Wednesday, November 25, 2026
Menu

ಗಾಬರಿ ಬೇಡ, ಎಲ್ಲ ರೈತರಿಗೂ 5,000 ರೂ. ಪರಿಹಾರ ಖಚಿತ ಎಂದ ಸಿಎಂ ಡಿ.ಕೆ. ಶಿವಕುಮಾರ್!

ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ಬರ ಪರಿಹಾರದ ಹಣ ರೈತರ ಬ್ಯಾಂಕ್ ಖಾತೆಗಳಿಗೆ ಕಡಿಮೆ ಪ್ರಮಾಣದಲ್ಲಿ ಜಮೆ ಆಗಿರುವ ಬಗ್ಗೆ ವ್ಯಾಪಕ ಚರ್ಚೆ ಹಾಗೂ ಗೊಂದಲಗಳು ಸೃಷ್ಟಿಯಾಗಿದೆ. ಇದಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದ ಪ್ರತಿ ಅರ್ಹ ರೈತರಿಗೆ ನಿಗದಿಪಡಿಸಿರುವಂತೆ 5,000 ರೂ.ಗಳ ಪರಿಹಾರ ಧನವನ್ನು ಖಂಡಿತವಾಗಿ ನೀಡಲಾಗುವುದು ಎಂದು ಭರವಸೆ ನೀಡಿದ್ದು, ರೈತರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದ್ದಾರೆ.

ನಂದಿನಿ ನಂತರ ಮದರ್ ಡೇರಿ ಹಾಲಿನ ಬೆಲೆಯೇರಿಕೆ: ಲೀಟರ್‌ಗೆ 2ರಿಂದ 4 ರೂ. ಹೆಚ್ಚಳ

ಉದಯಕಾಲ ನ್ಯೂಸ್, ನವದೆಹಲಿ: ದೇಶದಲ್ಲಿ ದಿನನಿತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ಜನಸಾಮಾನ್ಯರಿಗೆ ತಟ್ಟುತ್ತಲೇ ಇದೆ. ಈಗಾಗಲೇ ವಿವಿಧ ಬ್ರಾಂಡ್‌ಗಳ ಹಾಲಿನ ದರಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ, ಇದೀಗ ದೇಶದ ಪ್ರಮುಖ ಹಾಲು ಪೂರೈಕೆದಾರರಲ್ಲಿ ಒಂದಾದ ‘ಮದರ್ ಡೇರಿ’ (Mother Dairy) ಕೂಡ

ಅಕ್ರಮ ವಿದ್ಯುತ್ ತಂತಿಗೆ ಸಿಲುಕಿ ಕಾಡಾನೆ ಬಲಿ

ಉದಯಕಾಲ ನ್ಯೂಸ್, ಶಿವಮೊಗ್ಗ: ಜಿಲ್ಲೆಯ ಶಂಕರ ವಲಯ ಅಭಯಾರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಕಾಡಂಚಿನ ಗ್ರಾಮದ ಭತ್ತದ ಗದ್ದೆಗೆ ಅಕ್ರಮವಾಗಿ ಅಳವಡಿಸಲಾಗಿದ್ದ ವಿದ್ಯುತ್ ತಂತಿ ತಗುಲಿ ಸುಮಾರು 25 ವರ್ಷದ ಗಂಡಾನೆಯೊಂದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆ ರಕ್ಷಿಸಿಕೊಳ್ಳಲು

ಪಿಂಚಣಿ ಸಮಸ್ಯೆ 15 ದಿನಗಳಲ್ಲಿ ಬಗೆಹರಿಯಲಿದೆ: ಡಿಸಿಎಂ ಜಿ.ಪರಮೇಶ್ವರ್ ಭರವಸೆ

ಉದಯಕಾಲ ನ್ಯೂಸ್, ಬೆಂಗಳೂರು: ಸ್ಥಗಿತಗೊಂಡಿದ್ದ ಸಾಮಾಜಿಕ ಭದ್ರತಾ ಪಿಂಚಣಿ ವಿತರಣೆ ಪ್ರಕ್ರಿಯೆಗೆ ಮತ್ತೆ ಚಾಲನೆ ನೀಡಲಾಗಿದ್ದು, ಮುಂದಿನ 15 ದಿನಗಳೊಳಗೆ ಈ ಸಮಸ್ಯೆ ಸಂಪೂರ್ಣವಾಗಿ ಬಗೆಹರಿಯಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ

