Saturday, December 20, 2025
Menu

ರೋಹಿತ್- ಕೊಹ್ಲಿ ಭರ್ಜರಿ ಜೊತೆಯಾಟ: ಆಸ್ಟ್ರೇಲಿಯಾಗೆ 9 ವಿಕೆಟ್ ಆಘಾತ

ಮಾಜಿ ನಾಯಕರಾದ ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಅವರ ಅಜೇಯ ಆಟದಿಂದ ಭಾರತ ತಂಡ 9 ವಿಕೆಟ್ ಗಳ ಭಾರೀ ಅಂತರದಿಂದ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿದೆ. ಸಿಡ್ನಿಯಲ್ಲಿ ಶನಿವಾರ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವನ್ನು 46.3 ಓವರ್ ಗಳಲ್ಲಿ ಆಲೌಟ್ ಮಾಡಿದ ಭಾರತ ತಂಡ ಸ್ಪರ್ಧಾತ್ಮಕ ಮೊತ್ತವನ್ನು 38 ಓವರ್ ಗಳಲ್ಲಿ ಕೇವಲ 1 ವಿಕೆಟ್

ರಾಣಾ ದಾಳಿಗೆ ಕಾಂಗರೂ ಧೂಳೀಪಟ: ಭಾರತಕ್ಕೆ 237 ರನ್ ಗುರಿ

ಮಧ್ಯಮ ವೇಗಿ ಹರ್ಷಿತ್ ರಾಣಾ ಮಾರಕ ದಾಳಿ ನೆರವಿನಿಂದ ಭಾರತ ತಂಡ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು 236 ರನ್ ಗೆ ಆಲೌಟ್ ಮಾಡಿದೆ. ಸಿಡ್ನಿಯಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು

ಭಾರತದ ಸೈಕ್ಲಿಂಗ್ ಇತಿಹಾಸದಲ್ಲಿ ಮೈಲುಗಲ್ಲು: ಪುಣೆ ಗ್ರ್ಯಾಂಡ್ ಟೂರ್ ಗೆ UCI ಮಾನ್ಯತೆ!

ಭಾರತವು ಪ್ರಖ್ಯಾತ ಪ್ರೋ ಸ್ಟೇಜ್ ಎಲಿಟ್ ರೇಸ್ ಫಾರ್ ಮೆನ್ ಅಂತರರಾಷ್ಟ್ರೀಯ ಸೈಕ್ಲಿಂಗ್ ಸ್ಪರ್ಧೆ ಮತ್ತು ಒಲಿಂಪಿಕ್ ಅರ್ಹತಾ ಅಂಕಗಳ ರೇಸ್ ಆಯೋಜನೆ ಹಕ್ಕುಗಳನ್ನು ಭಾರತ ಯಶಸ್ವಿಯಾಗಿ ಪಡೆದುಕೊಂಡಿದೆ. ಈ ಸ್ಪರ್ಧೆ ‘ಪುಣೆ ಗ್ರ್ಯಾಂಡ್ ಟೂರ್ (PGT) 2026’ ಎಂಬ ಹೆಸರಿನಲ್ಲಿ

ಮಂದಾನ, ಪ್ರತಿಕಾ ಶತಕಗಳ ಜೊತೆಯಾಟ: ವನಿತೆಯರ ವಿಶ್ವಕಪ್ ಸೆಮೀಸ್ ಗೆ ಭಾರತ

ಆರಂಭಿಕ ಆಟಗಾರ್ತಿಯರಾದ ಸ್ಮೃತಿ ಮಂದಾನ ಮತ್ತು ಪ್ರತೀಕಾ ರಾವಲ್ ಸಿಡಿಸಿದ ಶತಕಗಳ ನೆರವಿನಿಂದ ಭಾರತ ತಂಡ 53 ರನ್ ಗಳ ಭಾರೀ ಅಂತರದಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಗೆ ಲಗ್ಗೆ ಹಾಕಿದೆ. ಮುಂಬೈನ ಡಿವೈ

ಭಾರತಕ್ಕೆ 2 ವಿಕೆಟ್ ಸೋಲು: ಆಸ್ಟ್ರೇಲಿಯಾ 2-0ಯಿಂದ ಮುನ್ನಡೆ

ಸರ್ವಾಂಗೀಣ ;ಪ್ರದರ್ಶನ ನೀಡಿದ ಆಸ್ಟ್ರೇಲಿಯಾ ತಂಡ 2 ವಿಕೆಟ್ ಗಳ ರೋಚಕ ಜಯ ಸಾಧಿಸಿ 3 ಪಂದ್ಯಗಳ ಏಕದಿನ ಸರಣಿಯಲ್ಲಿ 2-0ಯಿಂದ ಮುನ್ನಡೆ ಸಾಧಿಸಿದೆ. ಅಡಿಲೇಡ್ ನ ಓವಲ್ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವನ್ನು

ಧರ್ಮ ಪ್ರಚಾರ ಮಾಡಿದ್ದಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸ್ಥಾನದಿಂದ ರಿಜ್ವಾನ್ ವಜಾ!

