ಕ್ರೀಡೆ
ಅಶ್ವಿನಿ-ತನಿಶಾ ಜೋಡಿಗೆ ಬ್ಯಾಡ್ಮಿಂಟನ್ ಪ್ರಶಸ್ತಿ
ಗುವಾಹಟಿ: ಗುವಾಹಟಿ ಮಾಸ್ಟರ್ಸ್ ಸೂಪರ್ 100 ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್‌ನಲ್ಲಿ ಭಾರತದ ಮಹಿಳಾ ಡಬಲ್ಸ್ ಜೋಡಿ ತನಿಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ ಪ್ರಶಸ್ತಿ ಗೆದ್ದು ಬೀಗಿದ್ದಾರೆ. ಮಹಿಳಾ ಡಬಲ್ಸ್ ಫೈನಲ್‌ನಲ್ಲಿ ಇವರಿಬ್ಬರ ಜೋಡಿ ಚೀನಾದ ಲಿ ಹುವಾ ಝೌ ಮತ್ತು ವಾಂಗ್ ಜಿ ಮೆಂಗ್ ವಿರುದ್ಧ ನೇರ ಗೇಮ್ ಗಳ ಗೆಲುವು ದಾಖಲಿಸಿ ಪ್ರಶಸ್ತಿಯನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಪ್ಯಾರಿಸ್ ಒಲಿಂಪಿಕ್ಸಲ್ಲಿ ಸ್ಪರ್ಧಿಸಿದ್ದ ಅಗ್ರ ಶ್ರೇಯಾಂಕಿತ ಜೋಡಿ ೪೩ ನಿಮಿಷಗಳ
ದ್ರಾವಿಡ್ ಶತಕ ದಾಖಲೆ ಸರಿಗಟ್ಟಿದ ರೂಟ್
ವೆಲ್ಲಿಂಗ್ಟನ್: ಪ್ರವಾಸಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ೩ ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಸರಣಿಯ ಎರಡನೇ ಪಂದ್ಯದಲ್ಲಿ ಆಂಗ್ಲ ಬ್ಯಾಟರ್ ಜೋ ರೂಟ್ ಶತಕ ಸಿಡಿಸಿ ರಾಹುಲ್ ದ್ರಾವಿಡ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್



