Wednesday, November 25, 2026
Menu

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ: ಕೆಆರ್‌ಎಸ್‌ ಡ್ಯಾಮ್‌ಗೆ ಹೆಚ್ಚಿದ ಒಳಹರಿವು

ಉದಯಕಾಲ ನ್ಯೂಸ್, ಮಂಡ್ಯ: ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗು ಜಿಲ್ಲೆಯ ಸುತ್ತಮುತ್ತ ಸುರಿಯುತ್ತಿರುವ ಭರ್ಜರಿ ಮಳೆಯಿಂದಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕಾವೇರಿ ಕೊಳ್ಳದ ಜೀವನಾಡಿ ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ನೀರಿನ ಒಳಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಕಳೆದ ಕೆಲವು ದಿನಗಳಿಂದ ಮಳೆಯ ಕೊರತೆ ಹಾಗೂ ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸಬೇಕಾದ ಅನಿವಾರ್ಯತೆಯಿಂದಾಗಿ ಜಲಾಶಯದ ನೀರಿನ ಮಟ್ಟ ಕುಸಿದು ಕೃಷಿ ಹಾಗೂ ಕುಡಿಯುವ ನೀರಿನ ಬಗ್ಗೆ ಆತಂಕ

ಹುಬ್ಬಳ್ಳಿ–ಧಾರವಾಡದಲ್ಲಿ ಮಳೆ ಅಬ್ಬರ; ರೈತರಿಗೆ ಹರುಷ!

ಉದಯಕಾಲ ನ್ಯೂಸ್, ಧಾರವಾಡ: ವಾಣಿಜ್ಯ ನಗರಿ ಹುಬ್ಬಳ್ಳಿ-ಧಾರವಾಡದಲ್ಲಿ ವರುಣ ದೇವ ಕೃಪೆ ತೋರಿದ್ದು, ಹಲವು ದಿನಗಳಿಂದ ಮಳೆಗಾಗಿ ಕಾದಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಮುಂಗಾರು ಮಳೆ ಕೈಕೊಟ್ಟು, ಹಿಂಗಾರು ಆರಂಭವಾದರೂ ಮಳೆಯಾಗದೆ ಕಂಗಾಲಾಗಿದ್ದ ಕೃಷಿಕರಿಗೆ ‘ಸ್ವಾತಿ ಮಳೆ’ಯ ಆಗಮನ ಹೊಸ

ಗಗನಕ್ಕೇರಿದ ಬೆಳ್ಳುಳ್ಳಿ ಬೆಲೆ: ಕೆಜಿಗೆ 280 ರೂಪಾಯಿ – ಕಂಗಾಲಾದ ಗ್ರಾಹಕರು!

ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ತೀವ್ರಗೊಂಡಿರುವ ಬರ ಪರಿಸ್ಥಿತಿ ಹಾಗೂ ಮಾರುಕಟ್ಟೆಗೆ ಸರಬರಾಜು ಕುಸಿದ ಪರಿಣಾಮ ಬೆಳ್ಳುಳ್ಳಿ ಬೆಲೆ ಮುಗಿಲುಮುಟ್ಟಿದೆ. ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಯಾರ್ಡ್‌ಗೆ ಬೆಳ್ಳುಳ್ಳಿ ಆವಕ ಶೇ.50ರಷ್ಟು ಕಡಿಮೆಯಾಗಿದ್ದು, ಇದರ ನೇರ ಪ್ರಭಾವ ಬೆಂಗಳೂರಿನ

ಬಂಗಾಳಕೊಲ್ಲಿ ವಾಯುಭಾರ ಕುಸಿತ: ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆ ಮುನ್ಸೂಚನೆ!

ಉದಯಕಾಲ ನ್ಯೂಸ್, ಬೆಂಗಳೂರು: ಈ ಬಾರಿ ಮುಂಗಾರು ಮಳೆಯ ಕೊರತೆಯಿಂದ ಸಂಕಷ್ಟ ಎದುರಿಸಿದ್ದ ರಾಜ್ಯದ ಜನತೆಗೆ ಇದೀಗ ಹಿಂಗಾರು ಮಳೆಯಿಂದ ಕೊಂಚ ನೆಮ್ಮದಿ ಬಂದಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ವ್ಯಾಪಕವಾಗಿ ಜೋರು

ಕಾಫಿನಾಡಿನಲ್ಲಿ ಧಾರಾಕಾರ ಮಳೆ: ಜಲಾವೃತಗೊಂಡ ರಸ್ತೆಗಳು; ಬೆಳೆಗಾರರಲ್ಲಿ ಮಂದಹಾಸ!

