ಕ್ರೀಡೆ
ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿದ ಕೆಕೆಆರ್ ಆಸೆ ಜೀವಂತ
ಸಂಘಟಿತ ಪ್ರದರ್ಶನ ನೀಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ 14 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಅದರದ್ದೇ ನೆಲದಲ್ಲಿ ಸೋಲಿಸಿ ಐಪಿಎಲ್ ನಲ್ಲಿ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ. ದೆಹಲಿಯಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 9 ವಿಕೆಟ್ ಕಳೆದುಕೊಂಡು 205 ರನ್ ಸಂಪಾದಿಸಿತು. ಕಠಿಣ ಗುರಿ ಬೆಂಬತ್ತಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 190 ರನ್ ಗಳಿಸಲಷ್ಟೇ ಶಕ್ತವಾಯಿತು. ಕೆಕೆಆರ್ ಈ ಗೆಲುವಿನೊಂದಿಗೆ
ಟಿ-20ಯಲ್ಲಿ 2ನೇ ಅತೀ ವೇಗದ ಶತಕ ಸಿಡಿಸಿದ 14 ವರ್ಷದ ವೈಭವ್ ಸೂರ್ಯವಂಶಿ
ರಾಜಸ್ಥಾನ್ ರಾಯಲ್ಸ್ ತಂಡದ 14 ವರ್ಷದ ಬಾಲಕ ವೈಭವ್ ಸೂರ್ಯವಂಶಿ 35 ಎಸೆತಗಳಲ್ಲಿ ಶತಕ ಸಿಡಿಸಿ ಈ ಸಾಧನೆ ಮಾಡಿದ ಅತೀ ಕಿರಿಯ ಹಾಗೂ ಐಪಿಎಲ್ ಇತಿಹಾಸದಲ್ಲೇ ಎರಡನೇ ಅತ್ಯಂತ ವೇಗದ ಶತಕದ ದಾಖಲೆ ಬರೆದಿದ್ದಾರೆ. ಜೈಪುರದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ
ವೈಭವದ ದಾಖಲೆಯ ಶತಕದಲ್ಲಿ ರಾರಾಜಿಸಿದ ರಾಜಸ್ಥಾನ್: ಗುಜರಾತ್ ಗೆ ಆಘಾತ
ಜೈಪುರ: 14 ವರ್ಷದ ವೈಭವ್ ಸೂರ್ಯವಂಶಿ ಸಿಡಿಸಿದ ಐಪಿಎಲ್ ಇತಿಹಾಸದ ಎರಡನೇ ಅತ್ಯಂತ ವೇಗದ ಶತಕದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ 8 ವಿಕೆಟ್ ಗಳ ಮಹೋನ್ನತ ಜಯ ಸಾಧಿಸಿ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡರೆ, ಗುಜರಾತ್ ಟೈಟಾನ್ಸ್ ಆಘಾತ ಅನುಭವಿಸಿ ಮೂರನೇ ಸ್ಥಾನಕ್ಕೆ
ಆರ್ ಸಿಬಿ ನಂ.1, ವಿರಾಟ್ ಕೊಹ್ಲಿಗೆ ಆರೆಂಜ್, ಹಾಜ್ಲೆವುಡ್ ಗೆ ಪರ್ಪಲ್ ಕ್ಯಾಪ್!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಂ.1 ತಂಡ, ರನ್ ಗಳಿಕೆಯಲ್ಲಿ ಕೊಹ್ಲಿ ನಂ.1 ಮತ್ತು ಅತೀ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಜೋಸ್ ಹಾಜ್ಲೆವುಡ್ ನಂ.1 ಸ್ಥಾನಕ್ಕೇರಿದ್ದಾರೆ. ಈ ಮೂಲಕ ಎಲ್ಲಾ ವಿಭಾಗಗಳಲ್ಲೂ ಆಧಿಪತ್ಯ ಸ್ಥಾಪಿಸಿ ಪ್ರಶಸ್ತಿಯ ಭರವಸೆ ಮೂಡಿಸಿದೆ. ಭಾನುವಾರ
ಕೊಹ್ಲಿ-ಕೃನಾಲ್ ಅಮೋಘ ಜೊತೆಯಾಟ: ಡೆಲ್ಲಿ ವಿರುದ್ಧ ಬೆಂಗಳೂರಿನ ಸೋಲಿಗೆ ಸೇಡು ತೀರಿಸಿಕೊಂಡ ಆರ್ ಸಿಬಿ!
