ಬೆಲೆ ಏರಿಕೆ ಖಂಡಿಸಿ ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ಪ್ರದೇಶ ಮಹಿಳಾ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಬೆಲೆ ಏರಿಕೆ ಖಂಡಿಸಿ ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ಪ್ರದೇಶ ಮಹಿಳಾ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ಪ್ರದೇಶ ಮಹಿಳಾ ಕಾಂಗ್ರೆಸ್ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್, ಮಾಜಿ ಸಚಿವ ಕೃಷ್ಣಬೈರೇಗೌಡ, ಶಾಸಕಿ ಸೌಮ್ಯರೆಡ್ಡಿ ಮತ್ತಿತರರು ಭಾಗವಹಿಸಿದ್ದರು.

, ,

Leave a Reply

Your email address will not be published. Required fields are marked *