ಉದಯಕಾಲ ನ್ಯೂಸ್, ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಹಾಗೂ ವಿವಿಧ ತಾಲೂಕುಗಳಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಕಳೆದ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನದಲ್ಲಿ ತುಸು ವ್ಯತ್ಯಯ ಉಂಟಾಗಿದೆ. ವಿಶೇಷವಾಗಿ ತರೀಕೆರೆ ಪಟ್ಟಣದಲ್ಲಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡು, ನಿಲ್ಲಿಸಿದ್ದ

 ವಿಕಸಿತ ಭಾರತ ನಿರ್ಮಾಣಕ್ಕೆ ಪಿಎಂ-ಕುಸುಮ್ ನೆರವಿನ ಹಸ್ತ!

ಉದಯಕಾಲ ನ್ಯೂಸ್, ನವದೆಹಲಿ: ವಿಕಸಿತ ಭಾರತದತ್ತ ಸಾಗುವ ನಮ್ಮ ಪಯಣವು ಹಳ್ಳಿಗಳ ಸಮೃದ್ಧಿಯನ್ನು ಆಧರಿಸಿರಬೇಕು ಎಂದು ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ ಮತ್ತು ಶಿವರಾಜ್‌ ಸಿಂಗ್‌ ಚೌಹಾಣ್ ಪ್ರತಿಪಾದಿಸಿದ್ದಾರೆ. ದೇಶಕ್ಕೆ ಆಹಾರ ಒದಗಿಸುವ ರೈತರು ಆರ್ಥಿಕ ಬೆಳವಣಿಗೆಯ ಅವಕಾಶಗಳಲ್ಲಿ ಪೂರ್ಣ ಪಾಲು

ರೂ. 20,585.73 ಕೋಟಿ ಬರ ಪರಿಹಾರಕ್ಕಾಗಿ ಪ್ರಧಾನಿ ಹಾಗೂ ಕೃಷಿ ಸಚಿವರಿಗೆ ಡಾ. ಜಿ. ಪರಮೇಶ್ವರ್ ಪತ್ರ

ಉದಯಕಾಲ ನ್ಯೂಸ್‌, ಬೆಂಗಳೂರು: ರಾಜ್ಯದಲ್ಲಿ ಉದ್ಭವಿಸಿರುವ ತೀವ್ರ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಅಡಿಯಲ್ಲಿ ಒಟ್ಟು 20,585.73 ಕೋಟಿ ರೂ.ಗಳ ಪರಿಹಾರವನ್ನು ತುರ್ತಾಗಿ ಮಂಜೂರು ಮಾಡಿ ಬಿಡುಗಡೆ ಮಾಡುವಂತೆ ಕೋರಿ ಉಪ ಮುಖ್ಯಮಂತ್ರಿ ಡಾ. ಜಿ.

ಸಮಸ್ಯೆ ಪರಿಹಾರಕ್ಕೆ ಕಬ್ಬು ಬೆಳೆಗಾರರ ಮಹತ್ವ ಸಭೆ ಕರೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ತೀವ್ರಗೊಂಡಿರುವ ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಬೆಂಬಲ ಬೆಲೆ ಬಿಕ್ಕಟ್ಟಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಿನ ಅಕ್ಟೋಬರ್ 26 ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳ

ಕಬ್ಬು ಬೆಳೆಗಾರರ ಹೋರಾಟ ನ್ಯಾಯಯುತ, ಎಂಎಸ್‌ಪಿ ಹೆಚ್ಚಾದ್ರೆ ರೈತರಿಗೆ ಲಾಭ: ಮಾಜಿ ಸಚಿವ ಮುರುಗೇಶ ನಿರಾಣಿ

ಉದಯಕಾಲ ನ್ಯೂಸ್‌, ಹುಬ್ಬಳ್ಳಿ: ಕೃಷಿ ವೆಚ್ಚ ಹಾಗೂ ಕಾರ್ಮಿಕರ ಕೂಲಿ ತೀವ್ರವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ, ಕಬ್ಬು ಬೆಳೆಗಾರರು ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ಹಾಗೂ ಕಬ್ಬಿನ ಬೆಲೆ ಹೆಚ್ಚಿಸಬೇಕು ಎಂದು ಒತ್ತಾಯಿಸುತ್ತಿರುವ ಹೋರಾಟ ಸಂಪೂರ್ಣ ನ್ಯಾಯಸಮ್ಮತವಾಗಿದೆ ಎಂದು ಮಾಜಿ ಸಚಿವ ಹಾಗೂ

ಮಳೆ ಅಬ್ಬರ: ಕೆಆರ್‌ಎಸ್‌ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ರೈತರಲ್ಲಿ ಮಂದಹಾಸ!

ಉದಯಕಾಲ ನ್ಯೂಸ್, ಮಂಡ್ಯ: ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಜೀವನಾಡಿ ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ. ಇದು ದಶಕದ ಬೆಳೆಗಳಿಗೆ ನೀರು ಹಾಯಿಸಲು