Menu

2025ರಲ್ಲಿ ಚಿಕನ್ ಬಿರಿಯಾನಿ ಫೇವರಿಟ್:  9.3 ಕೋಟಿ ಪ್ಲೇಟ್ ಬಿರಿಯಾನಿ ಸವಿದ ಆನ್ ಲೈನ್ ಗ್ರಾಹಕರು!

ಆನ್ ಲೈನ್ ನಲ್ಲಿ ಆಹಾರ ಖಾದ್ಯಗಳನ್ನು ತರಿಸಿ ಸೇವಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಚಿಕನ್ ಬಿರಿಯಾನಿ ಈ ವರ್ಷವೂ ಜನರ ಅಚ್ಚುಮೆಚ್ಚಿನ ಆಯ್ಕೆಯಾಗಿ ಅಗ್ರಸ್ಥಾನದಲ್ಲಿದೆ. ಆಹಾರ ಪೂರೈಕೆ ಮಾಡುವ ಸ್ವಿಗ್ಗಿ ಸಂಸ್ಥೆ 2025ನೇ ಸಾಲಿನ ವರದಿ ಬಿಡುಗಡೆ ಮಾಡಿದ್ದು, ದೇಶದಲ್ಲಿ 93 ದಶಲಕ್ಷ ಪ್ಲೇಟ್ ಬಿರಿಯಾನಿಯನ್ನು ಜನರು ಸೇವಿಸಿದ್ದಾರೆ. ಬಿರಿಯಾನಿಗೆ ಅತೀ ಹೆಚ್ಚು ಬೇಡಿಕೆ ಇದೆ. ಇದರಲ್ಲಿ ಚಿಕನ್ ಬಿರಿಯಾನಿ ಎಲ್ಲರ ಅಚ್ಚುಮೆಚ್ಚಿನದ್ದಾಗಿದ್ದು, 57.7 ದಶಲಕ್ಷ ಚಿಕನ್ ಬಿರಿಯಾನಿ ಆನ್ ಲೈನ್

ದುಬಾರಿಯಾದ ಮಟನ್‌, ಚಿಕನ್‌: ಚಳಿ ಮಧ್ಯೆ ನಾನ್‌ ವೆಜಿಟೇರಿಯನ್ಸ್‌ಗೆ ಬೆಲೆ ಏರಿಕೆ ಬಿಸಿ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಚಳಿ ತೀವ್ರಗೊಂಡಿದ್ದು, ಶೀತಗಾಳಿಗೆ ಜನ ತತ್ತರಿಸುತ್ತಿದ್ದಾರೆ, ಈ ನಡುವೆ ಮಟನ್‌, ಚಿಕನ್‌, ಎಗ್‌ ದರ ಏರಿಕೆಯಾಗಿ ನಾನ್‌ವೆಜಿಟೇರಿಯನ್ಸ್‌ಗೆ ಬಿಸಿ ಮುಟ್ಟಿಸಿದೆ. ತೀವ್ರ ಚಳಿಹಾಗೂ ಶೀತಗಾಳಿಯಿಂದ ಕಂಗೆಟ್ಟಿರುವ ಜನ ಪೌಷ್ಟಿಕ ಆಹಾರಕ್ಕಾಗಿ ಮಟನ್‌, ಚಿಕನ್‌,

ನಾಲ್ಕು ಲಕ್ಷ ರೂ. ಬೆಲೆಯ ಸೆಕ್ಸ್‌ ಡಾಲ್ಸ್‌ ಖರೀದಿಯಲ್ಲಿ ಕರ್ನಾಟಕದ ಪುರುಷರೇ ಫಸ್ಟ್‌

ಭಾರತದಲ್ಲಿ ಸೆಕ್ಸ್‌ ಡಾಲ್ಸ್‌ ಮಾರುಕಟ್ಟೆ ವೇಗವಾಗಿ ಬೆಳೆಯುತ್ತಿದೆ. ಕರ್ನಾಟಕದ ಪುರುಷರು ನಾಲ್ಕು ಲಕ್ಷ ರೂಪಾಯಿವರೆಗಿನ ಥೇಟ್ ಹೆಣ್ಣನ್ನೇ ಹೋಲುವ ಗೊಂಬೆ ಖರೀದಿಯಲ್ಲಿ ಮುಂದಿದ್ದಾರೆ ಎಂದು ಆ ಗೊಂಬೆಗಳ ತಯಾರಕರೊಬ್ಬರು ಬಹಿರಂಗಪಡಿಸಿದ್ದಾರೆ. ನಾನಾ ಕಾರಣಗಳಿಂದ ಒಂಟಿಯಾಗಿರುವ ಪುರುಷರು ಈ ಒಂಟಿತನ ನೀಗಿಸಿಕೊಳ್ಳಲು ದುಬಾರಿ

