Saturday, October 17, 2026
Menu

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ

ಮಹತ್ವದ ಚಾಂಪಿಯನ್ಸ್ ಟ್ರೋಫಿಗೆ ರೋಹಿತ್ ಶರ್ಮ ಸಾರಥ್ಯದ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮುಂಬೈನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ನಾಯಕ ರೋಹಿತ್ ಶರ್ಮ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ತಂಡವನ್ನು ಪ್ರಕಟಿಸಿದರು. ಆದರೆ ಕೋಚ್ ಗೌತಮ್ ಗಂಭೀರ್ ಅನುಪಸ್ಥಿತಿ ಹಲವು ಅನುಪಸ್ಥಿತಿ ಕಾಡಿತ್ತು. ಫೆಬ್ರವರಿ 19ರಿಂದ ಆರಂಭಗೊಳ್ಳಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮ ಮುನ್ನಡೆಸಲಿದ್ದು, ಉಪನಾಯಕನಾಗಿ ಶುಭಮನ್ ಗಿಲ್ ಗೆ ಬಡ್ತಿ ನೀಡಲಾಗಿದೆ. ಗಾಯದಿಂದ ಚೇತರಿಸಿಕೊಂಡರೂ

ಎಷ್ಟಾದರೂ ಹಣ-ಸವಲತ್ತು ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಸಿಎಂ

ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ, ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಮಂಗಳೂರಿನಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ

ಟೀಂ ಇಂಡಿಯಾದ ಡ್ರೆಸ್ಸಿಂಗ್‌ ರೂಂ ಮಾಹಿತಿ ಲೀಕ್‌ ಮಾಡಿದ್ದು ಸರ್ಫರಾಜ್‌ ಖಾನ್‌: ಗೌತಮ್‌ ಗಂಭೀರ್‌

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್‌ ಸರಣಿ ವೇಳೆ ಟೀಂ ಇಂಡಿಯಾದ ಡ್ರೆಸ್ಸಿಂಗ್‌ ಕೋಣೆಯ ಮಾಹಿತಿ ಬಹಿರಂಗಪಡಿಸಿದ್ದು ಸರ್ಫರಾಜ್ ಖಾನ್‌ ಎಂದು ಬಿಸಿಸಿಐ ಸಭೆಯಲ್ಲಿ ಕೋಚ್‌ ಗೌತಮ್‌ ಗಂಭೀರ್‌ ಆರೋಪಿಸಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಡ್ರೆಸ್ಸಿಂಗ್‌ ರೂಮ್‌ನಲ್ಲಿ ಗಂಭೀರ್‌ ಮತ್ತು ಹಿರಿಯ ಆಟಗಾರರ ನಡುವೆ ಭಿನ್ನಮತ

ಐರ್ಲೆಂಡ್ ಮಣಿಸಿ ಹಲವು ದಾಖಲೆ ಬರೆದ ಭಾರತ ವನಿತೆಯರು!

ಅಮೋಘ ಪ್ರದರ್ಶನ ನೀಡಿದ ಭಾರತ ವನಿತೆಯರ ತಂಡ 304 ರನ್ ಗಳ ಅಂತರದಿಂದ ಐರ್ಲೆಂಡ್ ತಂಡವನ್ನು ಮಣಿಸಿ ಏಕದಿನ ಕ್ರಿಕೆಟ್ ನಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿ ಚಾರಿತ್ರಿಕ ಸಾಧನೆ ಮಾಡಿದೆ. ಭಾರತ ಪ್ರವಾಸ ಕೈಗೊಂಡಿರುವ ಐರ್ಲೆಂಡ್ ವಿರುದ್ಧ ಬುಧವಾರ ನಡೆದ ಸರಣಿಯ

ಪ್ರದರ್ಶನಕ್ಕೆ ತಕ್ಕಂತೆ ಆದಾಯ: ಬಿಸಿಸಿಐನಿಂದ ಮೇಜರ್ ಸರ್ಜರಿ

ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿನ ಹೀನಾಯ ಸೋಲಿನ ಬೆನ್ನಲ್ಲೇ ಮೇಜರ್ ಸರ್ಜರಿಗೆ ಬಿಸಿಸಿಐ ಮುಂದಾಗಿದೆ. ಪ್ರಧಾನ ಕೋಚ್ ಗೌತಮ್ ಗಂಭೀರ್ ಅವರ ರೆಕ್ಕೆ-ಪುಕ್ಕಕ್ಕೆ ಕತ್ತರಿ ಹಾಕಿರುವ ಬಿಸಿಸಿಐ ಇದೇ ವೇಳೆ ಆಟಕ್ಕೆ ತಕ್ಕ ಕಜ್ಜಾಯ ನೀಡುವುದಾಗಿ

