ಕೃಷಿ
ವಿಮಾ ಕಂಪನಿಗಳು ರೈತರಿಗೆ ಪರಿಹಾರ ನೀಡದಿದ್ದರೆ ಪರಿಣಾಮ ಎದುರಿಸಬೇಕಾದೀತು: ಸಚಿವ ಪರಮೇಶ್ವರ
ರೈತರಿಗೆ ಸರಿಯಾದ ಪರಿಹಾರ ಸಿಗದಿದ್ದರೆ ವಿಮೆ ಮಾಡದಂತೆ ರೈತರಿಗೆ ನಾವೇ ಹೇಳಬೇಕಾಗುತ್ತದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ವಿಮಾ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಮಾ ಕಂಪನಿ ರೈತರಿಂದ ವಿಮೆ ಮಾಡಿಸಿ ಪರಿಹಾರ ಕೊಡುವಾಗ ನಿಬಂಧನೆಗಳನ್ನು ವಿಧಿಸಿ ಕಡಿಮೆ ಪರಿಹಾರ ನೀಡುವುದು ಸರಿಯಲ್ಲ. ರೈತರಿಗೆ ಸರಿಯಾದ ವಿಮೆ ಸಿಗದಿದ್ದರೆ ಮುಂದಿನ ದಿನಗಳಲ್ಲಿ ನಾವೇ
ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರಿಗೆ ನೆರವಾಗಿ: ಸಂಸದ ಸುಧಾಕರ್ ಕೇಂದ್ರಕ್ಕೆ ಮನವಿ
ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳ ಪ್ರಮುಖ ಬೆಳೆಯಾದ, ಜಿ.ಐ. (GI) ಟ್ಯಾಗ್ ಹೊಂದಿರುವ ‘ಬೆಂಗಳೂರು ಗುಲಾಬಿ ಈರುಳ್ಳಿ’ ಬೆಳೆಗಾರರು ಎದುರಿಸುತ್ತಿರುವ ತೀವ್ರ ಮಾರುಕಟ್ಟೆ ಬಿಕ್ಕಟ್ಟಿನ ಕುರಿತು ಸಂಸದ ಡಾ. ಕೆ. ಸುಧಾಕರ್ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಗಲ್ಫ್
ರೈತರ ಕೃಷಿಗಾಗಿ ಪ್ರತಿದಿನ ಏಳು ಗಂಟೆ ವಿದ್ಯುತ್ ಪೂರೈಸಿ: ಸಂತೋಷ್ ಲಾಡ್
ಬೇಸಿಗೆ ಆರಂಭವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಹೆಸ್ಕಾಂ ಸಂಸ್ಥೆಯವರು ಕ್ರಮ ವಹಿಸಬೇಕು. ಸರಕಾರದ ನಿಯಮದಂತೆ ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ ೭ ಗಂಟೆಗಳ ಕಾಲ ನಿರಂತರವಾಗಿ ವಿದ್ಯುತ್ ಪೂರೈಸಬೇಕು. ರೈತರಿಗೆ ಅನುಕೂಲವಾಗುವಂತೆ, ಆದಷ್ಟೂ ಹಗಲು ಅಥವಾ ಸಂಜೆ ಹೊತ್ತಿನಲ್ಲಿ ವಿದ್ಯುತ್
ಬೆಳೆ ವಿಮೆ ಯೋಜನೆ ಅನುಷ್ಠಾನ: ರಾಜ್ಯ ಕೃಷಿ ಇಲಾಖೆಗೆ ದ್ವಿತೀಯ ಸ್ಥಾನ
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ದೊಡ್ಡ ರಾಜ್ಯಗಳ ಪೈಕಿ ಯೋಜನೆ ಅನುಷ್ಠಾನದಲ್ಲಿ ಒಟ್ಟಾರೆ ಪ್ರಗತಿಯಲ್ಲಿ ಕರ್ನಾಟಕ ರಾಜ್ಯವು ಮುಂಚೂಣಿಯಲ್ಲಿದ್ದು, ಕೃಷಿ ಇಲಾಖೆಗೆ ಪ್ರಶಸ್ತಿ ಸಂದಿದೆ. 27,04,166 ರೈತರು ನೋಂದಣಿ ಮಾಡಿಕೊಂಡಿದ್ದು, 11,85,642
ವಿಜಯ ಹಜಾರೆ: ಶಿವಾಂಗ್ ದಾಳಿಗೆ ಕುಸಿದ ಕರ್ನಾಟಕಕ್ಕೆ ಮೊದಲ ಸೋಲು
ಎಲ್ಲಾ ವಿಭಾಗದಲ್ಲೂ ಮೊದಲ ಬಾರಿ ಮುಗ್ಗರಿಸಿದ ಕರ್ನಾಟಕ ತಂಡ 7 ವಿಕೆಟ್ ಗಳಿಂದ ಮಧ್ಯಪ್ರದೇಶ ವಿರುದ್ಧ ಸೋಲು ಅನುಭವಿಸಿದೆ. ಈ ಮೂಲಕ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ಮೊದಲ ಬಾರಿ ಸೋಲಿನ ರುಚಿ ನೋಡಿದೆ. ಅಹಮದಾಬಾದ್ ನಲ್ಲಿ ಗುರುವಾರ ನಡೆದ ಎ