KFCಯ ‘ಎಪಿಕ್ ಫೀಸ್ಟ್’ ಜೊತೆ ವರ್ಷಾಂತ್ಯದ ಸಂಭ್ರಮ ಆಚರಿಸಿ!

KFC ಕಡೆಯಿಂದ ಸ್ನೇಹಿತರು ಮತ್ತು ಕುಟುಂಬದವರೊಂದಿಗೆ ವರ್ಷಾಂತ್ಯವನ್ನು ಆಚರಿಸಲು ಎಪಿಕ್ ಫೀಸ್ಟ್ ತರಲಾಗಿದೆ. ಚಿಕನ್ ಪ್ರಿಯರು KFCಯ ಸಿಗ್ನೇಚರ್ ಹಾಟ್ & ಕ್ರಿಸ್ಪಿ ಚಿಕನ್, ರಸಮಯ ಬೋನ್‌ಲೆಸ್ ಚಿಕನ್ ಸ್ಟ್ರಿಪ್ಸ್, ಫ್ರೈಸ್, ಪೆಪ್ಸಿ ಹಾಗೂ ವಿವಿಧ ರುಚಿಕರ ಡಿಪ್ಸ್‌ಗಳನ್ನು ಸವಿಯಬಹುದು. ಕೇವಲ

ಚಳಿಗಾಲದಲ್ಲಿ ಆರೋಗ್ಯಕ್ಕೆ ನೆಲ್ಲಿಕಾಯಿ ರಸಂ

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅದ್ಭುತ ಆಹಾರಗಳಲ್ಲಿ ನೆಲ್ಲಿಕಾಯಿಯೂ ಒಂದು. ಇದು ನೆಗಡಿ, ಕೆಮ್ಮು ಮತ್ತು ಇತರ ಶೀತ ಸಂಬಂಧಿತ ಸಮಸ್ಯೆಗಳನ್ನು ನಿವಾರಿಸುವಲ್ಲಿ ಬಹಳಷ್ಟು ಪ್ರಯೋಜನಕಾರಿ. ನೆಲ್ಲಿಕಾಯಿ ಒಳಗೊಂಡಿರುವ ವಿಟಮಿನ್ ಸಿ ಅಂಶವು ಚಳಿಗಾಲದಲ್ಲಿ ಬರುವ ಆರೋಗ್ಯ ಸಮಸ್ಯೆಗಳನ್ನು ನಿಯಂತ್ರಿಸಲು ನೆರವಾಗುತ್ತದೆ. ಚಳಿಗಾಲದಲ್ಲಿ

ವಾರದಲ್ಲೊಮ್ಮೆ ಸೀಬೆ ಎಲೆ ಕಷಾಯದಿಂದ ಹಲವು ಆರೋಗ್ಯ ಲಾಭ

ಸೀಬೆ ಹಣ್ಣಿನಂತೆಯೇ ಸೀಬೆ ಎಲೆಗಳಲ್ಲಿ ಫ್ರೀ ರಾಡಿಕಲ್ ಗಳ ವಿರುದ್ಧ ಹೋರಾಡುವ ಆಂಟಿ ಆಕ್ಸಿಡೆಂಟ್ ಅಂಶಗಳು ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸಲು ನೆರವಾಗುವ ವಿಟಮಿನ್ ಸಿ ಪ್ರಮಾಣ ಸಾಕಷ್ಟಿದೆ. ಹಲವು ಬಗೆಯ ಖನಿಜಾಂಶ ಗಳು ಕೂಡ ಅಧಿಕ ಪ್ರಮಾಣದಲ್ಲಿದೆ. ಸೀಬೆ ಮರದ

