ಕ್ರೀಡೆ
WPL 2025 ಹರಾಜು: ಸಿಮ್ರಾನ್ ದುಬಾರಿ ಕ್ರಿಕೆಟ್ ಆಟಗಾರ್ತಿ, 16 ವರ್ಷದ ಬಾಲಕಿಗೆ 1.60 ಕೋಟಿ!
ಲೆಗ್ ಸ್ಪಿನ್ನರ್ ಸಿಮ್ರಾನ್ ಶೇಖ್ ಮಹಿಳಾ ಪ್ರೀಮಿಯರ್ ಲೀಗ್ 2025ನೇ ಸಾಲಿನ ಹರಾಜಿನಲ್ಲಿ ಅತ್ಯಂತ ದುಬಾರಿ ಆಟಗಾರ್ತಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಭಾನುವಾರ ನಡೆದ ಮಿನಿ ಹರಾಜಿನಲ್ಲಿ ಸಿಮ್ರಾನ್ ಶೇಖ್ ಅವರನ್ನು ಮುಂಬೈ ಇಂಡಿಯನ್ಸ್ 1.90 ಕೋಟಿ ರೂ.ಗೆ ಖರೀದಿಸಿದರು. ಈ ಮೂಲಕ ಸಿಮ್ರಾನ್ ಅತ್ಯಂತ ದುಬಾರಿ ಆಟಗಾರ್ತಿ ಎಂಬ ಗೌರವಕ್ಕೆ ಪಾತ್ರರಾದರು. ತಮಿಳುನಾಡಿನ 16 ವರ್ಷದ ವಿಕೆಟ್ ಕೀಪರ್ ಮತ್ತುತ ಎಡಗೈ ಬ್ಯಾಟ್ಸ್ ವುಮೆನ್ ಆಗಿರುವ ಜಿ. ಕಮಲಿನಿ
ಅಶ್ವಿನಿ-ತನಿಶಾ ಜೋಡಿಗೆ ಬ್ಯಾಡ್ಮಿಂಟನ್ ಪ್ರಶಸ್ತಿ
ಗುವಾಹಟಿ: ಗುವಾಹಟಿ ಮಾಸ್ಟರ್ಸ್ ಸೂಪರ್ 100 ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್‌ನಲ್ಲಿ ಭಾರತದ ಮಹಿಳಾ ಡಬಲ್ಸ್ ಜೋಡಿ ತನಿಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ ಪ್ರಶಸ್ತಿ ಗೆದ್ದು ಬೀಗಿದ್ದಾರೆ. ಮಹಿಳಾ ಡಬಲ್ಸ್ ಫೈನಲ್‌ನಲ್ಲಿ ಇವರಿಬ್ಬರ ಜೋಡಿ ಚೀನಾದ ಲಿ ಹುವಾ ಝೌ ಮತ್ತು
ದ್ರಾವಿಡ್ ಶತಕ ದಾಖಲೆ ಸರಿಗಟ್ಟಿದ ರೂಟ್
ವೆಲ್ಲಿಂಗ್ಟನ್: ಪ್ರವಾಸಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ೩ ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಸರಣಿಯ ಎರಡನೇ ಪಂದ್ಯದಲ್ಲಿ ಆಂಗ್ಲ ಬ್ಯಾಟರ್ ಜೋ ರೂಟ್ ಶತಕ ಸಿಡಿಸಿ ರಾಹುಲ್ ದ್ರಾವಿಡ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್