ರೈತರಿಗೆ ವೃತ್ತಿ ಆಧಾರಿತ ಮೀಸಲಾತಿ ಅಗತ್ಯ: ಬಸವರಾಜ ಬೊಮ್ಮಾಯಿ
ಕಲಬುರ್ಗಿ: ರೈತರಿಗೆ ವೃತ್ತಿ ಆಧಾರಿತ ಮೀಸಲಾತಿಯನ್ನು ತರುವ ವ್ಯವಸ್ಥೆ ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಆಗಬೇಕು. ಆಗ ಮಾತ್ರ ರೈತರ ಮಕ್ಕಳಿಗೆ ಉದ್ಯೋಗ ಸಿಗುತ್ತದೆ. ಇಲ್ಲದಿದ್ದರೆ ರೈತರ ಸಂಖ್ಯೆ ಕಡಿಮೆ ಆಗುತ್ತದೆ. ದೇಶದಲ್ಲಿ ರೈತ ಕೇಂದ್ರಿತ ಯೋಜನೆಗಳು ಬೇಕಿವೆ. ರೈತ ಬಲಿಷ್ಠವಾಗಿದ್ದರೆ
ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ, ನೀರಿನ ಸಮಗ್ರ ನಿರ್ವಹಣೆಗೆ ಸಿಎಂ ಚಾಲನೆ
ಬೆಳಗಾವಿ.ಡಿ.20: (ಕರ್ನಾಟಕ ವಾರ್ತೆ) ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಮುಖ್ಯಮಂತ್ರಿ
ಬೆಂಬಲ ಬೆಲೆಯಲ್ಲಿ 9.67 ಲಕ್ಷ ಟನ್ ತೊಗರಿ ಖರೀದಿಗೆ ಕೇಂದ್ರ ಸಮ್ಮತಿ: ಸಂಕಷ್ಟದಲ್ಲಿದ್ದ ರಾಜ್ಯದ ರೈತರಿಗೆ ತುಸು ನೆಮ್ಮದಿ
ಕರ್ನಾಟಕದಲ್ಲಿ 9.67 ಲಕ್ಷ ಟನ್ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಸಮ್ಮತಿಸುವ ಮೂಲಕ ರೈತರ ನೆರವಿಗೆ ಮುಂದಾಗಿದೆ. ಕ್ವಿಂಟಾಲ್‌ಗೆ ₹8,000 ರೂ. ಬೆಂಬಲ ಬೆಲೆ ಪ್ರಕಟಿಸಿದೆ. ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ ನ್ಯಾಫೆಡ್ ಮತ್ತು ಮತ್ತು ಎನ್‌ಸಿಸಿಎಫ್ ಮೂಲಕ
ರಾಜ್ಯದಲ್ಲಿ ಒಂದೇ ಒಂದು ಮೆಕ್ಕೆ ಜೋಳ ಖರೀದಿ ಕೇಂದ್ರ ಆರಂಭವಾಗಿಲ್ಲ: ಆರ್ ಅಶೋಕ
ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಆರಂಭಿಸುತ್ತೇವೆ ಎಂದು ಮುಖ್ಯಮಂತ್ರಿ @siddaramaiah ಅವರು ಆಶ್ವಾಸನೆ ನೀಡಿ 10 ದಿನಗಳು ಕಳೆದಿವೆ. ಆದರೆ ಮೆಕ್ಕೆಜೋಳ ಖರೀದಿ ಕೇಂದ್ರಗಳು ಪೊಳ್ಳು ಭರವಸೆಗಳಲ್ಲಿ, ಸರ್ಕಾರಿ ಆದೇಶ ಪತ್ರಗಳಲ್ಲಿ ಮಾತ್ರ ಇದೆಯೇ ಹೊರತು ಇದುವರೆಗೂ ರಾಜ್ಯದಲ್ಲಿ ಒಂದೇ ಒಂದು ಖರೀದಿ ಕೇಂದ್ರ
ಎಂಎಸ್‌ಪಿ ದರದಲ್ಲಿ ಖರೀದಿ ಆರಂಭಿಸಲು NAFED, FCI, NCCF ಗೆ ತಕ್ಷಣ ನಿರ್ದೇಶನ ನೀಡಿ: ಮೋದಿಗೆ ಸಿಎಂ ಆಗ್ರಹ
ಕರ್ನಾಟಕದಲ್ಲಿ ಮೆಕ್ಕೆ ಜೋಳವನ್ನು PDS ವಿತರಣೆಯಲ್ಲಿ ಸೇರಿಸದಿರುವುದರಿಂದ, FCI, NAFED ಹಾಗೂ ಇತರ ಖರೀದಿ ಸಂಸ್ಥೆಗಳು ತಕ್ಷಣ ಬೆಲೆ ಬೆಂಬಲ ಯೋಜನೆ ಅಥವಾ ಸೂಕ್ತ ಮಾರುಕಟ್ಟೆ ಹಸ್ತಕ್ಷೇಪ ಯೋಜನೆಯಡಿ ಮೆಕ್ಕೆ ಜೋಳ ಮತ್ತು ಹೆಸರುಕಾಳನ್ನು ಎಂಎಸ್‌ಪಿ ದರದಲ್ಲಿ ಖರೀದಿಸಲು ಆದೇಶಿಸಬೇಕು. ಕರ್ನಾಟಕದಲ್ಲಿ