ನವದೆಹಲಿ: ದಾಖಲೆಗಳ ವೀರ ವಿರಾಟ್ ಕೊಹ್ಲಿ ಮತ್ತು ಆಲ್ ರೌಂಡರ್ ಕೃನಾಲ್ ಪಾಂಡ್ಯ ಅಮೋಘ ಜೊತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿತು. ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್
ಮುಂಬೈಗೆ ಸತತ 5ನೇ ಜಯ, ಲಕ್ನೋ ಸೂಪರ್ ಜೈಂಟ್ಸ್ ಗೆ 54 ರನ್ ಆಘಾತ
ಮುಂಬೈ: ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಅರ್ಧಶತಕ ಮತ್ತು ಜಸ್ ಪ್ರೀತ್ ಬುಮ್ರಾ ಮಾರಕ ದಾಳಿ ನೆರವಿನಿಂದ ಮುಂಬೈ ಇಂಡಿಯನ್ಸ್ 54 ರನ್ ಗಳ ಭಾರೀ ಅಂತರದಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮಣಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ.
ಕೆಕೆಆರ್- ಪಂಜಾಬ್ ಕಿಂಗ್ಸ್ ಪಂದ್ಯ ರದ್ದು
ಕೋಲ್ಕತಾ: ಕೋಲ್ಕತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಐಪಿಎಲ್ ಪಂದ್ಯ ಮಳೆಯಿಂದ ರದ್ದುಗೊಂಡಿದ್ದು ಉಭಯ ತಂಡಗಳು ತಲಾ ಒಂದು ಅಂಕ ಹಂಚಿಕೊಂಡಿವೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್
ಐಪಿಎಲ್ ನಲ್ಲಿ ಅಂಪೈರ್ ಗಳ ಸಂಭಾವನೆ ಎಷ್ಟು ಗೊತ್ತಾ?
ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿಯಗಳಲ್ಲಿ ಒಂದಾಗಿರುವ ಐಪಿಎಲ್ ನಲ್ಲಿ ಆಟಗಾರರಿಂದ ಹಿಡಿದು ಪ್ರತಿಯೊಬ್ಬರು ಕೋಟಿಗಟ್ಟಲೆ ಹಣ ಮಾಡುತ್ತಿದ್ದಾರೆ. ಆದರೆ ಅಂಪೈರ್ ಗಳ ಸಂಭಾವನೆ ಎಷ್ಟು ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. ಐಪಿಎಲ್ 2025ನಲ್ಲಿ ಮೈದಾನದ ಅಂಪೈರ್ ಗಳು ಒಂದು ಪಂದ್ಯಕ್ಕೆ 3 ಲಕ್ಷ
ತವರಿನಲ್ಲಿ ಸೋಲಿನಲ್ಲೂ ದಾಖಲೆ ಬರೆದ ಚೆನ್ನೈ ಸೂಪರ್ ಕಿಂಗ್ಸ್
ಚೆನ್ನೈ: ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ಸತತ 5ನೇ ಬಾರಿ ತವರಿನಲ್ಲಿ ಸೋತು ಸೋಲಿನಲ್ಲೂ ಹಲವು ದಾಖಲೆಗಳನ್ನು ನಿರ್ಮಿಸಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಣ ಸ್ಪಿನ್ನರ್ ಗಳ ಸ್ವರ್ಗವಾಗಿದ್ದು, ರನ್ ಗಳಿಸಲು ಬ್ಯಾಟ್ಸ್ ಮನ್ ಗಳು ಪರದಾಡುತ್ತಾರೆ. ಇಂತಹ ಪಿಚ್
ಬೆಂಗಳೂರಿನಲ್ಲಿ ಕೊನೆಗೂ ಗೆದ್ದು ಬೀಗಿದ ಆರ್ ಸಿಬಿ: ರಾಜಸ್ಥಾನ್ ಗೆ 11 ರನ್ ಸೋಲು
ಮಧ್ಯಮ ವೇಗಿ ಜೋಸ್ ಹಾಜೆಲ್ ವುಡ್ ಮಾರಕ ದಾಳಿ ಹಾಗೂ ಬ್ಯಾಟ್ಸ್ ಮನ್ ಗಳ ಜವಾಬ್ದಾರಿಯುತ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 11 ರನ್ ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಐಪಿಎಲ್ 2025 ಟೂರ್ನಿಯಲ್ಲಿ ತವರಿನಲ್ಲಿ ಮೊದಲ ಗೆಲುವಿನ




