Menu

ಮುಂಬೈ ಇಂಡಿಯನ್ಸ್ ಜಯದಲ್ಲಿ ಮಿಂಚಿದ ಅಶ್ವಿನ್, ರಿಕಲ್ಟನ್!

ಮುಂಬೈ: ಸ್ಪಿನ್ನರ್ ಅಶ್ವಿನ್ ಕುಮಾರ್ ಮತ್ತು ರಿಯಾನ್ ರಿಕಲ್ಟನ್ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 8 ವಿಕೆಟ್ ಗಳಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಮಣಿಸಿದೆ. ವಾಂಖೇಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡ 16.2 ಓವರ್ ಗಳಲ್ಲಿ 116 ರನ್ ಗಳ ಕಳಪೆ ಮೊತ್ತಕ್ಕೆ ಆಲೌಟ್ ಮಾಡಿದ ಮುಂಬೈ ಇಂಡಿಯನ್ಸ್ 12.5 ಓವರ್ ಗಳಲ್ಲಿ 2 ವಿಕೆಟ್

ತವರಿನ ಹುಲಿ ಚೆನ್ನೈಗೆ ಹೀನಾಯ ಸೋಲುಣಿಸಿದ ಆರ್ ಸಿಬಿ!

ಸಂಘಟಿತ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 50 ರನ್ ಗಳ ಭಾರೀ ಅಂತರದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಸತತ 2ನೇ ಗೆಲುವು ದಾಖಲಿಸಿದೆ. ಚೆಪಾಕ್ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟ್

ಐಪಿಎಲ್ 2025: ಚೆನ್ನೈಗೆ 197 ರನ್ ಗುರಿ ನೀಡಿದ ಆರ್ ಸಿಬಿ

ನಾಯಕ ರಜತ್ ಪಟಿದಾರ್ ನೇತೃತ್ವದಲ್ಲಿ ಬ್ಯಾಟ್ಸ್ ಮನ್ ಗಳು ಸಮಯೋಚಿತ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 197 ರನ್ ಸ್ಪರ್ಧಾತ್ಮಕ ಮೊತ್ತದ ಗುರಿ ಒಡ್ಡಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ಶುಕ್ರವಾರ

ಶಾರ್ದೂಲ್ ದಾಳಿಗೆ ಹೈದರಾಬಾದ್ ತತ್ತರ: ಲಕ್ನೋಗೆ ಮೊದಲ ಗೆಲುವು

ಹೈದರಾಬಾದ್: ಮಧ್ಯಮ ವೇಗಿ ಶಾರ್ದೂಲ್ ಠಾಕೂರ್ ಮಾರಕ ದಾಳಿ ಸಹಾಯದಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ 5 ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದೆ. ಹೈದರಾಬಾದ್ ನಲ್ಲಿ ಗುರುವಾರ ನಡೆದ

ಆರ್ ಸಿಬಿ- ಸಿಎಸ್ ಕೆ ಬಿಗ್ ಫೈಟ್: ಗೆದ್ದವರಲ್ಲಿ ಬೀಳೋದು ಯಾರು?

ಚೆನ್ನೈ: ರೋಚಕ ಗೆಲುವಿನೊಂದಿಗೆ ಐಪಿಎಲ್ ಟಿ-20 ಟೂರ್ನಿಯಲ್ಲಿ ಶುಭಾರಂಭ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗಲಿವೆ. ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯಲಿರುವ ಪಂದ್ಯದಲ್ಲಿ ಗೆದ್ದು ತವರಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಇತಿಹಾಸ

ರಾಜಸ್ಥಾನಕ್ಕೆ ಕುಕ್ಕಿದ ಕಾಕ್: ಕೆಕೆಆರ್ ಮೊದಲ ಗೆಲುವು

ಗುವಾಹತಿ: ಸಂಘಟಿತ ದಾಳಿ ಹಾಗೂ ಆರಂಭಿಕ ಕ್ವಿಂಟನ್ ಡಿ ಕಾಕ್ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡ 8 ವಿಕೆಟ್ ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದೆ. ಗುವಾಹತಿಯಲ್ಲಿ ಬುಧವಾರ

