Saturday, October 17, 2026
Menu

ಬಾಕ್ಸಿಂಗ್ ಡೇ ಟೆಸ್ಟ್: ಕುಸಿದ ಭಾರತದ ಮೇಲೆ ಆಸ್ಟ್ರೇಲಿಯಾ ಹಿಡಿತ!

ಮಧ್ಯಮ ಕ್ರಮಾಂಕದಲ್ಲಿ ಸ್ಟೀವನ್ ಸ್ಮಿತ್ ಸಿಡಿಸಿದ ಸತತ ಎರಡನೇ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಹಿಡಿತ ಸಾಧಿಸಿದ್ದರೆ, ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ವೈಫಲ್ಯದಿಂದ ಭಾರತ ಒತ್ತಡಕ್ಕೆ ಸಿಲುಕಿದೆ. ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಎರಡನೇ ದಿನವಾದ ಶುಕ್ರವಾರ 6 ವಿಕೆಟ್ ಗೆ 311 ರನ್ ನಿಂದ ಆಟ ಮುಂದುವರಿಸಿದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ ನಲ್ಲಿ 424 ರನ್ ಗಳ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಆರ್.ಅಶ್ವಿನ್ ವಿದಾಯ

ಭಾರತದ ಸ್ಪಿನ್ ಮಾಂತ್ರಿಕ ಆರ್.ಅಶ್ವಿನ್ ದಿಢೀರನೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯದ ಮಧ್ಯದಲ್ಲೇ ಬುಧವಾರ ಅಶ್ವಿನ್ ನಿವೃತ್ತಿ ನಿರ್ಧಾರ ಪ್ರಕಟಿಸಿದರು. ಆಫ್ ಸ್ಪಿನ್ನರ್ ಅಶ್ವಿನ್ ಭಾರತದ ಪರ ಅತೀ ಹೆಚ್ಚು

ಭಾರತದ ಗುಕೇಶ್ ನೂತನ ವಿಶ್ವ ಚೆಸ್ ಚಾಂಪಿಯನ್

ಭಾರತದ ಜಿ.ಗುಕೇಶ್ ವಿಶ್ವ ಚೆಸ್ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಗುರುವಾರ ನಡೆದ ೧೪ನೇ ಹಾಗೂ ಅಂತಿಮ ಸುತ್ತಿನ ಪಂದ್ಯದಲ್ಲಿ ಚೀನಾದ ಡಿಂಗ್ ಲಿರಿನ್ ಅವರನ್ನು ಮಣಿಸಿದರು. ಈ ಮೂಲಕ

WPL 2025 ಹರಾಜು: ಸಿಮ್ರಾನ್ ದುಬಾರಿ ಕ್ರಿಕೆಟ್ ಆಟಗಾರ್ತಿ, 16 ವರ್ಷದ ಬಾಲಕಿಗೆ 1.60 ಕೋಟಿ!

ಲೆಗ್ ಸ್ಪಿನ್ನರ್ ಸಿಮ್ರಾನ್ ಶೇಖ್ ಮಹಿಳಾ ಪ್ರೀಮಿಯರ್ ಲೀಗ್ 2025ನೇ ಸಾಲಿನ ಹರಾಜಿನಲ್ಲಿ ಅತ್ಯಂತ ದುಬಾರಿ ಆಟಗಾರ್ತಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಭಾನುವಾರ ನಡೆದ ಮಿನಿ ಹರಾಜಿನಲ್ಲಿ ಸಿಮ್ರಾನ್ ಶೇಖ್ ಅವರನ್ನು ಮುಂಬೈ ಇಂಡಿಯನ್ಸ್ 1.90 ಕೋಟಿ ರೂ.ಗೆ ಖರೀದಿಸಿದರು. ಈ

ಅಶ್ವಿನಿ-ತನಿಶಾ ಜೋಡಿಗೆ ಬ್ಯಾಡ್ಮಿಂಟನ್ ಪ್ರಶಸ್ತಿ

ಗುವಾಹಟಿ: ಗುವಾಹಟಿ ಮಾಸ್ಟರ್ಸ್ ಸೂಪರ್ 100 ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್‌ನಲ್ಲಿ ಭಾರತದ ಮಹಿಳಾ ಡಬಲ್ಸ್ ಜೋಡಿ ತನಿಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ ಪ್ರಶಸ್ತಿ ಗೆದ್ದು ಬೀಗಿದ್ದಾರೆ. ಮಹಿಳಾ ಡಬಲ್ಸ್ ಫೈನಲ್‌ನಲ್ಲಿ ಇವರಿಬ್ಬರ ಜೋಡಿ ಚೀನಾದ ಲಿ ಹುವಾ ಝೌ ಮತ್ತು

ದ್ರಾವಿಡ್ ಶತಕ ದಾಖಲೆ ಸರಿಗಟ್ಟಿದ ರೂಟ್

ವೆಲ್ಲಿಂಗ್ಟನ್: ಪ್ರವಾಸಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ೩ ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಸರಣಿಯ ಎರಡನೇ ಪಂದ್ಯದಲ್ಲಿ ಆಂಗ್ಲ ಬ್ಯಾಟರ್ ಜೋ ರೂಟ್ ಶತಕ ಸಿಡಿಸಿ ರಾಹುಲ್ ದ್ರಾವಿಡ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್