ಆಸ್ಟ್ರೇಲಿಯನ್ ಓಪನ್: ಭಾರತೀಯ ಬಸವರೆಡ್ಡಿ ಮುಂದೆ ಜೊಕೊವಿಕ್ ಗೆ ಪ್ರಯಾಸದ ಜಯ

ವಿಶ್ವದ ಅಗ್ರಮಾನ್ಯ ಆಟಗಾರ ಸರ್ಬಿಯಾದ ನೊವಾಕ್ ಜೊಕೊವಿಕ್ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಭಾರತೀಯ ಮೂಲದ ನಿತಿಶ್ ಬಸವರೆಡ್ಡಿ ಪ್ರಯಾಸದ ಗೆಲುವು ದಾಖಲಿಸಿದ್ದಾರೆ. ಮೆಲ್ಬೋರ್ನ್ ಕೋರ್ಟ್ ನಲ್ಲಿ ಸೋಮವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನಲ್ಲೇ ತಮ್ಮದೇ ಅಭಿಮಾನಿ ಆಟಗಾರನ

ತಿರುಪತಿಯಲ್ಲಿ ಲಡ್ಡು ಕೇಂದ್ರದಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಯಿಂದ ತಪ್ಪಿದ ಭಾರೀ ಅನಾಹುತ!

ಕೆಲವು ದಿನಗಳ ಹಿಂದೆ ಕಾಲ್ತುಳಿತ ದುರಂತದ ಮಾಸುವ ಮುನ್ನವೇ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ಕೂದಲೆಳೆ ಅಂತರದಿಂದ ತಪ್ಪಿದೆ. ಸೋಮವಾರ ಬೆಳಿಗ್ಗೆ ತಿರುಪತಿಯ 47ನೇ ಲಡ್ಡು ಕೌಂಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ

ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಇಂಟರ್-ಸಿಟಿ ಪಂದ್ಯಾವಳಿಯಲ್ಲಿ ಮಿಂಚಿದ ಯುವ ಪ್ರತಿಭೆಗಳು!

ಬೆಂಗಳೂರು, ಜನವರಿ 13, 2025: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಆಯೋಜಿಸಿದ್ದ ಇಂಟರ್-ಸಿಟಿ ಪಂದ್ಯಾವಳಿ ಯಶಸ್ವಿಯಾಗಿ ನೆರವೇರಿದೆ. ಬೆಂಗಳೂರಿನ ಹಲಸೂರಿನಲ್ಲಿರುವ ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಸೌತ್ ಯುನೈಟೆಡ್ ಫುಟ್‌ಬಾಲ್ ಅಕಾಡೆಮಿಯ ಬೆಂಗಳೂರು ಮತ್ತು ಪುಣೆಯ

ಕಪಿಲ್ ದೇವ್ ಕೊಲ್ಲಲು ಮನೆಗೆ ಹೋಗಿದ್ದೆ: ಯುವರಾಜ್ ಸಿಂಗ್ ತಂದೆ ಶಾಕಿಂಗ್ ಹೇಳಿಕೆ

ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲು ಅವರ ಮನೆಗೆ ಪಿಸ್ತೂಲು ತಗೊಂಡು ಹೋಗಿದ್ದೆ ಎಂದು ಭಾರತದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಆಘಾತಕಾರಿ ಹೇಳಿದ್ದಾರೆ. ಸಾಮ್ ದೀಶ್ ಭಾಟಿಯಾಗೆ ನೀಡಿದ ಸಂದರ್ಶನದಲ್ಲಿ

ಮಾರ್ಚ್ 21ರಿಂದ ಐಪಿಎಲ್ ಟೂರ್ನಿ ಆರಂಭ, ಮೇ 25ಕ್ಕೆ ಅಂತ್ಯ: ರಾಜೀವ್ ಶುಕ್ಲ

ಐಪಿಎಲ್ ಟಿ-20 ಟೂರ್ನಿಯ 2025ನೇ ಸಾಲಿನ ಆವೃತ್ತಿ ಮಾರ್ಚ್ 21ರಿಂದ ಆರಂಭಗೊಳ್ಳಲಿದ್ದು, ಮೇ 25ಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಐಪಿಎಲ್ ಉಪಾಧ್ಯಕ್ಷ ರಾಜೀವ್ ಶುಕ್ಲ ಹೇಳಿದ್ದಾರೆ. ಮುಂಬೈನಲ್ಲಿ ಭಾನುವಾರ ನಡೆದ ಬಿಸಿಸಿಐ ಸಭೆಯಲ್ಲಿ ಐಪಿಎಲ್ ಟೂರ್ನಿಯ ವೇಳಾಪಟ್ಟಿ ಸಿದ್ಧವಾಗಿದ್ದು, ಉದ್ಘಾಟನಾ ದಿನ ಹಾಗೂ