ಇಂದು ಆರ್.ಆರ್ v/s ಕೆಕೆಆರ್: ಸೋತ ಚಾಂಪಿಯನ್ನರ ಮುಖಾಮುಖಿ

ಗುವಾಹಟಿ: ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮಾರ್ಚ್ 26, 2025ರಂದು ಗುವಾಹಟಿಯ ಬರ್ಸಪಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್‌ನ ೬ನೇ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ರಾಜಸ್ಥಾನ್ ರಾಯಲ್ಸ್ ತಮ್ಮ ಮೊದಲ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಮಾರ್ಚ್ 23

IPL 2025: ರನ್ ಹೊಳೆಯಲ್ಲಿ ಮುಳುಗಿದ ಗುಜರಾತ್: ಪಂಜಾಬ್ ಗೆ ಗೆಲುವಿನ `ಶ್ರೇಯಸ್’!

ಅಹಮದಾಬಾದ್: ಬೌಂಡರಿ-ಸಿಕ್ಸರ್ ಗಳ ಮೇಲಾಟದಲ್ಲಿ ಹರಿದ ರನ್ ಹೊಳೆಯಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು 11 ರನ್ ಗಳಿಂದ ಮಣಿಸಿದ ಪಂಜಾಬ್ ಕಿಂಗ್ಸ್ ಐಪಿಎಲ್ ಟಿ-20 ಟೂರ್ನಿಯಲ್ಲಿ ಭರ್ಜರಿ ಆರಂಭ ಪಡೆದಿದೆ. ಅಹಮದಾಬಾದ್ ನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ

ಸೋಲಿನ ದವಡೆಯಿಂದ ಗೆಲುವು ಕಸಿದ ಅಶುತೋಷ್: 209 ರನ್ ಪೇರಿಸಿ ಸೋತ ಲಕ್ನೋ

ವಿಶಾಖಪಟ್ಟಣ: ಬಾಲಂಗೋಚಿ ಬ್ಯಾಟ್ಸ್ ಮನ್ ಗಳು ತೋರಿದ ಅಭೂತಪೂರ್ವ ಹೋರಾಟದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲಿನ ದವಡೆಯಿಂದ ಗೆಲುವು ಕಸಿದುಕೊಂಡು ಬೀಗಿದರೆ, ಗೆದ್ದೇ ಬಿಟ್ಟೆವು ಎಂದು ಬೀಗುತ್ತಿದ್ದ ಲಕ್ನೋ ಸೂಪರ್ ಜೈಂಟ್ಸ್ 1 ವಿಕೆಟ್ ನಿಂದ ಸೋಲುಂಡಿದೆ. ವಿಶಾಖಪಟ್ಟಣದಲ್ಲಿ ಸೋಮವಾರ ನಡೆದ

ಬಿಸಿಸಿಐ ಎ ದರ್ಜೆ ಗುತ್ತಿಗೆಯಲ್ಲಿ ಸ್ಮೃತಿ ಮಂದಾನ, ಹರ್ಮನ್ ಪ್ರೀತ್!

ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್, ಸ್ಮೃತಿ ಮಂದಾನ ಮತ್ತು ದೀಪ್ತಿ ಶರ್ಮ ಬಿಸಿಸಿಐ ಮಹಿಳಾ ಆಟಗಾರ್ತಿಯರ ಗುತ್ತಿಗೆ ಪಟ್ಟಿಯಲ್ಲಿ `ಎ’ ದರ್ಜೆ ನೀಡಿದೆ. ಬಿಸಿಸಿಐ ಸೋಮವಾರ ಆಟಗಾರ್ತಿಯರ ವಾರ್ಷಿಕ ಗುತ್ತಿಗೆ ಪಟ್ಟಿಯನ್ನು ಪ್ರಕಟಿಸಿದ್ದು, ಶೆಫಾಲಿ ಶರ್ಮ, ರೇಣುಕಾ ಥಾಕೂರ್,