫ್ಟರ್ ಯಶ್ನಿಕಾ ಆಚಾರ್ಯ

ಚಾಂಪಿಯನ್ಸ್ ಟ್ರೋಫಿ: ಭಾರತ -ಬಾಂಗ್ಲಾದೇಶ ಮುಖಾಮುಖಿ ಇಂದು

ತವರಿನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿದ ಹುಮ್ಮಸ್ಸಿನಲ್ಲಿರುವ ಭಾರತವು ಬಾಂಗ್ಲಾದೇಶ ವಿರುದ್ಧ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ 20ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ದುಬೈನ  ಇಂಟರ್‌ ನ್ಯಾಷನಲ್‌ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಐಸಿಸಿ ಏಕದಿನ ಪ್ರಶಸ್ತಿಗಾಗಿ 12 ವರ್ಷಗಳ ಬರವನ್ನು ಕೊನೆಗೊಳಿಸುವ ಗುರಿಯನ್ನು

ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲೇ ಪಾಕಿಸ್ತಾನಕ್ಕೆ ಆಘಾತ ನೀಡಿದ ಕಿವೀಸ್ 

ನ್ಯೂಜಿಲೆಂಡ್ ತಂಡ 60 ರನ್ ಗಳ ಭಾರೀ ಅಂತರದಿಂದ ಪಾಕಿಸ್ತಾನ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯಲ್ಲಿ ಭರ್ಜರಿ ಆರಂಭ ಪಡೆದಿದೆ. ಆರಂಭಿಕ ವಿಲ್ ಯಂಗ್ ಹಾಗೂ ಮಧ್ಯಮ ಕ್ರಮಾಂಕದಲ್ಲಿ ಟಾಮ್ ಲಾಥಮ್ ಸಿಡಿಸಿದ ಸಿಡಿಲಬ್ಬರದ ಶತಕಗಳ ನೆರವಿನಿಂದ ಕಿವೀಸ್‌ಗೆ

ಚಾಂಪಿಯನ್ಸ್ ಟ್ರೋಫಿಗೆ ಕ್ಷಣಗಣನೆ: 3 ದಶಕದ ನಂತರ ಪಾಕಿಸ್ತಾನಕ್ಕೆ ಮರಳಿದ ಐಸಿಸಿ ಟೂರ್ನಿ

ಲಾಹೋರ್: ಪಾಕಿಸ್ತಾನ ಕೊನೆಯ ಬಾರಿಗೆ ಪ್ರಮುಖ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿ ಒಂದು ಪೀಳಿಗೆ ಕಳೆದಿದೆ. ೧೯೯೬ ರಲ್ಲಿ ಭಾರತ ಮತ್ತು ಶ್ರೀಲಂಕಾ ಜೊತೆಗೆ ಒಡಿಐ ವಿಶ್ವಕಪ್ ಅನ್ನು ಆಯೋಜಿಸಿತ್ತು. ದೀರ್ಘ ಕಾಯುವಿಕೆಯ ನಂತರ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನಕ್ಕೆ

ಅಭ್ಯಾಸದ ವೇಳೆ ಮಂಡಿಗೆ ಬಡಿದ ಚೆಂಡು: ಬಾಂಗ್ಲಾ ಪಂದ್ಯಕ್ಕೆ ರಿಷಭ್ ಪಂತ್ ಡೌಟ್!

ಭಾರತ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಮತ್ತು ವಿಕೆಟ್ ಕೀಪರ್ ರಿಷಭ್ ಪಂತ್ ಅಭ್ಯಾಸದ ವೇಳೆ ಮಂಡಿಗೆ ಚೆಂಡು ಬಡಿದಿದ್ದರಿಂದ ಗಾಯಗೊಂಡಿದ್ದು, ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ. ಭಾರತ ಬುಧವಾರ ಬಾಂಗ್ಲಾದೇಶ ವಿರುದ್ಧ ಮೊದಲ ಪಂದ್ಯವಾಡುವ ಮೂಲಕ ಚಾಂಪಿಯನ್ಸ್