ಇಂದು ರಾಜ್ಯಾದ್ಯಂತ ಮಳೆ ಸಾಧ್ಯತೆ: ಕರಾವಳಿಯಲ್ಲಿ ಗುಡುಗು,ಮಿಂಚು ಸಂಭವ

ಉದಯಕಾಲ ನ್ಯೂಸ್, ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವರುಣನ ಪ್ರಭಾವ ಮುಂದುವರಿದಿದ್ದು, ಇಂದೂ ಕೂಡ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗುಡುಗು ಮತ್ತು

99 ಅಡಿಗೆ ಇಳಿದ ಕೆಆರ್‌ಎಸ್‌ ನೀರಿನ ಮಟ್ಟ: ತೀವ್ರ ನೀರಿನ ಕೊರತೆಯ ಆತಂಕ

ಉದಯಕಾಲ ನ್ಯೂಸ್, ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಕೊರತೆಯಿಂದಾಗಿ ನೀರಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಜೀವನಾಡಿ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದ ನೀರಿನ ಮಟ್ಟವು ನವೆಂಬರ್ ಆರಂಭದಲ್ಲೇ ಕುಸಿದು 99 ಅಡಿಗೆ ತಲುಪಿದೆ.

ರೈತ ಮುಖಂಡರ ಬಂಧನ ಖಂಡಿಸಿ ಬೀದಿಗಿಳಿದ ವಕೀಲರು: ಸರ್ಕಾರದ ವಿರುದ್ಧ ಆಕ್ರೋಶ

ಉದಯಕಾಲ ನ್ಯೂಸ್, ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ಹಾಗೂ ಪ್ರೋತ್ಸಾಹಧನ ನೀಡುವಂತೆ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ, ಬೆಳಗಾವಿಯಲ್ಲಿ ವಕೀಲರು ಮತ್ತು ರೈತರು ಒಗ್ಗೂಡಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.ಸರ್ಕಾರದ ದಬ್ಬಾಳಿಕೆಯ ಧೋರಣೆ ಹಾಗೂ

ಕುರಿಗಾಯಿಗಳ ಜೊತೆ ಅಧ್ಯಕ್ಷೆ ಸಂವಾದ: ಅಧಿಕಾರಿಗಳ ಬೇಜವಾಬ್ದಾರಿಗೆ ನಾಗಲಕ್ಷ್ಮಿ ಚೌಧರಿ ತೀವ್ರ ಆಕ್ರೋಶ

ಉದಯಕಾಲ ನ್ಯೂಸ್,ವಿಜಯನಗರ: ಕುರಿಗಾಯಿ ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸ್ಥಳದಲ್ಲೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ

ಕನ್ನಡಿಗರಿಗೆ ಬೆಲೆ ಏರಿಕೆ ಶಾಕ್: ನಂದಿನಿ ತುಪ್ಪ, ಬೆಣ್ಣೆ, ಪನೀರ್ ದರ ಭಾರಿ ಹೆಚ್ಚಳ

ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಆಘಾತ ಎದುರಾಗಿದ್ದು, ಹಾಲು ಮತ್ತು ಮೊಸರಿನ ದರ ಏರಿಕೆಯ ಬೆನ್ನಲ್ಲೇ ಬೆಂಗಳೂರು ಹಾಲು ಒಕ್ಕೂಟವು (ಬಮೂಲ್) ನಂದಿನಿ ತುಪ್ಪ, ಬೆಣ್ಣೆ, ಪನೀರ್ ಹಾಗೂ ತೃಪ್ತಿ ಹಾಲಿನ ಚಿಲ್ಲರೆ ಮಾರಾಟ ದರಗಳನ್ನು ಗಣನೀಯವಾಗಿ ಹೆಚ್ಚಿಸಿದೆ.

ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರ ಆಕ್ರೋಶ: ಚೂನಪ್ಪ ಪೂಜಾರಿ ಸೇರಿ ರೈತ ಮುಖಂಡರ ವಶ

ಉದಯಕಾಲ ನ್ಯೂಸ್, ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ಹಾಗೂ ಪ್ರೋತ್ಸಾಹಧನ ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಬೆಳಗಾವಿ ತಾಲೂಕಿನ ಮುಕ್ತಿಮಠದಿಂದ ಚನ್ನಮ್ಮ ವೃತ್ತದವರೆಗೆ ಪಾದಯಾತ್ರೆ ಹಾಗೂ ‘ಜೈಲ್ ಭರೋ’ ಚಳವಳಿಗೆ ಮುಂದಾಗಿದ್ದ ರಾಜ್ಯ ರೈತ ಸಂಘ ಮತ್ತು