ಈ ಸೀಸನ್‌ನಲ್ಲಿ ಆರೋಗ್ಯಕರ ಹಲಸು ಕಡುಬು ಟ್ರೈ ಮಾಡಿ

ಈಗ ಮಾವು ಸೀಸನ್‌ ಶುರುವಾಗಿದ್ದು, ಹಲಸು ಕೂಡ ಹಣ್ಣು ಮಾರುಕಟ್ಟೆಗೆ ಬರುತ್ತಿದೆ. ಹಲಸಿನ ಹಣ್ಣು ತಂದು ತಿಂದ ಮೇಲೆ ಮಿಕ್ಕಿದರೆ ಯೋಚನೆ ಬೇಡ, ಬೆಳಗ್ಗೆ ಬ್ರೇಕ್‌ಫಾಸ್ಟ್‌ಗೆ ಹಲಸಿನ ಕಡುಬು ಮಾಡಿ. ಅದರಲ್ಲೂ ಕುಚ್ಚಲಕ್ಕಿ ಬಳಸಿದರೆ ರುಚಿ ಹೆಚ್ಚು, ಇದು ತುಂಬ ಸರಳವಾದ

ಫ್ಯಾಟಿ ಲಿವರ್‌ ತಡೆಯಲು ನೆಲ್ಲಿಕಾಯಿ ಸೇವನೆ ಸಹಕಾರಿ

ಲಿವರ್‌ನಲ್ಲಿ ಕೊಬ್ಬು ಸಂಗ್ರಹವಾಗುವುದರಿಂದ ಉಂಟಾಗುವ ಆರೋಗ್ಯ ಸಮಸ್ಯೆಯನ್ನು ಆರಂಭದಲ್ಲೇ ನಿಯಂತ್ರಣಕ್ಕೆ ತರದಿದ್ದಲ್ಲಿ ಅದು ಮಾರಣಾಂತಿಕವಾಗಿ ಪರಿಣಮಿಸುವ ಸಾಧ್ಯತೆಗಳೂ ಇವೆ. ಗಂಭೀರ ಆರೋಗ್ಯ ಸಮಸ್ಯೆಗಳಿಗೆ ದಾರಿಯಾಗುವ ಮೊದಲೇ ಯಕೃತ್ತಿನ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು. ಫ್ಯಾಟಿ ಲಿವರ್‌ ಸಮಸ್ಯೆಗೆ ನೆಲ್ಲಿಕಾಯಿಯನ್ನು ಉತ್ತಮ ಪರಿಹಾರವಾಗಿ

ನವೀಕೃತ ಸಂಪನ್ಮೂಲ ಬಳಸಿ ಭೂಮಿ ಉಳಿಸೋಣ

ನವೀಕರಿಸಬಹುದಾದ ಶಕ್ತಿಯು ಭೂಮಿಗೆ ಗೇಮ್-ಚೇಂಜರ್ ಆಗಿದ್ದು, ಅದು ಅಗ್ಗದ ಮತ್ತು ಹೆಚ್ಚು ಸುಸ್ಥಿರ ಶಕ್ತಿಯನ್ನು ಒದಗಿಸಬಹುದು. ಪಳೆಯುಳಿಕೆ ಇಂಧನ ಬಳಕೆ ಬಿಟ್ಟು, ೨೦೩೦ ರ ಹೊತ್ತಿಗೆ ಶೇ. ೬೦ ಕ್ಕಿಂತ ಹೆಚ್ಚು ನವೀಕರಿಸಬಹುದಾದ ಇಂಧನವನ್ನು ಜಗತ್ತಿನ ಎಲ್ಲ ದೇಶಗಳು ಉತ್ಪಾದಿಸಲು ಮತ್ತು

ಇಂದಿನಿಂದ ಚಾರ್​ಧಾಮ್ ಯಾತ್ರೆ ಆರಂಭ, ವಿಶೇಷ ಭದ್ರತೆ

  ಪವಿತ್ರ ಚಾರ್‌ಧಾಮ್‌ ಯಾತ್ರೆಯು ಇಂದಿನಿಂದ ಆರಂಭಗೊಳ್ಳಲಿದೆ. ಈ ಬಾರಿ ಚಾರ್‌ಧಾಮ್ ಯಾತ್ರೆಗೆ ವಿಶೇಷ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಈ ಪ್ರಯಾಣ ಮಾರ್ಗದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗುತ್ತಿದೆ. ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಚಾರ್‌ಧಾಮ್‌ ಯಾತ್ರೆ ಸಾಗುವ ಹಾದಿಯ ಮತ್ತು ಸುತ್ತಮುತ್ತ