Menu

ಹೆಣ್ಣು ಉಳಿದರೆ ನಾಡು ಉಳಿದೀತು…!

ಪ್ರಕೃತಿ ಸಮತೋಲನ ಕಾಯ್ದುಕೊಳ್ಳಲು ಗಂಡು ಸಂತತಿಗಿಂತ ಹೆಣ್ಣು ಸಂತತಿಯ ಪ್ರಮಾಣವನ್ನು ಹೆಚ್ಚು ಸೃಷ್ಟಿಸಿರುತ್ತದೆ. ಏಕೆಂದರೆ ವಂಶಾಭಿವೃದ್ದಿ ಹೊಣೆ ಹೆಣ್ಣು ಜೀವದ ಮೇಲಿರುತ್ತದೆ. ಇದು ಎಲ್ಲ ಪ್ರಾಣಿ ಸಂತತಿಗೂ ಅನ್ವಯವಾಗುತ್ತದೆ. ಆರು ವರ್ಷದೊಳಗಿನ ಹೆಣ್ಣು ಮಕ್ಕಳ ಪ್ರಮಾಣ ವರ್ಷದಿಂದ ವರ್ಷಕ್ಕೆ ತೀವ್ರವಾಗಿ ಕುಸಿಯುತ್ತಿದ್ದು, ಕಳೆದ ಮೂರು ದಶಕಗಳ ಅವಧಿಯಲ್ಲಿ ಲೆಕ್ಕ ಕೈಗೆ ಸಿಗದಷ್ಟು ಹೆಣ್ಣುಮಕ್ಕಳ ಬದುಕನ್ನು ಹುಟ್ಟುವ ಮೊದಲೇ ಕಿತ್ತುಕೊಳ್ಳಲಾಗಿದೆ. ಹೆಣ್ಣು ಮಕ್ಕಳ ಮೇಲಿನ ಎಲ್ಲ ರೀತಿಯ ಲೈಂಗಿಕ ದೌರ್ಜನ್ಯ ಹೆಚ್ಚಳಕ್ಕೆ