ಕೃಷಿ
ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಆದ್ಯತೆ : ಸಚಿವ ಚಲುವರಾಯಸ್ವಾಮಿ
ಚಿತ್ರದುರ್ಗ: ನಮ್ಮದು ಸದಾ ರೈತ ಪರ, ಜನ ಪರ ಸರ್ಕಾರವಾಗಿದ್ದು ಮುಂದೆಯೂ ಕೃಷಿ ಕ್ಷೇತ್ರದ ಶ್ರೇಯೋಭಿವೃದ್ದಿಗೆ ವಿಶೇಷ ಆದ್ಯತೆ ನೀಡಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ರೇಣುಕಾಪುರ ಗ್ರಾಮದಲ್ಲಿ ಜಲಾನಯನ ಇಲಾಖೆ ವತಿಯಿಂದ ಮಳೆ ಆಶ್ರಿತ ಪ್ರದೇಶದಲ್ಲಿ ಆದಾಯೋತ್ಪನ್ನ ಮಾರ್ಗಗಳ ಮೂಲಕ ಕೃಷಿ ಸಂಬಂಧಿತ ವಲಯಗಳ ಅಭಿವೃದ್ಧಿ ಮತ್ತು ಪುನಶ್ಚೇತನಗೊಳಿಸುವ ಯೋಜನಯ ಫಲಶೃತಿ ಪರಿಶೀಲನಾ ಕಾರ್ಯಕ್ರಮ ಉದ್ಘಾಟಿಸಿ ಸಚಿವರು ಮಾತನಾಡಿದರು. ಸರ್ಕಾರದ
ಕನಿಷ್ಠ 6 ಲಕ್ಷ ಕ್ವಿಂಟಾಲ್ ಬೀಜೋತ್ಪಾದನೆ ಸಿದ್ದತೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸೂಚನೆ
ಬೆಂಗಳೂರು: ಕರ್ನಾಟಕ ರಾಜ್ಯದ ಬೀಜ ನಿಗಮದ ವತಿಯಿಂದ 2025-26ನೇ ಸಾಲಿಗೆ 6 ಲಕ್ಷ ಕ್ವಿಂಟಾಲ್ ಬೀಜೋತ್ಪಾದನೆ ಗುರಿ ಇರಿಸಿ ಅದರ ಸಾಧನೆಗೆ ಸಿದ್ದತೆ ನಡೆಸುವಂತೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ. ವಿಕಾಸ ಸೌಧದ ತಮ್ಮ ಕಚೇರಿಯಲ್ಲಿ ಕರ್ನಾಟಕ ರಾಜ್ಯ
ಅಕ್ರಮ ಪಂಪ್ ಸೆಟ್ಗಳನ್ನು ಸಕ್ರಮವೆಂದು ಘೋಷಿಸಿದ ಇಂಧನ ಸಚಿವ ಜಾರ್ಜ್
ರಾಜ್ಯದ ರೈತರಿಗೆ ಸರ್ಕಾರದ ಕಡೆಯಿಂದ ಇದೊಂದು ಸಿಹಿ ಸುದ್ದಿ. 2.5 ಲಕ್ಷ ಅಕ್ರಮ ಪಂಪ್ ಸೆಟ್ಗಳನ್ನು ಸಕ್ರಮ ಎಂದು ಇಂಧನ ಇಲಾಖೆ ಘೋಷಿಸಿದೆ. ವಿಜಯಪುರದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವ ಕೆಜೆ ಜಾರ್ಜ್ ಈ ಮಾಹಿತಿ ನೀಡಿದ್ದಾರೆ.
ತೊಗರಿ ಕ್ವಿಂಟಾಲ್ ಗೆ 450 ರೂ. ಬೆಂಬಲ ಬೆಲೆ: ರಾಜ್ಯ ಸರ್ಕಾರದಿಂದ 140 ಕೋಟಿ ರೂ. ಘೋಷಣೆ
ವಿಜಯಪುರ : ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ರಾಜ್ಯ ಸರ್ಕಾರ ಕ್ವಿಂಟಾಲ್ಗೆ ಹೆಚ್ಚುವರಿ 450 ರೂ. ನೀಡಲು ನಿರ್ಧರಿಸಿದ್ದು, ಈ ಉದ್ದೇಶಕ್ಕೆ 140 ಕೋಟಿ ರೂ. ಒದಗಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಘೋಷಿಸಿದರು. ಪ್ರವಾಸಿ ಮಂದಿರದಲ್ಲಿ
ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ
ಕೇಂದ್ರ ಸರ್ಕಾರ ಫೆಬ್ರವರಿ 14ರಂದು ಚಂಡೀಗಢದಲ್ಲಿ ಪಂಜಾಬ್ ಪ್ರತಿಭಟನಾ ನಿರತ ರೈತರೊಂದಿಗೆ ಅವರ ಬೇಡಿಕೆಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲಿದೆ. ಸಭೆಯ ಘೋಷಣೆಯ ನಂತರ, ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಉಪವಾಸವು ೫೪ನೇ ದಿನಕ್ಕೆ ಪ್ರವೇಶಿಸಿದಾಗ ವೈದ್ಯಕೀಯ ನೆರವು
ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಚಲುವರಾಯಸ್ವಾಮಿ
ಬೆಂಗಳೂರು: ಮರೆತು ಹೋದ ಭಾರತೀಯ ಆಹಾರ ಪದ್ದತಿಗಳನ್ನು ಪುನರ್ ಪರಿಚಯಿಸಿ ದೇಸಿ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಲು ರಾಜ್ಯ ಸರ್ಕಾರ ಗಮನಹರಿಸಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ನಗರದ ನಳಪಾಕ ಹೋಟೆಲ್ ನಲ್ಲಿ ಬೆಳ್ಳಿಹಬ್ಬದ ವರ್ಷಾಚರಣೆ ಸಂದರ್ಭದಲ್ಲಿ ಏರ್ಪಡಿಸಿದ್ದ
ದುಬಾರಿ ಆಗಲಿದೆ ಸಕ್ಕರೆ ಬೆಲೆ!
ನವದೆಹಲಿ: ವರ್ಷದ ಮೊದಲ ತ್ರೈಮಾಸಿಕದಲ್ಲಿ ಸಕ್ಕರೆ ಉತ್ಪಾದನೆಯು ಶೇ.16 ರಷ್ಟು ಕಡಿಮೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅದರ ಬೆಲೆ ತುಟ್ಟಿಯಾಗುವುದು ಖಚಿತವಾಗಿದೆ. ಸಕ್ಕರೆಯ ಕನಿಷ್ಠ ಮಾರಾಟ ದರವನ್ನು ಹೆಚ್ಚಿಸುವ ಬಗ್ಗೆ ಸರ್ಕಾರ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.