ಡ್ರೆಸ್ಸಿಂಗ್‌ ರೂಮಿನಲ್ಲಿ ಧರ್ಮ ಪ್ರಚಾರ ಮಾಡಿದ್ದಕ್ಕಾಗಿ ಮೊಹಮ್ಮದ್‌ ರಿಜ್ವಾನ್ ಅವರನ್ನು ಪಾಕಿಸ್ತಾನ ತಂಡದ ನಾಯಕ ಸ್ಥಾನದಿಂದ ವಜಾ ಮಾಡಲಾಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ರಿಜ್ವಾನ್ ಅವರನ್ನು ನಾಯಕ ಸ್ಥಾನದಿಂದ ಕೆಳಗಿಳಿಸಲಾಗಿದೆ ಎಂದು ಪಾಕಿಸ್ತಾನ ತಂಡದ ಮಾಜಿ ಆಟಗಾರ ರಶೀದ್‌ ಲತೀಫ್‌ ಹೇಳಿಕೆ

ಇನಿಂಗ್ಸ್ ಸೋಲಿನಿಂದ ವೆಸ್ಟ್ ಇಂಡೀಸ್ ಪಾರು: ವೈಟ್ ವಾಷ್ ಹೊಸ್ತಿಲಲ್ಲಿ ಭಾರತ

ಆರಂಭಿಕ ಜಾನ್ ಕ್ಯಾಂಪ್ ಬೆಲ್ ಮತ್ತು ಶಾಯಿ ಹೋಪ್ ಅವರ ಶತಕಗಳ ನೆರವಿನಿಂದ ಹೋರಾಟ ನಡೆಸಿದ ವೆಸ್ಟ್ ಇಂಡೀಸ್ ತಂಡ ಎರಡನೇ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಸೋಲಿನಿಂದ ಪಾರಾಗಿದ್ದು, ಭಾರತ 2-0ಯಿಂದ ಕ್ಲೀನ್ ಸ್ವೀಪ್ ಸಾಧನೆಯ ಹೊಸ್ತಿಲಲ್ಲಿದೆ. ದೆಹಲಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ

ಗಿಲ್ ಶತಕ: 5 ವಿಕೆಟ್ 518 ರನ್ ಗೆ ಭಾರತ ಮೊದಲ ಇನಿಂಗ್ಸ್ ಡಿಕ್ಲೇರ್

ಆರಂಭಿಕ ಯಶಸ್ವಿ ಜೈಸ್ವಾಲ್ ಮತ್ತು ನಾಯಕ ಶುಭಮನ್ ಗಿಲ್ ಅವರ ಶತಕಗಳ ನೆರವಿನಿಂದ ಭಾರತ ತಂಡ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ಗೆ 518 ರನ್ ಗೆ ಡಿಕ್ಲೇರ್ ಮಾಡಿಕೊಂಡಿದೆ. ದೆಹಲಿಯಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ

ಜೈಸ್ವಾಲ್ ಅಜೇಯ ಶತಕ: ಬೃಹತ್ ಮೊತ್ತದತ್ತ ಭಾರತ

ನವದೆಹಲಿ: ಆರಂಭಿಕ ಯಶಸ್ವಿ ಜೈಸ್ವಾಲ್ ಶತಕ ಹಾಗೂ ಸಾಯಿ ಸುದರ್ಶನ್ ಅವರ ಅರ್ಧಶತಕಗಳ ನೆರವಿನಿಂದ ಭಾರತ ತಂಡ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಬೃಹತ್ ಮೊತ್ತದತ್ತ ಮುನ್ನಡೆದಿದೆ. ಶುಕ್ರವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು

ಭಾರತ ತಂಡಕ್ಕೆ ರೋಹಿತ್, ಕೊಹ್ಲಿ ವಾಪಸ್, ಏಕದಿನಕ್ಕೆ ಗಿಲ್ ನಾಯಕ!

ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಭಾರತದ ಟಿ-20 ಮತ್ತು ಏಕದಿನ ತಂಡಗಳನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ. ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ಅಳೆದು ತೂಗಿ ಅಕ್ಟೋಬರ್ 19ರಿಂದ ಆರಂಭಗೊಳ್ಳಲಿರುವ ಆಸ್ಟ್ರೇಲಿಯಾ ಪ್ರವಾಸಕ್ಕೆ ತಂಡವನ್ನು ಪ್ರಕಟಿಸಿದೆ. ಟೆಸ್ಟ್ ಹಾಗೂ ಟಿ-20ಗೆ ನಿವೃತ್ತಿ